Land Mutation history :ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಹೊಸದಾಗಿ ಜಮೀನು ಖರೀದಿ ಮಾಡಿರುವವರು ಹಾಗೂ ರೈತರು ನಿಮ್ಮ ಹೆಸರಿಗಿರುವ ಜಮೀನು ಈ ಹಿಂದೆಯಾರ ಹೆಸರಿನಲ್ಲಿ ಇತ್ತು. ಜಮೀನು ಇಲ್ಲಿಯವರೆಗೆ ಯಾರ ಯಾರ ಹೆಸರಿನಿಂದ ವರ್ಗಾವಣೆಯಾಗಿದೆ (Land Mutation history) ಎಂಬುದರ ಮಾಹಿತಿ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂತ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ
Table of Contents
Land Mutation history ನಿಮ್ಮ ಹೆಸರಿಗಿರುವ ಜಮೀನು ಈ ಹಿಂದೆ ಯಾರ ಯಾರ ಹೆಸರಿನಲ್ಲಿತ್ತು? ಹೀಗೆ ಚೆಕ್ ಮಾಡಿ
![Land Mutation history ನಿಮ್ಮ ಜಮೀನು ಈ ಹಿಂದೆ ಯಾರ ಹೆಸರಿನಲ್ಲಿತ್ತು? ಜಮೀನಿನ ಇತಿಹಾಸ ನಿಮ್ಮ ಮೊಬೈಲ್ ನಲ್ಲಿ ಒಂದು ಕ್ಲಿಕ್ ನಲ್ಲಿ ಹೀಗೆ ಚೆಕ್ ಮಾಡಿ 2024 FREE](https://kannadasamachara.in/wp-content/uploads/2024/08/20240820_192359.jpg)
ತಮ್ಮ ಹೆಸರಿಗಿರುವ ಜಮೀನು ಈ ಹಿಂದೆ ಯಾರ ಹೆಸರಿನಲ್ಲಿತ್ತು. ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿಕೊಳ್ಳಿ
https://landrecords.karnataka.gov.in/service40/PendcySurveyNoWiseRpt
ನಂತರ ಭೂಮಿ ರಿಪೋರ್ಟ್ ಪೇಜ್ ಓಪನ್ ಆಗುತ್ತೆ. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಿ. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಿ. ಹೋಬಳಿ ಸೆಲೆಕ್ಟ್ ಮಾಡಿಕೊಳ್ಳಿ ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಿ. ನಂತರ ಸರ್ವೆ ನಂಬರ್ ಹಾಕಿ Get Report ಮೇಲೆ ಕ್ಲಿಕ್ ಮಾಡಿಕೊಳ್ಳಿ. ಆಗ ಇನ್ನೊಂದು ಪೇಜ್ ಓಪನ್ ಆಗುತ್ತೆ.
ನಿಮ್ಮ ಸರ್ವೆ ನಂಬರಿನಲ್ಲಿ ಬರುವ ಹಿಸ್ಸಾ ನಂಬರ್ ನಲ್ಲಿ ಜಮೀನು ಹೇಗೆ ವರ್ಗಾವಣೆಯಾಗಿದೆ? ಯಾವಾಗ ವರ್ಗಾವಣೆಯಾಗಿದೆ ಎಂಬ ಮಾಹಿತಿಯು ಅಲ್ಲಿ ಕಾಣುತ್ತೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು