Bcm Hostel Application 2024: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಇದೀಗ ಬಿ ಸಿ ಎಂ ಹಾಸ್ಟಲ್ ಗೆ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ (Bcm Hostel Application 2024) ನಮ್ಮ ಕರ್ನಾಟಕ ಸರ್ಕಾರವು ಮನೆಯಿಂದ ದೂರ ಹೋಗಿ ಅಭ್ಯಾಸವನ್ನು ಆದ್ರೆ ಓದುತ್ತಿರುವಂತ ವಿದ್ಯಾರ್ಥಿಗಳಿಗೆ ಸಹಾಯ ಆಗಲಿ ಎಂದು ಈ ಬಿಸಿಎಂ ಹಾಸ್ಟೆಲ್ ಸೌಲಭ್ಯ (Bcm Hostel)ವನ್ನು ಒದಗಿಸಲಾಗಿದೆ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯು ನಿರ್ವಹಿಸುತ್ತಿರುವ ಈ ಸಹಾಯವನ್ನು ವಿದ್ಯಾರ್ಥಿಗಳ ಸುರಕ್ಷಿತ ಹಾಗೂ ಅನುಕೂಲಕರ ಜೀವನ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ನೆರವು ಮತ್ತು ವಸತಿಯನ್ನು ನೀಡುತ್ತಿದೆ ಮೆಟ್ರಿ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ ತೆಗೆದುಕೊಳ್ಳಿ
Table of Contents
Bcm Hostel Application 2024 | ಉಚಿತ ಹಾಸ್ಟೆಲ್ ಗೆ ಅರ್ಜಿ ಆಹ್ವಾನ
ಬಿ ಸಿ ಎಂ ಹಾಸ್ಟೆಲ್ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳೇನೆಂದರೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಡಿಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ನಿಲಯಕ್ಕೆ ಉಚಿತವಾಗಿ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಿ ಪಡೆದುಕೊಳ್ಳಬಹುದು ಹಿಂದುಳಿದ ವರ್ಗಕ್ಕೆ ಸೇರಿರುವಂತಹ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಮುಸ್ಲಿಂ ಜೈಹಿಂದ್ ಪಾರ್ಸಿ ಆಗು ಇತರೆ ಸಮುದಾಯದ ಎಸ್ ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷದ ಒಳಗೆ ಇರಬೇಕಗುತ್ತೆ .
Bcm Hostel Application 2024 | ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಬೇಕು
- ವಿದ್ಯಾರ್ಥಿಯ ಅಂಕಪಟ್ಟಿ ಬೇಕು
- SSP id ಬೇಕು
- ಜಾತಿ ಪ್ರಮಾಣ ಪತ್ರದ ಆರ್ ಡಿ ನಂಬರ್ ಬೇಕು
- ಆದಾಯ ಪ್ರಮಾಣ ಪತ್ರದ ಆರ್ ಡಿ ನಂಬರ್ ಬೇಕು
- ಮನೆಯ ವಿಳಾಸದ ಪುರಾವೆ ಬೇಕು
- ಕಾಲೇಜು ಅಧ್ಯಯನದ ಪ್ರಮಾಣ ಪತ್ರ ಬೇಕು
- ನೊಂದಣಿ ನಂಬರ್ ಬೇಕು
- ಮೊಬೈಲ್ ನಂಬರ್ ಬೇಕು
Bcm Hostel Application 2024 ಅರ್ಜಿ ಸಲ್ಲಿಸುವ ಸುಲಭ ವಿಧಾನ:
ನಾವು ಈ ಕೆಳಗೆ ನೀಡಿರುವತ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ಮಾಡಿ. https://shp.karnataka.gov.in/ನೀವು ನಂತರ ಬಿ ಸಿ ಎಂ ಹಾಸ್ಟೆಲ್ ಅಪ್ಲಿಕೇಶನ್ ಗೆ ಓಪನ್ ಮಾಡಿ ಸೈನ್ ಇನ್ ಮಾಡಿ ಮುಂದೆ ನಂತರ ಮಾಹಿತಿಗಳನ್ನು ನೋಂದಣಿ ಮಾಡಿಕೊಳ್ಳಿ. ನೀವು ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿದ್ದರೆ ಸೈನ್ ಇನ್ ಆಗಿ ನಂತರ ಅರ್ಜಿಯನ್ನು ಹುಡುಕಿ ಸಂಪೂರ್ಣವಾಗಿ ಎಲ್ಲಾ ವಿವರವನ್ನು ಫೀಲ್ ಮಾಡಿ ನಂತರ ಅಗತ್ಯವಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ಮುಂದೆ ಬರ್ತಿ ಮಾಡಿದ ವಿವರಗಳನ್ನು ಪರಿಶೀಲಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
- ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ : 31 ಜುಲೈ 2024
- ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ : 05 ಆಗಸ್ಟ್ 2024
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು