ಮನೆ ಇಲ್ಲದವರಿಗೆ ಉಚಿತ ಮನೆ ಅರ್ಜಿ ಪ್ರಾರಂಭ.! ಚಿಕ್ಕದಾಗಿ ಸ್ವಂತ ಮನೆ ಕಟ್ಟಿಕೊಳ್ಳುವವರಿಗೆ ಗುಡ್ ನ್ಯೂಸ್.! ಈ ಕೂಡಲೇ ಎಲ್ಲರೂ ಅರ್ಜಿ ಸಲ್ಲಿಸಿ

Spread the love
WhatsApp Group Join Now
Telegram Group Join Now

Free Home Scheme Subsidy PM Awas : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ಭಾರತ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ದಿನ ಸಾಗಿಸುವುದೇ ಕಷ್ಟಕರವಾದ ಮಾತಾಗಿದೆ. ಹೀಗಿರುವಾಗ ನೆಲೆಸಲು ಸ್ವಂತ ಮನೆ ಕಟ್ಟುವುದು ಕನಸಿನ ಮಾತು ಆಗಿದೆ. ಈಗಿನ ಕಾಲದಲ್ಲಿ ಸ್ವಂತ ಮನೆ ( Own Home ) ಮಾಡಲು ಸಾಲ ಪಡೆದುಕೊಳ್ಳುವುದು ಅನಿವಾರ್ಯ ಆಗಿದೆ. ಆದರೆ ಬ್ಯಾಂಕುಗಳು ಸಾಲ ಕೊಡಲು ಹಲವಾರು ಕಂಡೀಶನ್ ಗಳನ್ನು ಹಾಕುತ್ತವೆ. ಎಲ್ಲಾ ಡಾಕ್ಯುಮೆಂಟ್ ಕೊಟ್ಟರು ಅನೇಕರಿಗೆ ಸಾಲ ( Home Loan ) ಸಿಗುವುದಿಲ್ಲ. ಇಂಥಹ ಪರಿಸ್ಥಿತಿ ಯಲ್ಲಿ ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸ್ವಂತ ಮನೆ ಮಾಡಲು ಆರ್ಥಿಕ ಸಹಾಯಧನವನ್ನು ಪಡೆದುಕೊಳ್ಳಬಹುದು

Free Home Scheme Subsidy PM Awas

ಮನೆ ಇಲ್ಲದವರಿಗೆ ಉಚಿತ ಮನೆ ಅರ್ಜಿ ಪ್ರಾರಂಭ.! ಚಿಕ್ಕದಾಗಿ ಸ್ವಂತ ಮನೆ ಕಟ್ಟಿಕೊಳ್ಳುವವರಿಗೆ ಗುಡ್ ನ್ಯೂಸ್.! ಈ ಕೂಡಲೇ ಎಲ್ಲರೂ ಅರ್ಜಿ ಸಲ್ಲಿಸಿ Free Home Scheme Subsidy PM Awas 2024

ಪಿಎಂ ಆವಾಸ್ ಯೋಜನೆ ಉಚಿತ ಮನೆ | PM Awas Yojana

ಪಿಎಂ ಆವಾಸ ಯೋಜನೆ 2015 ರಲ್ಲಿ ಪ್ರಾರಂಭಿಸಲಾಯಿತು. ದೇಶದ ಪ್ರತಿಯೊಬ್ಬ ಬಡ ವ್ಯಕ್ತಿ ಕೂಡ ಸ್ವಂತ ಮನೆ ಮಾಡಿಕೊಳ್ಳಬೇಕು ಎನ್ನುವುದು ಯೋಜನೆಯ ಉದ್ದೇಶ. ಸ್ವಂತ ಮನೆ ಮಾಡಲು ಸಾಲ ಸೌಲಭ್ಯದ ಜೊತೆಗೆ ಸಬ್ಸಿಡಿ ಹಣವನ್ನು ಸಹ ಕೂಡ ನೀಡುತ್ತಿದೆ ಕೇಂದ್ರ ಸರ್ಕಾರ ( Subsidy Amount ). ಯೋಜನೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ತಿಳಿಸಿಕೊಟ್ಟಿದ್ದೇವೆ ಕೊನೆತನಕ ಓದಿ.

ಪಿಎಂ ಆವಾಸ್ ಯೋಜನೆ ಅರ್ಹತೆ ಏನು? Free Home Scheme subsidy

  • ಅರ್ಜಿದಾರನ ವಯಸ್ಸು 18 ವರ್ಷ ಮೇಲಿರಬೇಕು
  • ಭಾರತ ದೇಶದ ಪ್ರಜೆಯಾಗಿರಬೇಕು
  • ಇಲ್ಲಿಯವರೆಗೆ ಸ್ವಂತ ಮನೆ ಹೊಂದಿರಬಾರದು ಹಾಗೂ ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ ಮತ್ತು ಕೇಂದ್ರ
    ಸರ್ಕಾರದಿಂದ ಮನೆ ನಿರ್ಮಾಣ ಮಾಡಲು ಅನುದಾನ ಪಡೆದಿರಬಾರದು
  • ಈ ಯೋಜನೆಯ ಲಾಭ ಒಮ್ಮೆ ಮಾತ್ರವೆ ಪಡೆಯಲು ಸಾಧ್ಯ
  • ಆದಾಯ ತೆರಿಗೆ ಜಿಎಸ್‌ಟಿ ಪಾವತಿ ಮಾಡುವವರು ಅರ್ಜಿಯನ್ನು ಸಲ್ಲಿಸಲು ಸಾಧ್ಯವಿಲ್ಲ
  • ಈಗಾಗಲೇ ನಗರ ಅಥವಾ ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಮನೆ ಹೊಂದಿರುವವರು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ
  • ಸರ್ಕಾರಿ ಉದ್ಯೋಗದಲ್ಲಿ ಇರುವವರು ಅಥವಾ ಕುಟುಂಬ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿದ್ದರೆ ಅರ್ಜಿಅನ್ನು ಸಲ್ಲಿಸಲು ಸಾಧ್ಯವಿಲ್ಲ.
  • ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡುವರೆ ಲಕ್ಷ ರೂಪಾಯಿವರೆಗೆ ಸಬ್ಸಿಡಿ ಹಣವು ಸಿಗುತ್ತೆ

ಪ್ರಧಾನಮಂತ್ರಿಯ ಆವಾಸ್ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ?

ಪ್ರಧಾನ ಮಂತ್ರಿ ಆವಾಸ್ ಯೋಜನೆ ( PM Awas Yojana ) ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://pmaymis.gov.in/ ಭೇಟಿ ನೀಡಿ ಅಲ್ಲಿ ಕೇಳಲಾದ ಎಲ್ಲಾ ಅಗತ್ಯ ಮಾಹಿತಿಯನ್ನು ನಮೂದಿಸಿಕೊಡು ಅರ್ಜಿಅನ್ನು ಸಲ್ಲಿಸಬೇಕಾಗುತ್ತದೆ ಹೆಚ್ಚಿನ ಅಪ್ಡೇಟ್ಯನ್ನು ಪಡೆಯಲು ಮತ್ತು ಯಾವುದೇ ಪ್ರಶ್ನೆಗಳಿದ್ದರೆ ಈ ಕೂಡಲೇ ನಮ್ಮ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment