Bele Parihara list Karnataka: ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವು ಅರ್ಹ ಫಲಾನುಭವಿಗಳ ಬ್ಯಾಂಕ್ ಗೆ ನೇರವಾಗಿ ಹಣ ಜಮಾ ಮಾಡಿದೆ. ಕೆಲವು ರೈತರಿಗೆ ಇನ್ನೂ ಹಣ ಬಂದಿಲ್ಲ. ಅದಕ್ಕೆ ಹಲವಾರು ಕಾರಣಗಳಿವೆ. ಅದರಲ್ಲಿ ಪ್ರಮುಖವಾದ ಕಾರಣ ಎಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗದೇ ಇರುವುದು.
ಬೆಳೆ ಪರಿಹಾರ ಹಣ : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ಆಗಿದೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದರೆ ನಿಮಗೆ ಪರಿಹಾರ ಹಣ ಬರಲ್ಲ!
Table of Contents
![ಬೆಳೆ ಪರಿಹಾರ ಹಣ : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ಆಗಿದೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದರೆ ನಿಮಗೆ ಪರಿಹಾರ ಹಣ ಬರಲ್ಲ! | Bele Parihara list Karnataka 2024 FREE](https://kannadasamachara.in/wp-content/uploads/2024/05/20240521_130402-1.jpg)
ನಮ್ಮ ರಾಜ್ಯ ಸರ್ಕಾರವು ಆಧಾರ ನಂಬರ್ ಲಿಂಕ್ ಆಗದೇ ಇರುವ ರೈತರಗಳ ಪಟ್ಟಿಯನ್ನು ಬಿಡುಗಡೆ ಮಾಡಿದು ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಕಾರ್ಡ್ ಲಿಂಕ್ ಆಗಿಲ್ಲ ಅಂತ ಅರ್ಥ. ಹಾಗಾಗಿ ಕೂಡಲೇ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಕಾರ್ಡ್ ಅನ್ನು ಲಿಂಕ್ ಮಾಡಿಸಬೇಕು. ಆಗ ಮಾತ್ರ ರಾಜ್ಯ ಸರ್ಕಾರವು ನೀಡುವ ಪರಿಹಾರ ಹಣವನ್ನು ನಿಮ್ಮ ಖಾತೆಗೆ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ಓದಿ
Bele Parihara list Karnataka | ಬೆಳೆ ಪರಿಹಾರ ಹಣ
- ಮೊದಲು ನೀವು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಹೆಸರುಅನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಅಲ್ಲಿ ನೀವು ನಿಮ್ಮ ತಾಲ್ಲೂಕುಯನ್ನು ಆಯ್ಕೆ ಮಾಡಿಕೊಳ್ಳಿ
- ನಂತರ ನೀವು ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ
ನಂತರ ನಿಮ್ಮ ಹೋಬಳಿಯಲ್ಲಿರುವ ಗ್ರಾಮಗಳು ಹೆಸರು ಕಾಣಿಸುತ್ತದೆ. ಅದರಲ್ಲಿ ನೀವು ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಿ. ಅದರಲ್ಲಿ ಆಧಾರ ಲಿಂಕ್ ಆಗದೇ ಇರುವ ರೈತರ ಪಟ್ಟಿಯು ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ಕೂಡಲೇ ಹೋಗಿ ನಿಮ್ಮ ಬ್ಯಾಂಕ್ ಖಾತೆ ಇರುವ ಬ್ಯಾಂಕಿಗೆ ಹೋಗಿ ಆಧಾರ್ ಲಿಂಕ್ ಯನ್ನು ಮಾಡಿಸಿ. ಇರದಿದ್ದರೆ ನಿಮಗೆ ಸರಕಾರದ ಸೌಲಭ್ಯಗಳುನ್ನು ಸಿಗುವುದಿಲ್ಲ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು
FAQ
Bele Parihara list Karnataka
ಮೊದಲು ನೀವು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ನಂತರ ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಹೆಸರುಅನ್ನು ಆಯ್ಕೆ ಮಾಡಿಕೊಳ್ಳಿ.
ನಂತರ ಅಲ್ಲಿ ನೀವು ನಿಮ್ಮ ತಾಲ್ಲೂಕುಯನ್ನು ಆಯ್ಕೆ ಮಾಡಿಕೊಳ್ಳಿ
ನಂತರ ನೀವು ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ