Bele Parihara Aadhar Link pending hana 2024 : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿರುವಂತಹ ಬೆಳೆ ಪರಿಹಾರದ ಹಣವನ್ನು ( Bele Parihara payment ) ಅರ್ಹ ಫಲಾನುಭವಿಗೆ ನೇರವಾಗಿ ಹಣ ಜಮಾ ವು ( Bele Parihara hana )ಮಾಡಿದ್ದು. ಕೆಲವು ರೈತರಿಗೆ ಇನ್ನೂ ಸಹ ಕೂಡ ಕೆಲವು ತಾಂತ್ರಿಕ ಕಾರಣಗಳಿಂದತ ಹಣವು ಜಮೆ ಆಗದೆ ಉಳಿದಿದೆ ಹಾಗಾಗಿ ಪ್ರಮುಖ ಕಾರಣವಾಗಿದೆ ಆಧಾರ್ ಕಾರ್ಡ್ ಲಿಂಕ್ ಆಗದೆ ( Aadaar Card Link ) ಇರುವುದು ಆಧಾರ್ ಕಾರ್ಡ್ ಗೆ ಲಿಂಕ್ ಆಗದೇ ಇರುವ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯಾ ಎಂದು ತಿಳಿದುಕೊಳ್ಳುವುದು ಹೇಗೆ ಅಂತ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದ್ದೇವೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ.
Bele Parihara Aadhar Link Pending hana 2024
Table of Contents

Bele Parihara Aadhar Link Status 2024 ಬೆಳೆ ಪರಿಹಾರ
ನಮ್ಮ ರಾಜ್ಯ ಸರ್ಕಾರವು ಸಹ ಆಧಾರ್ ಲಿಂಕ್ ಆಗದೆ ಇರುವ ರೈತರ ಪಟ್ಟಿ ಪ್ರಕಟಿಸಿದ್ದು ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಎಂದು ಅರ್ಥವಾಗುತ್ತೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದಿದ್ದರೆ ಸರಕಾರದಿಂದ ನೀಡುವಂತಹ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ ಈ ಪಟ್ಟಿ ನಿಮ್ಮ ಹೆಸರು ಇದೆ ಎಂದು ಚೆಕ್ ಮಾಡುವ ವಿಧಾನ ಹಂತವನ್ನು ಸಂಪೂರ್ಣವಾಗಿ ಈ ಕೆಳಗಡೆ ನೀಡಿದ್ದೇವೆ .
Bele Parihara List Karnataka 2024 | ಆಧಾರ್ ಲಿಂಕ್ ಆಗದೆ ಇರುವ ರೈತರ ಹೆಸರು ತಿಳಿಯುವ ವಿಧಾನ
- ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ-https://fruitspmk.karnataka.gov.in/MISReport/AadharNotSeededReport.aspx ಅಥವಾ ನಿಮ್ಮ ಮೊಬೈಲ್ ನಲ್ಲಿ ಅಧಿಕೃತ ವೆಬ್ಸೈಟ್ನ ಓಪನ್ ಮಾಡಿ
- ನಂತರ ಮುಖಪುಟದಲ್ಲಿ ನಿಮ್ಮ ಜಿಲ್ಲೆಯ ಹೆಸರನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ನಿಮಗೆ ಕೆಳಗೆ ತೋರಿಸುತೆ ಅಲ್ಲಿ ನಿಮ್ಮ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಹೋಬಳಿಯ ನಿಮ್ಮ ಜಮೀನು ಇರುವ ಗ್ರಾಮದ ಹೆಸರು ಆಯ್ಕೆ ಮಾಡಿಕೊಳ್ಳಿ ಅದರಲ್ಲಿ ಆಧಾರ್ ಲಿಂಕ್ ಆಗದೆ ಇರುವ ರೈತರ ಪಟ್ಟಿ ಕಾಣಸಿಗುತ್ತದೆ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ.
ನಿಮ್ಮ ಹೆಸರು ಪಟ್ಟಿಯಲ್ಲಿದ್ದರೆ ಕೂಡಲೆ ಹೋಗಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು