Check land transfer details ನಿಮ್ಮ ಅಕ್ಕಪಕ್ಕದ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗದೆ? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

Spread the love
WhatsApp Group Join Now
Telegram Group Join Now

Check land transfer details : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಅಕ್ಕಪಕ್ಕದತ ಜಮೀನು ಯಾರ ಹೆಸರಿನಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದ.

ನೀವು ನಿಮ್ಮ ಜಮೀನಿನ ಸುತ್ತಲೂ ಇರುವ ಜಮೀನಿನ ಮಾಲಿಕರು ಯಾರು ಅವರ ಹೆಸರಿಗೆ ಎಷ್ಟು ಜಮೀನಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಸಂಪೂರ್ಣ ಮಾಹಿತಿ ಕೊನೆವರೆಗೂ ಓದಿ ತಿಳಿದುಕೊಳ್ಳಿ

Check land transfer details ನಿಮ್ಮಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟು ಎಕರೆ ಜಮೀನಿದೆ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ರೈತರು ನೆರೆಹೊರೆಯವರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬುದನ್ನ ಚೆಕ್ ಮಾಡಲು ಈ

Check land transfer details ನಿಮ್ಮ ಅಕ್ಕಪಕ್ಕದ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗದೆ? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ 2024 FREE

ಇಲ್ಲಿ ಕ್ಲಿಕ್ ಮಾಡಿ

ಈ ಮೇಲೆ ನೀಡಿರುವ ಲಿಂಕ್ ನ ಮುಖಾಂತರ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಆಗ ಭೂಮಿ ರಿಪೋರ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕಗುತ್ತೆ . ಇದಾದಮೇಲೆ ತಾಲೂಕು ಆಯ್ಕೆ ಮಾಡಿಕೊಳ್ಳಬೇಕಗುತ್ತೆ . ಹೋಬಳಿ ಸೆಲೆಕ್ಟ್ ಮಾಡಿಕೊಂಡ ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸರ್ವೆ ನಂಬರ್ ನಮೂದಿಸಿ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ನೀವು ನಮೂದಿಸಿ ಸರ್ವೆ ನಂಬರಿನಲ್ಲಿ ಬರುವ ಹಿಸ್ಸಾ ನಂಬರ್ ನಲ್ಲಿ ಜಮೀನು ನ್ನು ಹೇಗೆ ವರ್ಗಾವಣೆಯಾಗಿದೆ? ಯಾವಾಗ ವರ್ಗಾವಣೆಯಾಗಿದೆ ಎಂಬ ಮಾಹಿತಿಯು ಇರುತ್ತದೆ.

Check land transfer details ನೀವು ನಮೂದಿಸಿದ ಸರ್ವೆ ನಂಬರ್ ಅಕ್ಕಪಕ್ಕದ ಸರ್ವೆ ನಂಬರ್ ಹಾಗೂ ಮಾಲೀಕರ ಮಾಹಿತಿಯು

ರೈತರು ನಮೂದಿಸಿದ ಸರ್ವೆ ನಂಬರ್ ಅಕ್ಕಪಕ್ಕದ ಸರ್ವೆ ನಂಬರ್ ಹಾಗೂ ಯಾರ ಹೆಸರಿಗೆ ಎಷ್ಟು ಎಕರೆ ಜಮೀನಿದೆ? ಜಮೀನು ಜಂಟಿಯಾಗಿದ್ದರೆ ಯಾರ ಯಾರ ಹೆಸರು ಜಂಟಿಯಾಗಿದೆ? ಎಷ್ಟು ಎಕರೆ ಜಮೀನು ಜಂಟಿಯಾಗಿದೆ ಎಂಬ ಮಾಹಿತಿಯು ಕೂಡ ಇರುತ್ತದೆ. ಒಂದು ವೇಳೆ ರೈತರು ಸಾಲ ಪಡೆದಿದ್ದರೆ ಯಾವ ಬ್ಯಾಂಕಿನಿಂದ ಅವರು ಸಾಲಪಡೆಯಲಾಗಿದೆ ಎಂಬ ಮಾಹಿತಿಯೂ ಕೂಡ ಇರುತ್ತದೆ.

ನೀವು ನಮೂದಿಸಿ ಸರ್ವೆ ನಂಬರಿನಲ್ಲಿ ಯಾರ ಯಾರ ಜಮೀನಿದೆ.ನೀವು ನಮೂದಿಸಿದ ಸರ್ವೆ ನಂಬರಿನಲ್ಲಿ ಯಾರ ಯಾರ ಹೆಸರಿಗೆ ಜಮೀನಿದೆ? ರೈತರ ಹೆಸರು ತಂದೆಯ ಹೆಸರು ಹಾಗೂ ಅವರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಸಂಪೂರ್ಣವಾದ ಮಾಹಿತಿಯು ಇರುತ್ತದೆ.

Check land transfer details ನೀವು ನಮೂದಿಸಿ ಸರ್ವೆ ನಂಬರಿನ ಪಹಣಿಯಲ್ಲಿ ಯಾರ ಯಾರ ಹೆಸರಿದೆ ಚೆಕ್ ಹೀಗೆ ಮಾಡಿ

ರೈತರು ಸರ್ವೆ ನಂಬರ್ ನಮೂದಿಸಿ ಪಹಣಿಯಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ

ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಗುತ್ತೆ . ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ಜಿಲ್ಲೆ ಹಾಗೂ ತಾಲೂಕು ಹಾಗೂ ಹೋಬಳಿ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕಗುತ್ತೆ . ನಂತರ ಸರ್ವೆ ನಂಬರ್ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಹಾಗೂ ಹಿಸ್ಸಾ ನಂಬರ್ ನಲ್ಲಿಯೂ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕಗುತ್ತೆ . ನಂತರ ಸೆಲೆಕ್ಟ್ ಪಿರಿಯಡ್ ನಲ್ಲಿ 2023-2024 ಆಯ್ಕೆ ಮಾಡಿಕೊಳ್ಳಬೇಕು. ಸೆಲೆಕ್ಟ್ ಇಯರ್ ನಲ್ಲಿ 2023- 2024 ಆಯ್ಕೆ ಮಾಡಿಕೊಂಡು Fetch details ಮೇಲೆ ಕ್ಲಿಕ್ ಮಾಡಬೇಕಗುತ್ತೆ ನಂತರ View ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಒಂದು ಪಹಣಿ ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿನೀವು ನಮೂದಿಸಿ ಸರ್ವೆ ನಂಬರಿನ ಪಹಣಿಯಲ್ಲಿ ಯಾರ ಯಾರ ಹೆಸರಿದೆ ಎಂಬುದು ನಿಮಗೆ ಕಾಣುತ್ತದೆ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment