ಗೃಹಲಕ್ಷ್ಮಿ ₹4000 ಜಮೆ.! ಬಂತಾ ನೋಡಿ.! ಮೊಬೈಲ್ ನಲ್ಲಿ ಸ್ಟೇಟಸ್ ಹೀಗೆ ಚೆಕ್ ಮಾಡಿ | Gruhalakshmi DBT status check

Spread the love
WhatsApp Group Join Now
Telegram Group Join Now

Gruhalakshmi DBT status check ; ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ರೂ 4,000 (Gruhalakshmi 11th & 12th Installment money) ಫಲಾನುಭವಿಗಳ ಖಾತೆಗೆ DBT ಪೇಮೆಂಟ್ ಪ್ರಾರಂಭವಾಗಿದೆ. ಹಾಗಾಗಿ ನಿಮ್ಮ ಖಾತೆಗೆ Gruhalakshmi ಹಣ ಜಮೆ ಆಗಿದ್ದೀಯಾ ಅಥವಾ ಇಲ್ಲವಾ ಎಂದು ನಿಮ್ಮ ಮೊಬೈಲ್ ನಲ್ಲೇ ತಿಳಿದುಕೊಳ್ಳುವ ಸುಲಭ ವಿಧಾನವನ್ನ ತಿಳಿಸಿಕೊಟ್ಟಿದ್ದೇವೆ. ಹಾಗಾಗಿ ಪ್ರತಿಯೊಬ್ಬರೂ ನಿಮ್ಮ ಮೊಬೈಲ್ ನಲ್ಲೇ ಗೃಹಲಕ್ಷ್ಮಿ ಹಣ ಎಷ್ಟು ಜಮೆಯಾಗಿದೆ (Gruhalakshmi status check) ಈ ಸುಲಭ ವಿಧಾನದಲ್ಲಿ ತಿಳಿದುಕೊಳ್ಳಿ. ಗೃಹಲಕ್ಷ್ಮಿ ಯೋಜನೆಯ ಅಪ್ಡೇಟ್ (Gruhalakshmi yojana update) ಸೇರಿದಂತೆ ಸರ್ಕಾರಿ ಎಲ್ಲಾ ಯೋಜನೆಗಳ ಅಪ್ಡೇಟ್ ಮಾಹಿತಿ ನಿರಂತರವಾಗಿ ಪಡೆದುಕೊಳ್ಳಲು ನಮ್ಮ ಟೆಲಿಗ್ರಾಂ ಗ್ರೂಪ್ ಮತ್ತು ವಾಟ್ಸಪ್ ಗ್ರೂಪ್ ಈ ಕೂಡಲೇ ಜಾಯಿನ್ ಆಗಿ ನಿರಂತರವಾದ ಅಪ್ಡೇಟ್ ಪಡೆಯಿರಿ

Gruhalakshmi DBT status check | ಗೃಹಲಕ್ಷ್ಮಿ ಯೋಜನೆ

Gruhalakshmi DBT status check ಗೃಹಲಕ್ಷ್ಮಿ ₹4000 ಜಮೆ.! ಬಂತಾ ನೋಡಿ.! ಮೊಬೈಲ್ ನಲ್ಲಿ ಸ್ಟೇಟಸ್ ಹೀಗೆ ಚೆಕ್ ಮಾಡಿ | 2024 FREE

ನಿಮಗೆ ಗೊತ್ತಿರುವ ಹಾಗೆ 5 ದಿನದ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಗೃಹಲಕ್ಷ್ಮಿ ಯೋಜನೆ (gruhalakshmi scheme) ಹಣ ಶೀಘ್ರದಲ್ಲಿ ಬಿಡುಗಡೆ ಕೂಡ ಮಾಡುತ್ತೀವಿ ಯಾರು ಯಾವುದೇ ಚಿಂತೆ ಮಾಡುವತ ಅಗತ್ಯವಿಲ್ಲ, ತಾಂತ್ರಿಕ ದೋಷದಿಂದ ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಹಣ (gruhalakshmi money)ವು ಬಿಡುಗಡೆಯನ್ನು ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಇದೀಗ ಇನ್ನೂ 8 ರಿಂದ 10 ದಿನದ ಒಳಗೆ ಎರಡು ಕಂತುಗಳ ಹಣ ಅಂದರೆ 11 ಮತ್ತು 12ನೇ ಕಂತಿನ ಗೃಹಲಕ್ಷ್ಮಿ ಹಣ ಒಟ್ಟಿಗೆ 4000 ರೂಪಾಯಿ (Gruhalakshmi 11th & 12 th Installment money) ಬಿಡುಗಡೆ ಮಾಡುವುದಾಗಿ ಅಪ್ಡೇಟ್ (update) ಮಾಹಿತಿಯನ್ನು ಎಲ್ಲಾ ಮಾಧ್ಯಮಗಳ ಜೊತೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.

ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣ ಒಟ್ಟಿಗೆ ಜಮೆ

ಹೌದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕರ್ನಾಟಕ ರಾಜ್ಯದ ಎಲ್ಲಾ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ (good news) ಅನ್ನು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ಇಲ್ಲಿಯವರೆಗೆ ಸೋಶಿಯಲ್ ಮೀಡಿಯಾದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ (gruhalakshmi scheme) ಬರೊಲ್ಲ ಅಂತ ತುಂಬಾನೇ ಸುದ್ದಿ ಹರಿದಾಡುತ್ತಿದೆ. ಆದರೆ ಯಾರು ಚಿಂತೆ ಮಾಡುವ ಅಗತ್ಯವಿಲ್ಲ ಗೃಹಲಕ್ಷ್ಮಿ 11, 12 ನೇ ಕಂತಿನ ಹಣವನ್ನು ಶೀಘ್ರದಲ್ಲಿ ಬಿಡುಗಡೆಯನ್ನು ನಾವು ಮಾಡುತ್ತಿದ್ದೇವೆ ಜೊತೆಗೆ ಗೃಹಲಕ್ಷ್ಮಿ ಹಣ ಪೆಂಡಿಂಗ್ ಇದ್ದರೆ (Gruhalakshmi pending amount) ಅದನ್ನು ಕೂಡ ನಾವು ಬಿಡುಗಡೆ ಮಾಡುತ್ತೇವೆ ಎಂದು ಅಪ್ಡೇಟ್ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

ಯಾವಾಗ ಬರಲಿದೆ ಗೃಹಲಕ್ಷ್ಮಿ ಹಣ?

ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಳ್ಕರ್ ಅವರು ತಿಳಿಸಿರುವ ಪ್ರಕಾರ 8 ರಿಂದ 10 ದಿನದ ಒಳಗೆ ಅಂದರೆ ಆಗಸ್ಟ್ ತಿಂಗಳಲ್ಲಿ ಮೊದಲ ವಾರ ನೀವು ಪೆಂಡಿಂಗ್ ಇರುವ ಗೃಹಲಕ್ಷ್ಮಿ ಹಣವನ್ನು ಪಡೆಯುವ ಬಗ್ಗೆ ಅಪ್ಡೇಟ್ ಮಾಹಿತಿ ಬಂದಿದೆ. ಹೌದು ಗೃಹಲಕ್ಷ್ಮಿ ಯೋಜನೆಯ 10, 11, 12ನೇ ಕಂತಿನ ಹಣ ಪೆಂಡಿಂಗ್ ಇದ್ದರೆ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ನೀವು ನಿರೀಕ್ಷೆ ಮಾಡಬಹುದು ಅಂತ ಹೇಳಬಹುದು.

ಗೃಹಲಕ್ಷ್ಮಿ ಹಣ ಸ್ಟೇಟಸ್ ತಿಳಿದುಕೊಳ್ಳುವ ವಿಧಾನ | Gruhalakshmi DBT status check

  • ಮೊದಲು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿ ಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
  • ನಂತರ ಡೌನ್ಲೋಡ್ ಮಾಡಿದ ಮೇಲೆ ಓಪನ್ ಮಾಡಿ
  • ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ
  • ನಂತರ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಸಂಖ್ಯೆಗೆ ಬಂದಿರುವ ಓಟಿಪಿಯನ್ನು ಹಾಕಿ
  • ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿಕೊಳ್ಳಿ
  • ನಂತರ ಮುಖಪುಟದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಬಗ್ಗೆ ತುಂಬ ಸುಲಭವಾಗಿ ಯಾವ ಕಂತಿನ ಹಣ ಯಾವ ದಿನಾಂಕದಂದು ಬಂದಿದೆ ಎಷ್ಟು ಬಂದಿದೆ ಎಲ್ಲಾ ವಿವರಗಳನ್ನು ತಿಳಿದುಕೊಳ್ಳಬಹುದು

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment