Anganwadi jobs Karnataka 2025 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2025

Spread the love
WhatsApp Group Join Now
Telegram Group Join Now

Anganwadi jobs Karnataka 2025 : ನಮಸ್ಕಾರ ಪ್ರೀತಿಯ ಓದುಗರೇ, ಇವತ್ತಿನ ಈ ಒಂದು ಲೇಖನದ ಮೂಲಕ ನಾವು ನಿಮಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕರೆಯಲಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ(Anganwadi jobs Karnataka 2025) ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಒಟ್ಟು 558 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೆನು, ಅರ್ಜಿ ಸಲ್ಲಿಸುವುದು ಹೇಗೆ, ಎಲ್ಲಾ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ ಕೊನೆವರೆಗೂ ಓದಿ.

Anganwadi jobs Karnataka 2025 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2025

Anganwadi jobs Karnataka 2025 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ವಿವರ

ನಮ್ಮ ಕರ್ನಾಟಕ ರಾಜ್ಯದಲ್ಲಿ ಹಲವು ಅಂಗನವಾಡಿಗಳಿಗೆ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಅವಶ್ಯಕತೆ ತುಂಬಾ ಇರುವುದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಒಟ್ಟು 558 ಅಂಗನವಾಡಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ?

ಅಂಗನವಾಡಿ ಹುದ್ದೆ (Anganwadi jobs Karnataka 2025)ಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

Anganawadi teacher job ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.

ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.

ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Anganawadi teacher jobs ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳು?

  • ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ
  • ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
  • ವೈಯಕ್ತಿಕ ಕೆಲವು ವಿವರಗಳು
  • ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
  • ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
  • ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
  • ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
  • ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
  • ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
  • ವಾಸಸ್ಥಳ ದೃಢೀಕರಣ ಪತ್ರ ಸಲ್ಲಿಸಬೇಕು.

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಕೊನೆಯ ದಿನಾಂಕ ಯಾವಾಗ?

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಕೆಳಗೆ ನೀಡಿದ ದಿನಾಂಕದ ಒಳಗೆ ಅರ್ಜಿಯನ್ನು ಹಾಕಿ ನೀವು ಅಗತ್ಯ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.

ಅರ್ಜಿ ಆರಂಭದ ದಿನಾಂಕ : 18/04/2025
ಅರ್ಜಿ ಕೊನೆಯ ದಿನಾಂಕ : 20/05/2025

Anganawadi teacher jobs ಅಂಗನವಾಡಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಿ

  • ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
  • https://karnemakaone.kar.nic.in/abcd/home.aspx
  • ನಂತರ ನಿಮ್ಮಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಅಂದರೆ ಬೆಳಗಾವಿ ಜಿಲ್ಲೆಗೆ ಅರ್ಜಿ ಆಹ್ವಾನಿಸಲಾಗಿದ್ದರಿಂದ ಬೆಳಗಾವಿ ಎಂದು ಆಯ್ಕೆ ಮಾಡಿಕೊಳ್ಳಬೇಕು.
  • ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು.
  • ನಂತರ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ ನೀಡಬೇಕು
  • ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕು.
  • ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಸ್ಕ್ಯಾನ್‌ ಮಾಡಿ ಅಪ್‌ಲೋಡ್ ಮಾಡಬೇಕು.
  • ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುತ್ತದೆ

ಇದನ್ನೂ ಓದಿ: ಆಸಕ್ತ ತಾಲ್ಲೂಕಿನಲ್ಲಿ ನಿಮ್ಮ ವರ್ಗಕ್ಕೆ ಹುದ್ದೆ ಇದ್ದರೆ, ಅರ್ಜಿ ಮುಂದುವರೆಸಬಹುದು.

Back To Home;  click here

ವಿಶೇಷ ಸೂಚನೆ:-ಇದೇ ರೀತಿ ಸರಕಾರಿ ನೌಕರಿ ಜಾಬ್ ಮತ್ತು ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ನೌಕರಿಗಳ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗುವುದರಿಂದ ಎಲ್ಲದರ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಹಾಗಿ

WhatsApp Group Join Now
Telegram Group Join Now

Leave a Comment