New Ration Card: ಹೊಸ BPL ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ನೀಡಿದ CM ಸಿದ್ದರಾಮಯ್ಯ

Spread the love
WhatsApp Group Join Now
Telegram Group Join Now

New Ration Card Update Karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನೀವು ಕೂಡ ಹೊಸ ರೇಷನ್ ಕಾರ್ಡ್ (New Ration Card) ಪಡೆಯಲು ಕಾಯುತ್ತಿದ್ದೀರಾ..? ಹಾಗಿದ್ದರೇ ಇಲ್ಲಿದೆ ನಿಮಗೆ ಗುಡ್ ನ್ಯೂಸ್.! ಖುದ್ದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಈ ಬಗ್ಗೆ ಅಧಿಕಾರಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಅನರ್ಹ BPL ಕಾರ್ಡ್ ಹೊಂದಿರುವವರನ್ನು ಗುರುತಿಸಿ ಅವರ ಪಡಿತರ ಚೀಟಿಯನ್ನು ರದ್ದು ಪಡಿಸಬೇಕು ಎಂದು ವಿಧಾನಸೌಧದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದಾರೆ.

New Ration Card Update Karnataka | ಹೊಸ ರೇಷನ್ ಕಾರ್ಡ್

New Ration Card: ಹೊಸ BPL ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ನೀಡಿದ CM ಸಿದ್ದರಾಮಯ್ಯ New Ration Card Update Karnataka 2024 FREE

ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕೂಡ ನೀಡಿದ್ದಾರೆ.

ರಾಜ್ಯದಲ್ಲಿ ಶೇಕಡಾ 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ತಮಿಳುನಾಡಿನಲ್ಲಿ ಶೇಕಡಾ 40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇಕಡಾ 5.67 ಇರಬೇಕು ಎಂದು ತಿಳಿಸಿದರು. 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನ್ನು ನೀಡಿದ್ದೇವೆ.

ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ ಕೂಡಲೇ ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಹಳ ದಿನಗಳಿಂದ ಅರ್ಹ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ (New Ration Card) ಪಡೆಯಲು ಕಾಯುತ್ತಿದ್ದಾರೆ. ಆದರೆ ಅನರ್ಹರು ಸರ್ಕಾರದಿಂದ ಲಾಭವನ್ನು ಪಡೆಯುತ್ತಿದ್ದಾರೆ. ಅಂತವರ ಪಡಿತರ ಚೀಟಿಗಳನ್ನು ರದ್ದು ಮಾಡಿ. ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ನೀಡಲು ಸರ್ಕಾರ ಚಿಂತನೆಯನ್ನು ಕೂಡ ನಡೆಸಿದೆ.

ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ ದೂರುಗಳನ್ನು ಆಲಿಸಿ ಅಗತ್ಯ ಪರಿಹಾರವನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಸರ್ಕಾರ ಆದಷ್ಟು ಬೇಗ ಈ ಕೆಲಸ ಮಾಡಿದರೆ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತವೆ ಅಂತ ಹೇಳಬಹುದು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment