Free house loan apply online karantaka | ರಾಜೀವ್ ಗಾಂಧಿ ವಸತಿ ಯೋಜನೆ ಅರ್ಜಿ ಆಹ್ವಾನ | ಬೇಗ ಅರ್ಜಿ ಸಲ್ಲಿಸಿ | ಉಚಿತವಾಗಿ ಮನೆಗೆ ಹಣ ಪಡೆಯಿರಿ

Spread the love
WhatsApp Group Join Now
Telegram Group Join Now

Free house loan apply online karantaka :ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕರ್ನಾಟಕ ಸರ್ಕಾರವು ಅಂದರೆ ಕಾಂಗ್ರೆಸ್ ಸರ್ಕಾರವು ಕರ್ನಾಟಕದ ಜನರಿಗೆ ಹಲವಾರು ಭರವಸೆಗಳನ್ನು ನೀಡುತ್ತದೆ ಹಾಗೂ ವಿವಿಧ ಯೋಜನೆಗಳ ಮೂಲಕ ಕರ್ನಾಟಕದ ಜನರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತರುತಿದೆ. ಕರ್ನಾಟಕದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿಸಿದ್ದೇವೆ ಈ ಲೇಖನವನ್ನು ಕೊನೆಯವರೆಗೂ ಓದಿ

Free house loan apply online karantaka | ರಾಜೀವ್ ಗಾಂಧಿ ವಸತಿ ಯೋಜನೆ ಅರ್ಜಿ ಆಹ್ವಾನ | ಬೇಗ ಅರ್ಜಿ ಸಲ್ಲಿಸಿ | ಉಚಿತವಾಗಿ ಮನೆಗೆ ಹಣ ಪಡೆಯಿರಿ

ಮನೆ ನಿರ್ಮಾಣದ ಅನುದಾನದ ಲೆಕ್ಕಾಚಾರ Free house loan apply online karantaka

ಮನೆ ನಿರ್ಮಾಣದ ಒಟ್ಟು ವೆಚ್ಚ : 7.5 ಲಕ್ಷ

ಕೇಂದ್ರ ಸರ್ಕಾರದ ಸಹಾಯಧನ : 3.5 ಲಕ್ಷ

ರಾಜ್ಯ ಸರ್ಕಾರದ ಸಹಾಯಧನ : 3 ಲಕ್ಷ

ಫಲಾನುಭವಿಗಳು ಬರಿಸುವಂತಹ ವೆಚ್ಚ: 1 ಲಕ್ಷ

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಆವಾಸ್ (ನಗರ) ವಸತಿ ಯೋಜನೆಯಡಿ 52,189 ಸಾವಿರ ಮನೆಗಳು ನಿರ್ಮಾಣಗೊಳ್ಳುತ್ತಿದೆ

ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ?

ರಾಜೀವ್ ಗಾಂಧಿ ವಸತಿ ಯೋಜನೆಯ ವಸತಿ ರಹಿತ ಹಾಗೂ ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಒದಗಿಸುವ ಯೋಜನೆಯಾಗಿದು. ಈ ಯೋಜನೆಯನ್ನು ಈಗ ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ ಅಂತ ಹೇಳ್ಬರ್ದು.

ರಾಜೀವ್ ಗಾಂಧಿ ವಸತಿ ಯೋಜನೆಯು ವಸತಿ ರಹಿತರಿಗೆ ಮನೆಗಳನ್ನು ನಿರ್ಮಿಸಲು ಸಹಾಯವನ್ನು ಮಾಡುತ್ತದೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ಅರ್ಹತೆಗಳು ಹಾಗೂ ದಾಖಲೆಗಳೇನು ಎಂದು ನಾವು ಕೆಳಗೆ ನೀಡಿದ್ದೇವೆ.

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು..?

  • ಆಧಾರ್ ಕಾರ್ಡ್
  • ಪಡಿತರ ಚೀಟಿ
  • ಆದಾಯ ಪ್ರಮಾಣ
  • ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಅಕೌಂಟ್
  • ಮೊಬೈಲ್ ನಂಬರ್

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ .?

ನೀವೇನಾದರೂ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ನೀಡಿರುವ ಲಿಂಕ್ ನ ಮೂಲಕ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು

ಮೇಲೆ ನೀಡಿದಂತ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ಅಲ್ಲಿ ಕೇಳಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಾಪೂಜಿ ಸೇವಾ ಕೇಂದ್ರ,ಗ್ರಾಮ ಒನ್,ಕರ್ನಾಟಕ ಒನ್, ಬೆಂಗಳೂರು ಒನ್,CSC ಕೇಂದ್ರ

ನೀಡಿದ ಆನ್ಲೈನ್ ಸೆಂಟರ್ ಗಳ ಮೂಲಕ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

ರಾಜೀವ್ ಗಾಂಧಿ ವಸತಿ ಯೋಜನೆ FAQ

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು

ಆಧಾರ್ ಕಾರ್ಡ್
ಪಡಿತರ ಚೀಟಿ
ಆದಾಯ ಪ್ರಮಾಣ
ಜಾತಿ ಪ್ರಮಾಣ ಪತ್ರ
ಬ್ಯಾಂಕ್ ಅಕೌಂಟ್
ಮೊಬೈಲ್ ನಂಬರ್

WhatsApp Group Join Now
Telegram Group Join Now

Leave a Comment