Anna bhagya dbt status check: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದತ ಅನ್ನಭಾಗ್ಯ ಯೋಜನೆ (anna bhagya scheme)ಯ ಹಣವು ರಾಜ್ಯದ ಎಲ್ಲಾ ಪಡಿತರ ಚೀಟಿ (Ration card)ಯನ್ನು ಹೊಂದಿರುವಂತಹ ಕುಟುಂಬಗಳಿಗೆ ಹಣ ಜಮಾ (hana jama) ಆಗಿದ್ದು ನಿಮಗೂ ಕೂಡ ಹಣ ಜಮಾ ಆಗಿದೆಯೋ ಇಲ್ಲವೋ ಎಂದು ಹೇಗೆ ಚೆಕ್ ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ.ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ.
Table of Contents
Anna bhagya dbt status check ಅನ್ನ ಭಾಗ್ಯ ಯೋಜನೆ 2024

ಹೌದು ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಇದು ಗ್ಯಾರಂಟಿ ಯೋಜನೆ (Guarantee Schemes)ಗಳನ್ನು ಘೋಷಿಸಿದ್ದು ಆ ಗ್ಯಾರೆಂಟಿ ಯೋಜನೆಗಳಲ್ಲಿ ಒಂದು ಪ್ರಮುಖವಾದ ಯೋಜನೆ ಅಂದರೆ ಅದು ನಮ್ಮ ಅನ್ನಭಾಗ್ಯ ಯೋಜನೆ (anna bhagya scheme) ಆಗಿದೆ ಈ ಯೋಜನೆಯ ಅಡಿಯಲ್ಲಿ 5 ಕೆಜಿ ಅಕ್ಕಿಯ ಬದಲಿಗೆ 170 ಯನ್ನು ಪ್ರತಿಫಲಾನುಭವಿಗಳ ಖಾತೆಗೆ ಜಮಾ ಮತ್ತು ಇನ್ನೂ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರವು ನೀಡುತ್ತಿದೆ ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆ ಹಣ (anna bhagya scheme money)ವನ್ನು ಯಾವುದೇ ಮಧ್ಯವರ್ತಿಗಳ ಅಲ್ಲದೆ ಕುಟುಂಬದ ಮುಖ್ಯಸ್ಥೆ ಆಗಿರುವ ಫಲಾನುಭವಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸರ್ಕಾರ ನೀಡುತ್ತಾ ಬರುತ್ತಾ ಇದೆ ಈ ತಿಂಗಳಿನ ಅನ್ನಭಾಗ್ಯ ಯೋಜನೆ (anna bhagya yojana)ಯ ಅಂದರೆ ಜುಲೈ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಬಂದಿದೆಯೋ ಇಲ್ಲವೋ ಬಂದಿದ್ದರೆ ಅದು ಯಾವ ರೀತಿ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ಈ ಕೆಳಗೆ ತಿಳಿಸಿದ್ದೇವೆ.
Anna bhagya dbt status check ಅನ್ನಭಾಗ್ಯ ಡಿಬಿಟಿ ಸ್ಟೇಟಸ್ ಚೆಕ್?
ಅನ್ನ ಭಾಗ್ಯ ಯೋಜನೆಯ ಹಣ (Anna bhagya dbt status)ವು ನಿಮ್ಮ ಖಾತೆಗೆ ಹಣ ಜಮಾ ಆಗಿರುವುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ಈ ಕೆಳಗೆ ನಾವು ನೀಡುವಂತ ಹಂತ ಅನುಸರಿಸಿ ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು
- ಹಂತ 1: ಮೊದಲು ನಾವು ಈ ಕೆಳಗೆ ನೀಡಿರುವಂತಹ ಕರ್ನಾಟಕ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಮೇಲೆ ಲಿಂಕ್ ಮಲೆ ಕ್ಲಿಕ್ ಮಾಡಿ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಹಂತ 2: ಅಲ್ಲಿ ನಿಮಗೆ ನೀವು ನಿಮ್ಮ ಜಿಲ್ಲೆಯ ಹೆಸರು ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹಂತ 3: ಮುಂದಿನ ಪುಟದ ಕೊನೆಯ ಆಯ್ಕೆ ಆಗಿರುವ ನೇರ ನಗದು ವರ್ಗಾವಣೆ ಹಣ ಸ್ಥಿತಿ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಿ
- ಹಂತ 4: ಅಲ್ಲಿ ಸ್ಟೇಟಸ್ ಆಫ್ ಡಿಬಿಟಿ ಪುಟ ಓಪನ್ ಆಗುತ್ತದೆ ಅದರಲ್ಲಿ ನೀವು ಸೆಲೆಕ್ಟ್ ಇಯರ್ 2024 ಸೆಲೆಕ್ಟ್ ಅಂತ ಇರುತ್ತದೆ ಅಲ್ಲಿ ನೀವು ಯಾವ ತಿಂಗಳಿನ ಅನ್ನ ಭಾಗ್ಯ ಡಿಪಿಟಿ ಸ್ಟೇಟಸ್ ಚೆಕ್ (Anna bhagya dbt status) ಮಾಡಬೇಕು ಎಂದುಕೊಂಡಿದ್ದೀರ ಆ ತಿಂಗಳನ್ನು ಆಯ್ಕೆ ಮಾಡಿಕೊಳ್ಳಿ ನಂತರ ನಿಮ್ಮ ಪಡಿತರ ಚೀಟಿಯ ನಂಬರ್ ಎಂಟರ್ ಮಾಡಿ ಮುಂದೆ ಕ್ಲಿಕ್ ಮಾಡಿಕೊಳ್ಳಿ .
- ಹಂತ 5: ಅಲ್ಲಿ ನಿಮಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಮುಖ್ಯಸ್ಥರ ಹೆಸರು ಕಾಣಿಸುತ್ತದೆ. ಅಲ್ಲಿ ಅಕ್ಕಿ ಸಿಕ್ಕಿರುವ ಹಣ ಮತ್ತು ನಿಮ್ಮ ಖಾತೆಗೆ ಜಮಾ ಹಾಗೂ ಹಣದ ವಿವರವನ್ನು ಅಲ್ಲಿ ಕಾಣುತ್ತೆ.
Anna bhagya DBT status check link: ಇಲ್ಲಿ ಕ್ಲಿಕ್ ಮಾಡಿ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು