10th result 2024 karnataka :ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ 10ನೇ ತರಗತಿಯ ಅಂದ್ರೆ SSLC ಫಲಿತಾಂಶವನ್ನು ನಾಳೆ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ.
ನೀವು ಫಲಿತಾಂಶವನ್ನು ನೋಡಲು ಅಧಿಕೃತ ವೆಬ್ ಸೈಟ್ ನಲ್ಲಿ ನೀವು ನೋಡಬಹುದು. ಪಲಿತಾಂಶವನ್ನು ಮೇ 9 ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಮಾಹಿತಿ ತಿಳಿಸಲಾಗಿದೆ.10th result 2024 karnataka
Table of Contents
![10th result 2024 karnataka | SSLC ಫಲಿತಾಂಶ 2024 ನಾಳೆ ಪ್ರಕಟ,ಫಲಿತಾಂಶವನ್ನು ಹೀಗೆ ಚೆಕ್ ಮಾಡಿ](https://kannadasamachara.in/wp-content/uploads/2024/05/10th-result-2024-karnataka.png)
ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ WhatsApp group ಗೆ ಜಾಯಿನ್ ಹಾಗಿ ನಮ್ಮ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
SSLC ಮೌಲ್ಯಮಾಪನ ಈಗಾಗಲೇ ಪೂರ್ಣಗೊಂಡಿದ್ದು. ಫಲಿತಾಂಶದ ಪೂರ್ವ ಸಿದ್ಧತೆಗಳನ್ನು ಕೂಡ ಇಲಾಖೆಯು ಮಾಡಿಕೊಂಡಿದೆ ಎರಡನೇ ಹಂತದ ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಫಲಿತಾಂಶದ ದಿನಾಂಕ ಸ್ವಲ್ಪ ತಡವಾಗಿದ್ದು.10th result 2024 karnataka
ಪರೀಕ್ಷೆಯು 25 ಮಾರ್ಚ್ ರಿಂದ ಏಪ್ರಿಲ್ 6 ರವರೆಗೆ ನಡೆಯಿತು ಇದರ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು.
ಫಲಿತಾಂಶವನ್ನು 9 ಮೇ ರಂದು ಗುರುವಾರ ಪ್ರಕಟಣೆ ಆಗುತ್ತದೆ, ಮೇ 10 ರಂದು ಬಸವ ಜಯಂತಿ ಇರುವ ಕಾರಣ ರಜೆ ಇರುತ್ತೆ ಅದಕ್ಕೆ ಮೆ 9 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಮಾಹಿತಿಯನ್ನು ನೀಡಿದೆ.10th result 2024 karnataka
ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನೋಡುವುದು ಹೇಗೆ? How to Check SSLC Result? 10th result 2024 karnataka
- ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನೋಡಲು ನಾವು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತೆ
- ನಂತರ ಎಸ್ ಎಸ್ ಎಲ್ ಸಿ ಫಲಿತಾಂಶ 2024 ರ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಹಾಕಿ
- ನಂತರ ನಿಮ್ಮ ಜನ್ಮ ದಿನಾಂಕ ಅಂದರೆ ನಿಮ್ಮ ಹುಟ್ಟಿದ ದಿನಾಂಕ ಹಾಕಿ
- ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ sslc ಫಲಿತಾಂಶವು ನಿಮ್ಮ ಮುಂದೆ ಕಾಣುತ್ತೆ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು