Best Courses After 2nd PUC 2025 kannada:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಪಿಯುಸಿ ಪಾಸ್ ಆಯ್ತು ಪಿಯುಸಿ ನಂತರ ಮುಂದೇನು (Best Courses After PUC) ಎನ್ನುವ ಪ್ರಶ್ನೆಗಳು ತುಂಬಾ ವಿದ್ಯಾರ್ಥಿಗಳನ್ನು ಕಾಡುತ್ತಿರುತ್ತದೆ. ಮುಂದೆ ಡಿಗ್ರಿ ಶಿಕ್ಷಣ ಪಡೆಯುವುದಾ? ಎನ್ನುವ ನಿರ್ಧಾರಕ್ಕೆ ಬರುತ್ತಾರೆ. ಆದರೆ ಪಿಯುಸಿ ಬಳಿಕ ನೀವು ಮಾಡುವ ಕೋರ್ಸ್ ಅಥವಾ ಪಡೆಯುವ ಡಿಗ್ರಿ ನಿಮ್ಮ ಉದ್ಯೋಗವನ್ನು ನಿರ್ಧರಿಸುತ್ತದೆ. ಹೀಗಾಗಿ ಪಿಯುಸಿ ಬಳಿಕ ಮುಂದೇನು ಓದಬೇಕು ಎನ್ನುವ ಬಗ್ಗೆ ಹಾಗೂಈ ಕೋರ್ಸ್ ಮಾಡಿದ್ರೆ ಸುಲಭವಾಗಿ ಕೆಲಸ ಸಿಗುತ್ತೆ ಯಾವುದು ಕೋರ್ಸ್ ಅಂತ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ ಕೊನೆವರೆಗೂ ತಪ್ಪದೇ ಓದಿ,
ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ (PUC) ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖವಾದಂತಹ ಘಟ್ಟಗಳಲ್ಲಿ ಒಂದು ಆಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಕೂಡ ತಮ್ಮ ಫಲಿತಾಂಶವು ಬಂದ ಬಳಿಕ ನಾವು ಮುಂದೆ ಏನು ಮಾಡಬೇಕೆಂದು ಮತ್ತು ಏನು ಓದಬೇಕೆಂದು ಅನ್ನೋದೇ ಒಂದು ದೊಡ್ಡ ಗೊಂದಲ ಆಗಿದೆ. ಆದರೆ ಈ ಹಂತದಲ್ಲಿ ನೀವು ಆಯ್ಕೆ ಮಾಡಿಕೊಳ್ಳುವತ ಕೋರ್ಸ್ (Course) ಗಳು ನಿಮ್ಮ ವೃತ್ತಿ ಜೀವನಕ್ಕೆ ದೊಡ್ಡ ಅಡಿಪಾಯ ಹಾಕಿಕೊಳ್ಳುತ್ತದೆ. ವಿಜ್ಞಾನ (Science) , ವಾಣಿಜ್ಯ (Commerce) ಅಥವಾ ಕಲಾ (Arts) ವಿಷಯಗಳಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳು ಪಿಯುಸಿ ಬಳಿಕ ನೀವು ಈ ಕೋರ್ಸ್ ಮಾಡಿದರೆ ತುಂಬಾ ಸುಲಭವಾಗಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳಬಹುದು.

Table of Contents
Best Courses After 2nd PUC 2025 kannada ಪಿಯುಸಿ ನಂತರ ಯಾವ ಕೋರ್ಸ್ ಮಾಡಬೇಕು? Which is the best course after 2nd PUC?
ನೀವು ವಾಣಿಜ್ಯ ವಿಷಯದಲ್ಲಿ ಪಿಯುಸಿ ಮಾಡಿ ಪಾಸ್ ಹಾಗಿದ್ದರೆ : ವಾಣಿಜ್ಯ ವಿದ್ಯಾರ್ಥಿಗಳು ಮುಂದೆ ಬಿಬಿಎ, ಬಿಕಾಂ ಕೋರ್ಸ್ ಮಾಡಿ ಪದವಿ ಪಡೆದು ಒಳ್ಳೆ ಕಂಪೆನಿಗಳಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಇದೇ ಕ್ಷೇತ್ರದಲ್ಲಿ ಉನ್ನತ್ತ ಶಿಕ್ಷಣ ಪಡೆಯುವ ಆಯ್ಕೆಗಳು ಕೂಡ ನಿಮಗೆ ಇದೆ. ಕಂಪನಿ ಸೆಕ್ರೆಟರಿ, ಸರ್ಟಿಫೈಡ್ ಪಬ್ಲಿಕ್ ಅಕೌಂಟೆಂಟ್ (ಸಿಪಿಎ), ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್, ಡಿಜಿಟಲ್ ಮಾರ್ಕೆಟರ್, ಬ್ಯಾಂಕಿಂಗ್ ಮತ್ತು ಅಕೌಂಟೆನ್ಸಿ ಹೀಗೆ 10 ಆರು ವೃತ್ತಿ ಆಯ್ಕೆ ಮಾಡಬಹುದು.
ನೀವು ವಿಜ್ಞಾನದಲ್ಲಿ ಪಿಯುಸಿ ಮಾಡಿ ಪಾಸ್ ಹಾಗಿದ್ದರೆ : ನೀವು ವಿಜ್ಞಾನ ವಿಷಯದಲ್ಲಿ ಪಿಯುಸಿ ಪೂರ್ಣಗೊಳಿಸುವ ವಿದ್ಯಾರ್ಥಿಗಳು ನೆಸ್ಟ್ ಬಿ ಎಸ್ಸಿ ಅಥವಾ ಬಿಸಿಎ ಯಲ್ಲಿ ಪಾಸ್ ಹಾಗಿ ಪದವಿ ಪಡೆಯಬಹುದು ಹಾಗೂ ವಿಜ್ಞಾನ ಓದಿರುವ ವಿದ್ಯಾರ್ಥಿಗಳಿಗೆ ಆಯ್ಕೆಗಳು ಹಲವಾರು ಇದೆ, ಎಂಬಿಬಿಎಸ್, ಆರ್ಕಿಟೆಕ್ಚರ್, ಏವಿಯೇಷನ್ನಲ್ಲಿ ಸೌಂಡ್ ಇಂಜಿನಿಯರಿಂಗ್, ಬಯೋಮೆಡಿಕಲ್ ವೃತ್ತಿಗಳು, ಓಸಿಯೋನೋಗ್ರಫಿ, ಬಯೋಕೆಮಿಸ್ಟ್ರಿ, ಫೋರೆನ್ಸಿಕ್ ಸೈನ್ಸ್, ನರ್ಸಿಂಗ್, ಪ್ಯಾರಾ ಮೆಡಿಕಲ್, ಡಿಪ್ಲೋಮ ಇಂಜಿನಿಯರಿಂಗ್ ನಂತಹ ಕೋರ್ಸ್ ಗಳನ್ನು ನೀವು ಮಾಡಿದರೆ ನೂರಕ್ಕೆ ನೂರರಷ್ಟು ಸಹ ನಿಮಗೆ ಉದ್ಯೋಗ ಸಿಗುತ್ತದೆ.
ನೀವು ಕಲಾ ವಿಭಾಗದಲ್ಲಿ ಪಿಯುಸಿ ಮಾಡಿ ಪಾಸ್ ಹಾಗಿದ್ದರೆ : ಮುಂದೆ ನೀವು ಬಿಎ ಪದವಿ ಪಡೆದು ಕೊಂಡು ಬಿಎಡ್ ಸೇರಿದಂತೆ ಇನ್ನಿತ್ತರ ಕೋರ್ಸ್ ಗಳನ್ನು ಮಾಡಿ ಶಿಕ್ಷಕರಾಗಿ ಉದ್ಯೋಗ ಸಹ ಪಡೆದುಕೊಳ್ಳಬಹುದು. ಇದಲ್ಲದೆ, ಹೋಟೆಲ್ ಮ್ಯಾನೇಜ್ಮೆಂಟ್, ಪ್ರಾಡಕ್ಟ್ ಡಿಸೈನ್, ಪ್ರತಿಕೋದ್ಯಮ, ಅನಿಮೇಷನ್, ವೆಬ್ ಡಿಸೈನಿಂಗ್ ಹೀಗೆ ವಿವಿಧ ತರಹದ ಕೋರ್ಸ್ ನಿಮಗೆ ಆಯ್ಕೆಗಳಿವೆ.
ನೀವು ಚಾರ್ಟೆಡ್ ಅಕೌಂಟೆನ್ಸಿ ಮಾಡಿ ಪಾಸ್ ಹಾಗಿದ್ದರೆ : ಪಿಯುಸಿಯಲ್ಲಿ ವಾಣಿಜ್ಯ ವಿಷಯ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬೆಸ್ಟ್ ಅಂತ ಆಯ್ಕೆ ಅಂದ್ರೆ ಸಿಎ. ಆದರೆ ಈ ಕೋರ್ಸ್ ನಲ್ಲಿ ಮೂರು ಹಂತದಲ್ಲಿ ಪರೀಕ್ಷೆಗಳನ್ನು ಎದುರಿಸಬೇಕಾಗಿದ್ದರೂ ಶ್ರಮ ಹಾಕಿ ಪರೀಕ್ಷೆ ಪಾಸ್ ಆದರೆ ಹೆಚ್ಚಿನ ಸಂಬಳ ಉದ್ಯೋಗ ಕೂಡ ಸಹ ನಿಮ್ಮ ಕೈ ಸೇರುತ್ತದೆ ಅಂತ ಹೇಳಬಹುದು
ಪಿಯುಸಿ ನಂತರ ಫ್ಯಾಷನ್ ಡಿಸೈನಿಂಗ್ : ಇತ್ತೀಚೆಗಿನ ದಿನದಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಗೆ ಕೂಡ ಹೆಚ್ಚು ಬೇಡಿಕೆಯಿದೆ. ಫ್ಯಾಷನ್ ಡಿಸೈನಿಂಗ್ (fashion designing) ನಲ್ಲಿ ವಿವಿಧ ಕ್ಷೇತ್ರಗಳು ಇದೆ, ಇದರಲ್ಲಿ ಆಭರಣಗಳ ಡಿಸೈನಿಂಗ್ ಕೂಡ ಕಲಿಯಬಹುದು. ಬಟ್ಟೆಗಳ ಡಿಸೈನಿಂಗ್ ಹಾಗೂ ಒಡವೆಗಳ ಡಿಸೈನಿಂಗ್ ಬಗ್ಗೆ ಹೆಚ್ಚು ಆಸಕ್ತಿಯಿರುವ ವಿದ್ಯಾರ್ಥಿಗಳು ಈ ಕೋರ್ಸ್ ಮಾಡಿ ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು.
Back To Home: ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ.