Pinchani status: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಬಡವರಿಗೆ ಪ್ರತಿ ತಿಂಗಳು ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿ(Pension)ಗಳು ಅಂದ್ರೆ ಇಂದಿರಾಗಾಂಧಿ ನ್ಯಾಶನಲ್ ಓಲ್ಡ್ ಏಜ್ ಪೆನ್ಶನ್, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಯೋಜನೆ, ವಿಧವೆಯರ ಪೆನ್ಶನ್, ಮನಸ್ವಿನಿ ಯೋಜನೆ ಸೇರಿದಂತೆ ಇತರ ಯೋಜನೆಗಳ ಮೂಲಕ ನೀಡಲಾಗುವ ಪಿಂಚಣಿಗಳು ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ.
ಹೌದು ಸ್ನೇಹಿತರೆ, ನಮ್ಮ ಬಡವರಿಗೆ ಪ್ರತಿ ತಿಂಗಳು ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿಯ ಮಾಹಿತಿಯನ್ನು ಅಂದರೆ ಅವರು ನೋಂದಣಿಯನ್ನು ಮಾಡಿಸಿದಾಗಿನಿಂದ ಇಲ್ಲಿಯವರೆಗೆ ಎಷ್ಟು ಕಂತುಗಳು ಯಾವ ಯಾವ ತಿಂಗಳಲ್ಲಿ ಹಣ ಜಮೆಯಾಗಿದೆ ಮತ್ತು ಎಷ್ಟು ಹಣ ಜಮೆ ಆಗಿದೆ ಎಂಬುದನ್ನು ಮೊಬೈಲ್ ನಲ್ಲೇ ನೋಡಬಹುದು ಹೇಗೆ ಅಂತ ಈ ಕೆಳಗಡೆ ನೀಡಿದ್ದೇವೆ.
Table of Contents
Pension status check online 2024 kannada | ಮೊಬೈಲ್ ನಲ್ಲೇ Pinchani status ಚೆಕ್ ಮಾಡುವುದು ಹೇಗೆ?

ವೃದ್ಧರು, ಅಂಗವಿಕಲರು, ವಿಧವೆಯರು ಮೊಬೈಲ್ ನಲ್ಲೇ ಪಿಂಚಣಿ ಸ್ಟೇಟಸ್ ಚೆಕ್ ಮಾಡಲು ಈ ಕೆಳಗಡೆ ನೀಡಿರುವ ಲಿಂಕ್ ನ ಮುಖಾಂತರ ನೀವು ನೋಡಬಹುದು
ನಾವು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತೆ ಮತ್ತೆ ಗ್ರಾಮೀಣ ಪ್ರದೇಶದವರಾಗಿದ್ದರೆ ಗ್ರಾಮೀಣ ಹಾಗೂ ನಗರ ಪ್ರದೇಶದವರಾಗಿದ್ದರೆ ನಗರ ಸೆಲೆಕ್ಟ್ ಮಾಡಿಕೊಳ್ಳಿ. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಿ ಹಾಗೂ ತಾಲೂಕು ಸೆಲೆಕ್ಟ್ ಮಾಡಿಕೊಳ್ಳಿ ಹಾಗೂ ಹೋಬಳಿ ಸೆಲೆಕ್ಟ್ ಮಾಡಿಕೊಳ್ಳಬೇಕು. ಗ್ರಾಮ ಆಯ್ಕೆ ಮಾಡಿಕೊಳ್ಳಿ ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿಕೊಳ್ಳಿ. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವಾರ ಹೆಸರು ಕಾಣುತ್ತದೆ.
ನಂತರ ನಿಮ್ಮೂರಿನಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ. ನಿಮ್ಮ ಹೆಸರು ಮುಂದೆ ನಿಮ್ಮ ತಂದೆ, ಪತಿಯ ಹೆಸರು ಇರುತ್ತದೆ ಅಥವಾ ಗಂಡ. ವಿಳಾಸ, ಹುಟ್ಟಿದ ದಿನಾಂಕ, ಯಾವ ಪಿಂಚಣಿ ಪಡೆಯುತ್ತಿದ್ದೀರಿ, ಪಿಂಚಣಿ ಅನುಮತಿ ಸಂಖ್ಯೆ, ಪಿಂಚಣಿ ಅನುಮತಿ ದಿನಾಂಕ ಹಾಗೂ ಪಿಂಚಣಿ ಮೊತ್ತ, ವಿತರಣಾ ವಿಧಾನ ಪಿಂಚಣಿಯನ್ನು ಖಾತಾ ಪುಸ್ತಕದ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪಿಂಚಣಿ ಐಡಿ ಹಾಗೂ ಬ್ಯಾಂಕ್ ಖಾತೆಯ ಕೊನೆಯ ನಾಲ್ಕು ಅಂಕೆಗಳು, ಪಿಂಚಣಿ ಮೊತ್ತ ಹಾಗೂ ಪಾವತಿ ಮಾಡಿದ ದಿನಾಂಕಗಳ ಪಟ್ಟಿ ಕಾಣುತ್ತದೆ. ಯಾವ ತಿಂಗಳಿಂದ ನಿಮಗೆ ಪಿಂಚಣಿ ಬರುತ್ತಿದೆ? ಎಂಬ ಮಾಹಿತಿಯು ಕೂಡ ನಿಮಗೆ ಸಿಗುತ್ತದೆ.
ಪಿಂಚಣಿ ಪಡೆಯಲು ಯಾವ ದಾಖಲೆ ಸಲ್ಲಿಸಬೇಕು?
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಬ್ಯಾಂಕ್ ಪಾಸ್ ಬುಕ್
- ಚುನಾವಣಾ ಗುರುತಿನ ಚೀಟಿ
- ಸರ್ಕಾರ ನೀಡಿರುವ ಯಾವುದೇ ಗುರುತಿನ ಚೀಟಿ ನೀಡಬೇಕು
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು