Crop Insurance: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಬಂಧುಗಳೇ ನೀವೇನಾದರೂ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ಬೆಳೆ ವಿಮೆಗೆ ನೀವು ಅರ್ಜಿಯನ್ನು ಸಲ್ಲಿಸಿಲ್ಲವಾ? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕಾಗುತ್ತದೆ?ಎಂಬ ಸಂಪೂರ್ಣವಾದ ಮಾಹಿತಿಯನ್ನು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ಓದಿ.
ರೈತರು ತಾವು ಬೆಳೆದಿರುವ ಬೆಳೆಗಳಿಗೆ ಪ್ರಕೃತಿ ವಿಕೋಪಗಳಿಂದ ಬರ ಪರಿಹಾರಕ್ಕೆ ಒಳಗಾಗುತ್ತಿದ್ದಾರೆ. ಬೆಳೆಗಳು ಸರಿಯಾಗಿ ಬರದೆ ರೈತರು ತುಂಬಾ ಕಷ್ಟವನ್ನು ಪಡುತ್ತಿದ್ದಾರೆ. ಆದ್ದರಿಂದ ಸರ್ಕಾರವು ನೀಡುವ ವಿಮೆಯ ಹಾಗೂ ರೈತರಿಗೆ ಸಹಾಯವಾಗುತ್ತದೆ. ಅದಕ್ಕಾಗಿ ತಾವು ಬೆಳೆದ ಬೆಳೆಗಳಿಗೆ ಇದೇ ತಿಂಗಳ ಒಳಗಾಗಿಯೇ ಬೆಳೆ ವಿಮೆಯನ್ನು ಮಾಡಿಸಿಕೊಳ್ಳಬೇಕಗುತ್ತೆ.

ರಾಜ್ಯದಲ್ಲಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಬೆಳೆವಿಮೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಅತಿವೃಷ್ಟಿ ಮತ್ತು ಅನಾವೃಷ್ಟಿ ಇನ್ನು ಹಲವಾರು ಕಾರಣಗಳನ್ನು ಸೇರಿದಂತೆ, ರೈತರಿಗೆ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮ ರಕ್ಷಣೆಯನ್ನು ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಉದ್ದೇಶವು ಆಗಿರುತ್ತದೆ.
Table of Contents
ಬೆಳೆ ವಿಮೆ ಕಟ್ಟಲು ಕೊನೆಯ ದಿನಾಂಕ:
ಭತ್ತಾ ಹಾಗೂ ಜೋಳ ಮುಸುಕಿನ ಜೋಳ ನವಣೆ ಸಜ್ಜಿ ಹೆಸರು ತೊಗರಿ ಎಳ್ಳು ಸೂರ್ಯಕಾಂತಿ ಹಾಗೂ ಶೇಂಗಾ ಈ ಎಲ್ಲ ಬೆಳೆಗಳಿಗೆ ಇದೇ ತಿಂಗಳ ಜುಲೈ 31 2024ರ ಒಳಗಾಗಿ ರೈತರು ಬೆಳೆ ವಿಮೆ ಮಾಡಿಸಿಕೊಳ್ಳಿ, ಹೆಸರು ಬೆಳಿಗ್ಗೆ ಜುಲೈ 15 2024 ವಿಮ ಕಟ್ಟುವ ಕೊನೆಯ ದಿನವು ಆಗಿರುತ್ತದೆ. ಸೂರ್ಯಕಾಂತಿ ಬೆಳೆಗಳಿಗೆ ಜುಲೈ 16 2024 ಮೊದಲು ಬೆಳೆವಿಮೆಯನ್ನು ಮಾಡಿಸಿಕೊಳ್ಳಿ.
Crop Insurance ತೋಟಗಾರಿಕೆ ಬೆಳೆಗಳು:
ದಾಳಿಂಬೆ ದ್ರಾಕ್ಷಿ ಮಾವು ಹಾಗೂ ಹಸಿ ಮೆಣಸಿನಕಾಯಿ ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಜುಲೈ 31ರವರೆಗೆ ಅವಕಾಶವನ್ನು ನೀಡಲಾಗಿದೆ.ರೈತರು ಬೇಗ ಬೆಳೆ ವಿಮೆ ಮಾಡಿಸಿಕೊಳ್ಳಿ ಬೆಳೆಗಳನ್ನು ಮಾಡಲಾಗುತ್ತದೆ.
Crop Insurance ಅಗತ್ಯ ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ್
- ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್
- ಅರ್ಜಿದಾರರ ಜಮೀನು ಪಹಣಿ/ ಉತಾರ್/RTC
Crop Insurance ಅರ್ಜಿಯನ್ನು ಸಲ್ಲಿಸುವುದು ಹೇಗೆ?
ರೈತರು ನಿಮ್ಮ ಹತ್ತಿರದ ಸಿ ಎಸ್ ಸಿ ಕೇಂದ್ರ ಅಥವಾ ಗ್ರಾಮವನ್ ಕರ್ನಾಟಕವನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ನೀವು ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು