Bara Parihara amount status @parihara.karnataka.gov.in: ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದ್ಯಂತ ಬರಗಾಲ ಪರಿಹಾರ ಹಣ (Bara Parihara hana) ಬಿಡುಗಡೆಯಾಗುತ್ತಿದೆ. ಎಲ್ಲ ರೈತರು ನಿಮ್ಮ ಖಾತೆಗೆ ಎಷ್ಟು ಹಣ ಜಮೆ ಆಗಿದೆ, ಮೊಬೈಲ್ ನಲ್ಲೇ ಸುಲಭವಾಗಿ ಮೊಬೈಲ್ ನಂಬರ್ ಹಾಕುವ ಮೂಲಕ ತಿಳಿದುಕೊಳ್ಳಬಹುದು. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇನೆ ಕೊನೆತನಕ ಓದಿ ತಿಳಿದುಕೊಳ್ಳಿ. ಸರ್ಕಾರಿ ಯೋಜನೆಗಳ (Government schemes) ಬಗ್ಗೆ ನಿರಂತರವಾದ ಅಪ್ಡೇಟ್ ಮಾಹಿತಿ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಈ ಕೊಡಲೇ ಜಾಯಿನ್ ಆಗಿರಿ
Table of Contents
ಬರ ಪರಿಹಾರ ಪೇಮೆಂಟ್ ಸ್ಟೇಟಸ್ | Bara Parihara Amount status

- ಮೊದಲು ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ ಸೈಟಿಗೆ ಭೇಟಿಯನ್ನು ನೀಡಿ
- parihara.karnataka.gov.in/service89/PaymentDetailsReport.aspx
- ನಂತರ ಬೆಳೆ ನಷ್ಟ ಪರಿಹಾರ ವರದಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ
- ನಂತರ ವರ್ಷ 2023 -24 ಅನ್ನು ಆಯ್ಕೆ ಮಾಡಿಕೊಳ್ಳಿ ಋತುವಿನ ಆಯ್ಕೆಯಲ್ಲಿ ಮುಂಗಾರು ಎನ್ನುವ ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ
- ನಂತರ ನಿಮ್ಮ ಜಿಲ್ಲೆಯನ್ನ ಆಯ್ಕೆ ಮಾಡಿಕೊಳ್ಳಿ
- ನಂತರ ನಿಮ್ಮ ತಾಲೂಕು ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ
- ನಂತರ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ
- ನಂತರ ನಿಮ್ಮ ಗ್ರಾಮದಲ್ಲಿ ಬಿಡುಗಡೆಯಾದ ಬರ ನಷ್ಟ ಪರಿಹಾರ ಹಣದ ಸಂಪೂರ್ಣವಾದ ಮಾಹಿತಿ ನಿಮಗೆ ಕಾಣಿಸುತ್ತದೆ ನೋಡಿ ತಿಳಿದುಕೊಳ್ಳಬಹುದು
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು