BPL Ration Card New Rules | BPL ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ರೂಲ್ಸ್ | ಪಾಲಿಸದಿದ್ದರೆ ಕ್ಯಾನ್ಸಲ್!

Spread the love
WhatsApp Group Join Now
Telegram Group Join Now

BPL Ration Card New Rules:- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ಸರಕಾರ ಕಡೆಯಿಂದ ರೇಷನ್ ಕಾರ್ಡ್ ಒಂದಿರುವಂತಹ ಕುಟುಂಬಗಳಿಗೆ ಹೊಸ ರೂಲ್ಸ್ ಜಾರಿಗೆ ಮಾಡಿದೆ.

ನೀವು ಒಂದು ವೇಳೆ ಈ ಒಂದು ರೂಲ್ಸ್ ಫಾಲೋ ಮಾಡ್ದೆ ಇದ್ದಲ್ಲಿ ಕಠಿಣ ಕ್ರಮ ಹಾಗೂ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತೆ ಎಂದು ಆಹಾರ ಇಲಾಖೆ ಕಡೆಯಿಂದ ಅಧಿಸೂಚನೆ ಹೊರಡಿಸಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿ ಕೊಡುತ್ತೇವೆ ಹಾಗಾಗಿ ಈ ಲೇಖನನ್ನು ಸಂಪೂರ್ಣವಾಗಿ ಓದಿ (BPL ರೇಷನ್ ಕಾರ್ಡ್)

BPL Ration Card New Rules | BPL ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ರೂಲ್ಸ್ | ಪಾಲಿಸದಿದ್ದರೆ ಕ್ಯಾನ್ಸಲ್!

ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಜಾಬ್ ಹಾಗೂ ಖಾಸಗಿ ಉದ್ಯೋಗಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕನ್ನಡ ಜೀನಿಯಸ್ ವೆಬ್ಸೈಟ್ಗೆ ಭೇಟಿ ನೀಡಿ ಇದರಿಂದ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು

ನಮ್ಮ ಅಥವಾ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ  WhatsApp group ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಘಟನೆಗಳು ಹಾಗೂ ಸರಕಾರಿ ಜಾಬ್ ಮತ್ತು ವಿವಿಧ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ನೀಡುತ್ತವೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಹಾಗಿ

ಬಿಪಿಎಲ್ ರೇಷನ್ ಕಾರ್ಡ್ ? ಬಿಪಿಎಲ್ ರೇಷನ್ ಕಾರ್ಡ್ ನ ಹೊಸ ರೂಲ್ಸ್ ಏನು.?

ಎಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ತುಂಬಾ ಅಂದ್ರೆ ತುಂಬಾ ಜನರು ಬಿಪಿಎಲ್ ರೇಷನ್ ಕಾರ್ಡ್ ನ BPL Ration Card ಹೊಂದಿದ್ದಾರೆ.

ಈ ರೇಷನ್ ಕಾರ್ಡ್ ನ ಮೂಲಕ ನಮ್ಮ ಕರ್ನಾಟಕದಲ್ಲಿ ತುಂಬಾನೇ ಸೌಲಭ್ಯವನ್ನು ಪಡಿತ್ತಿದ್ದಾರೆ ಎಂದು ಹೇಳಬಹುದು

ನಿಮ್ಮ ಮನೆಯಲ್ಲಿ ಒಂದು ರೇಷನ್ ಕಾರ್ಡ್ ಇದ್ದರೆ ಪ್ರತಿ ತಿಂಗಳು ಐದರಿಂದ ಆರು ಸಾವಿರ ರೂಪಾಯಿ ಲಾಭ ಪಡೆಯಬಹುದು ಎಂದು ಹೇಳಬಹುದು

ಹೇಗೆ ಅಂದ್ರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ

ಈ ಐದು ಗ್ಯಾರಂಟಿಗಳನ್ನು ಪಡೆಯಬೇಕಾದರೆ ಬಿಪಿಎಲ್ ರೇಷನ್ ಕಾರ್ಡ್ BPL Ration card ಒಂದು ಮಾನದಂಡವಾಗಿ ಬಳಸಲಾಗುತ್ತಿದೆ

ನಿಮ್ಮತ್ರ ರೇಷನ್ ಕಾರ್ಡ್ಇದ್ದರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ರೂ.2000 ಹಾಗೂ ಗೃಹಜೋತಿ ಯೋಜನೆಯ ಮೂಲಕ ಉಚಿತ ವಿದ್ಯುತ್ ಮತ್ತು ಉಚಿತ ಬಸ್ ಪ್ರಯಾಣ ಹಾಗೂ ನೀವು 10 ಕೆಜಿ ಉಚಿತ ಅಕ್ಕಿಯನ್ನು ಪಡಿಬಹುದು ಈ ರೀತಿ ಒಂದು ರೇಷನ್ ಕಾರ್ಡ್ ಇದ್ದರೆ ತುಂಬಾ ಉಪಯೋಗ ಇದೆ ಅಂತ ಹೇಳಬಹುದು

ಅಕ್ರಮವಾಗಿ ತುಂಬಾನೇ ಜನರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದಾರೆ ಅವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಜಾರಿಗೆ ಮಾಡಿದೆ.

ಸ್ನೇಹಿತರೆ ನೀವು ಏನಾದ್ರೂ ಬಿಪಿಎಲ್ ರೇಷನ್ ಕಾರ್ಡನ್ನು ಪಡೆಯಲು ಅರ್ಹತೆ ಹೊಂದಿಲ್ಲದಿದ್ದರೆ ಹಾಗೂ ಯಾರು ಸುಳ್ಳು ದಾಖಲೆಗಳನ್ನು ನೀಡಿ

ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದೀರಿ ಅಂತವರು ಈಗಲೇ ಆಹಾರ ಇಲಾಖೆಗೆ ತಮ್ಮ ರೇಷನ್ ಕಾರ್ಡನ್ನು ಒಪ್ಪಿಸಬೇಕೆಂದು ಸರ್ಕಾರ ಕಡೆಯಿಂದ ಆದೇಶ ಮಾಡಲಾಗಿದೆ

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ನ್ಯೂಸ್ ? BPL Ration Card new rules?

ನಾವು ತಿಳಿಸಿದಂತೆ ಸುಮಾರು ಜನರು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ಪಡೆದುಕೊಳ್ಳಲು ಅರ್ಹತೆ ಒಂದಿಲ್ಲ ಅಂದರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ

ರೇಷನ್ ಕಾರ್ಡನ್ನು ಪಡೆಯಲು ಸುಳ್ಳು ದಾಖಲಾತಿಗಳನ್ನು ನೀಡಿ ಶ್ರೀಮಂತರು ಕೂಡ ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಾರೆ

ಸರಕಾರ ಕಡೆಯಿಂದ ಈಗಾಗಲೇ ಅಂತ ರೇಷನ್ ಕಾರ್ಡ್ ಗಳನ್ನು ಪತ್ತೆ ಹಚ್ಚುವ ಕಾರ್ಯವನ್ನು ನಡೆಸಿದೆ ಹಾಗಾಗಿ ಯಾರು ಸುಳ್ಳು ದಾಖಲೆಗಳನ್ನು ನೀಡಿ ಹಾಗೂ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದೀರಿ ಅಂತವರು ತಮ್ಮ ರೇಷನ್ ಕಾರ್ಡನ್ನು ಆಹಾರ ಇಲಾಖೆಗೆ ಹಿಂದಿರುಗಿಸಬೇಕು ಅಂತ ಆದೇಶ ಹೊರಡಿಸಲಾಗಿದೆ

ಸ್ನೇಹಿತರೆ ಈಗಾಗಲೇ ಸುಮಾರು 3 ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದ್ದು ಪ್ರತಿ ತಿಂಗಳು ಒಂದಿಷ್ಟು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರವು ಮುಂದಾಗಿದೆ

ಯಾರಾದರೂ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದರೆ ಅಂತವರು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ವಾಪಸ್ ನೀಡಿ

ರೇಷನ್ ಕಾರ್ಡ್ ಅನ್ನು ವಾಪಸ್ ನೀಡಿಲ್ಲ ಅಂದರೆ ನಿಮ್ಮ ಮೇಲೆ ಕಠಿಣ ಕ್ರಮ ಮತ್ತು ದಂಡ ವಿಧಿಸಲಾಗುತ್ತದೆ ಹಾಗಾಗಿ ಯಾರಾದರೂ ಹೊಂದಿದರೆ ಅಕ್ರಮವಾಗಿ ರೇಷನ್ ಕಾರ್ಡ್ ಒಂದಿದ್ದರೆ ಅಂತವರಿಗೆ ಈ ಲೇಖನನ್ನು ಶೇರ್ ಮಾಡಿ

Back to home : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

WhatsApp Group Join Now
Telegram Group Join Now

Leave a Comment