Bele Parihara List-ಈ ಪಟ್ಟಿಯಲ್ಲಿರುವವವರಿಗೆ 3000 ರೂಪಾಯಿ ಜೀವನೋಪಾಯ ನಷ್ಟ ಪರಿಹಾರ ಹಣ ಬಿಡುಗಡೆ.! ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಹೀಗೆ ಚೆಕ್ ಮಾಡಿ

Spread the love
WhatsApp Group Join Now
Telegram Group Join Now

Bele Parihara List Karnataka Online : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಪರಿಹಾರ Bele Parihara List-ಈ ಪಟ್ಟಿಯಲ್ಲಿರುವ 17.09 ಲಕ್ಷ ರೈತರ ಖಾತೆಗೆ 3000 ರೂಪಾಯಿ ಪರಿಹಾರ ಹಣ ಬಿಡುಗಡೆಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ನೀಡಿದ್ದೇವೆ ಪ್ರತಿಯೊಬ್ಬರು ಕೊನೆತನಕ ಓದಿ ತಿಳಿದುಕೊಳ್ಳಿ. ನಿರಂತರ ಅಪ್ಡೇಟ್ ಪಡೆದುಕೊಳ್ಳಲು ನಮ್ಮ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪ್ ಈ ಕೂಡಲೇ Join ಆಗಿ.

Bele Parihara List-ಈ ಪಟ್ಟಿಯಲ್ಲಿರುವವವರಿಗೆ 3000 ರೂಪಾಯಿ ಜೀವನೋಪಾಯ ನಷ್ಟ ಪರಿಹಾರ ಹಣ ಬಿಡುಗಡೆ.! ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಹೀಗೆ ಚೆಕ್ ಮಾಡಿ Bele Parihara List Karnataka Online 2024 FREE

Bele Parihara List Karnataka Online | ರೈತರಿಗೆ ಬೆಳೆ ನಷ್ಟ ಪರಿಹಾರ

ರಾಜ್ಯದ 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತರ ಕುಟುಂಬಗಳಿಗೆ ಜೀವನೋವಾಯ ನಷ್ಟ ಪರಿಹಾರವಾಗಿ ತಲಾ 23,000 ನೀಡಲು ತೀರ್ಮಾನಿಸಿದ್ದೇವೆ. ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಳೆಯಾಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ವನ್ನು ನೀಡಲಾಗುವುದು ಇದರಿಂದ ಸುಮಾರು 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ ಎಂದು ಕಂದಾಯ ಸಚಿವ ಶ್ರೀ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Belehani parihara payment success cases-ಬೆಳೆಹಾನಿ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ಬಿಡುಗಡೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

  • ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ
  • https://pariharakarnataka.gov.in/service89/PaymentDetailsReport.aspx
  • ನಂತರ ನಿಮ್ಮ ಜಿಲ್ಲೆ ತಾಲೂಕು ಹಾಗೂ ಹೊಬಳಿ ಗ್ರಾಮ select ಮಾಡಿ payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿಕೊಳ್ಳಿ
  • ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳತ ಪಟ್ಟಿ ದೊರೆಯಲಿದೆ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment