PM kisan ekyc 2025 karnataka:- ರೈತರು ಈ ಕೆಲಸ ಮಾಡದಿದ್ದರೆ ಪಿಎಂ ಕಿಸಾನ್ ಯೋಜನೆ (pm kisan yojana)ಯ ಹಣ (pm kisan yojana money) ಇನ್ನು ಮುಂದೆ ನಿಮಗೆ ಹಣ (amount) ಜಮಾ ಆಗಲ್ಲ, ಯಾವ ಕೆಲಸ ಮಾಡಬೇಕು ಹಣ ಜಮಾ ಆಗೋಕೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೇ ಓದಿ

ರೈತರು ಪಿಎಂ ಕಿಸಾನ್ ಯೋಜನೆ(pm kisan yojana 19th installment)ಯ ಮುಂದಿನ ಕಂತು ನಿಮಗೆ ಮೇ ತಿಂಗಳ ಕೊನೆಯಲ್ಲಿ ಅಥವಾ ಜೂನ್ ತಿಂಗಳ ಮೊದಲ ವಾರದಲ್ಲಿ ಜಮೆಯಾಗುವತ ಸಾಧ್ಯತೆ ತುಂಬಾ ಇದೆ. ಹೌದು, ಕಳೆದ ಕಂತು ಫೆಬ್ರವರಿ ತಿಂಗಳಲ್ಲಿ ರೈತರ ಖಾತೆಗೆ ಜಮೆಯಾಗಿತ್ತು. ಹೀಗಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆ ಆಗುತ್ತಿರುವ ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು (pm kisan yojana 19th installment) ಮೇ ತಿಂಗಳ ಅಂತ್ಯದಲ್ಲಿ ಅಥವಾ ಜೂನ್ ತಿಂಗಳ ಮೊದಲ ವಾರದಲ್ಲಿ ರೈತರಗಳ ಖಾತೆಗೆ ಹಣ ಜಮೆಯಾಗಲಿದೆ ಅಂತ ಹೇಳಬಹುದು.
Table of Contents
PM kisan ekyc 2025 Karnataka (pm kisan yojana 19th installment) ಈ ಕೆಲಸ ಮಾಡದಿದ್ದರೆ ಪಿಎಂ ಕಿಸಾನ್ ಯೋಜನೆಯ ಹಣ ಬರಲ್ಲ! ಯಾವ ಕೆಲಸ ಮಾಡಬೇಕು?
ಮೊಬೈಲ್ ನಲ್ಲಿ PM kisan eKYC ಮಾಡಲು ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು ಯಾವ ರೀತಿ ಇ-ಕೆವೈಸಿ ಮಾಡಬೇಕು ಅಂತ ಈ ಕೆಳಗೆ ತಿಳಿಸಿಕೊಟ್ಟಿದ್ದೇವೆ.
ಮೊಬೈಲ್ ನಲ್ಲಿ PM kisan eKYC ಮಾಡಿಸುವುದು ಹೇಗೆ?
- ರೈತರು ಈ ಮೊದಲು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
- https://pmkisan.gov.in/aadharekyc.aspx
- ನಂತರ ಆಗ ಅಲ್ಲಿ ಪಿಎಂ ಕಿಸಾನ್ (PM kisan) ಪೇಜ್ ಓಪನ್ ಆಗುತ್ತದೆ.
- ನಂತರ ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ( Aadhaar card ) ನ್ನು ಹಾಕಿ.
- ನಂತರ search ಮೇಲೆ ಕ್ಲಿಕ್ ಮಾಡಿ.
- ನಂತರ ನಿಮ್ಮ ಹೆಸರಿಗೆ ಇ-ಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ, ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.
- ನಂತರ ಒಂದು ವೇಳೆ ನಿಮ್ಮ ಪಿಎಂ ಕಿಸಾನ್ ಯೋಜನೆ ಇಕೆವೈಸಿ (E-KYC for PM Kisan Yojana) ಆಗಿಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ.
- ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಹಾಕಿದ ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ನೀವು ನಿಮ್ಮ ಮೊಬೈಲ್ ನಲ್ಲೇ ಇಕೆವೈಸಿ (pm kisan yojana kyc 2025) ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು
pm kisan yojana 19th installment ಮೊಬೈಲ್ ನಲ್ಲಿ ಇಕೆವೈಸಿ ಮಾಡಲು ಸಮಸ್ಯೆಯಾಗುತ್ತಿದ್ದರೆ ಏನು ಮಾಡಬೇಕು?
ನಿಮ್ಮ ಮೊಬೈಲ್ ನಲ್ಲಿ ಪಿಎಂ ಕಿಸಾನ್ ಯೋಜನೆಯ ಇಕೆವೈಸಿ (pm kisan yojana E-kyc 2025) ಮಾಡಲು ನಿಮಗೆ ಸಮಸ್ಯೆಯಾಗುತ್ತಿದ್ದರೆ ನಿಮಗೆ ಹ್ತತಿರದ ರೈತ ಸಂಪರ್ಕ ಕೇಂದ್ರ, ಅಥವಾ ಸಿ.ಎಸ್.ಕೆ ಕೇಂದ್ರಗಳಲ್ಲಿಗೆ ಹೋಗಿ ಇಕೆವೈಸಿಯನ್ನು ಮಾಡಿಕೊಳ್ಳಬಹುದು.
Back To Home; click here
ವಿಶೇಷ ಸೂಚನೆ:-ಇದೇ ರೀತಿ ಸರಕಾರಿ ನೌಕರಿ ಜಾಬ್ ಮತ್ತು ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ನೌಕರಿಗಳ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗುವುದರಿಂದ ಎಲ್ಲದರ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಹಾಗಿ