ನಿಮ್ಮ ಊರಿಗೆ ಒಂದು ವಾರದ ಮುಂಚೆಯೇ ಮಳೆ ಬರುವ ಮುನ್ಸೂಚನೆ ನೀಡುವ ಆ್ಯಪ್.! ನಿಮ್ಮ ಊರಿನಲ್ಲಿ ಮಳೆ ಯಾವಾಗ ಬರುತ್ತದೆ.! ಇಲ್ಲಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ

Spread the love
WhatsApp Group Join Now
Telegram Group Join Now

Monsoon rain update app 2024:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನಮ್ಮ ಭಾರತದಲ್ಲಿ ಶೇಕಡಾ 60 ರಷ್ಟು ಜನರು ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆಯು.

ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ಎಲ್ಲರು ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಕೂಡ ಸಹ ಅವಲಂಬಿತವಾಗಿದೆ.

ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿಯನ್ನು ಇರುವುದು ತುಂಬಾನೇ ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಯಲ್ಲಿ ಚಟುವಟಿಕೆಯನ್ನು ನಡೆಸಿಕೊಳ್ಳಲು ರೈತರಿಗೆ ತುಂಬಾ ಅಂದ್ರೆ ತುಂಬಾನೇ ಸಹಾಯವಾಗುತ್ತದೆ

ಈ ಕಾರಣದಿಂದಲೆ ಕೇಂದ್ರ ಸರ್ಕಾರವು ನಮ್ಮ ರೈತರಿಗೆ ಸಹಾಯವಾಗಲಿ ಎಂದು ‘ಮೇಘದೂತ ‘ ಎಂಬ ಒಂದು ಮೊಬೈಲ್ ಆ್ಯಪ್ ಅನ್ನು ಬಿಡುಗಡೆಯನ್ನು ಮಾಡಿದ್ದು ಇದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು ಇದರಿಂದ ನಮ್ಮ ರೈತರಿಗೆ ತುಂಬಾ ಸಹಾಯವಾಗುತ್ತದೆ ರೈತರು ಕೃಷಿ ಚಟುವಟಿಕೆ ಆಗಿರಬಹುದು ಅಥವಾ ಬಿತ್ತನೆ ಆಗಿರಬಹುದು ಇದನ್ನು ಮಾಡಲು ನಮ್ಮ ರೈತರಿಗೆ ತುಂಬಾನೇ ಸಹಾಯವಾಗಲಿ.

ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಈ ಆ್ಯಪ್ ಇಂದ ಮಳೆಯ ಮಾಹಿತಿಯನ್ನು ಪಡೆದುಕೊಳ್ಳುವುದು ಹೇಗೆ ಎಂಬ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೇ ಓದಿ ತಿಳಿದುಕೊಳ್ಳಿ

ನಿಮ್ಮ ಊರಿಗೆ ಒಂದು ವಾರದ ಮುಂಚೆಯೇ ಮಳೆ ಬರುವ ಮುನ್ಸೂಚನೆ ನೀಡುವ ಆ್ಯಪ್.!ನಿಮ್ಮ ಊರಿನಲ್ಲಿ ಮಳೆ ಯಾವಾಗ ಬರುತ್ತದೆ.! ಇಲ್ಲಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ Monsoon rain update app 2024 FREE

Monsoon rain update app 2024 | ಮೊಬೈಲ್ ನಲ್ಲಿ ಮಳೆ ಮುನ್ಸೂಚನೆ ಚೆಕ್ ಮಾಡುವುದು ಹೇಗೆ?

  • ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ನಿಮ್ಮ ಮೊಬೈಲ್ ಪ್ಲೇ ಸ್ಟೋರ್ ಗೆ ಹೋಗಿ ಮೇಘದೂತ ಆ್ಯಪ್ ಅಂತ ಸರ್ಚ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಿ.
  • https://play.google.com/store/apps/details?id=com.aas.meghdoot&hl=en_IN&gl=US
  • ಹಂತ -2) ನಂತರ ಅಪ್ಲಿಕೇಶನ್ ಅನ್ನು ಓಪನ್ ಮಾಡಿ ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿಕೊಳ್ಳಿ.
  • ಹಂತ -3) ನಂತರ ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಹಂತ -4) ನಂತರ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಹಂತ -5) ನಂತರ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಬೇಕು.
  • ಹಂತ -6) ನಂತರ ನೀವು ನಿಮ್ಮ ಮೊಬೈಲ್ ನಂಬರ್ ಹಾಗೂ ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • ಹಂತ -7) ನಂತರ ನಿಮಗೆ While Using the App ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • ಹಂತ -8) ನಂತರ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • ಹಂತ -9) ನಂತರ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆಯು ನಿಮಗೆ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಗ್ರಾಮದ ಸಂಪೂರ್ಣವಾದ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment