Free Laptop 2024 Update Karnataka : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ Karnataka ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಉಚಿತ ಲ್ಯಾಪ್ಟಾಪ್ ಯೋಜನೆಯಲ್ಲಿ ಅರ್ಜಿಯನ್ನು ಸಲ್ಲಿಸಿ (Free laptop scheme) ಯಾವ ರೀತಿ ಉಚಿತ ಲ್ಯಾಪ್‌ಟಾಪ್ (Free laptop) ಪಡೆದುಕೊಳ್ಳುವುದು, ಲ್ಯಾಪ್ಟಾಪ್ ಗೆ ಬೇಕಾಗುವ ದಾಖಲೆಗಳು ? ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಪ್ರತಿಯೊಬ್ಬರೂ ಕೊನೆತನಕ ಓದಿ ತಿಳಿದುಕೊಳ್ಳಿ
Table of Contents
Free Laptop 2024 Update Karnataka | ಉಚಿತ ಲ್ಯಾಪ್ಟಾಪ್ ಯೋಜನೆ 2024
![Free Laptop 2024 Update Karnataka ನಾಳೆ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಎಲ್ಲಾ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್.! ಪಡೆಯಲು ಸಂಪೂರ್ಣ ಮಾಹಿತಿ ಇಲ್ಲಿದೆ](https://kannadasamachara.in/wp-content/uploads/2024/07/20240725_113426.jpg)
ಎಲ್ಲಾ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಬೇಕು ಅಂತ ತಂತ್ರಜ್ಞಾನವನ್ನು ಪಡೆದುಕೊಳ್ಳಬೇಕು, ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕು ಎನ್ನುವ ದೃಷ್ಟಿಯಲ್ಲಿ ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಅದರಲ್ಲಿಯೂ ಕೂಡ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆಗಳನ್ನು (Free Laptop) ಜಾರಿಗೆ ತಂದಿದೆ.
ಈ ಲೇಖನದಲ್ಲಿ ರಾಜ್ಯ ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಉಚಿತ ಲ್ಯಾಪ್ಟಾಪ್ ಯೋಜನೆ (Laptop scheme) ಬಗ್ಗೆ ಸಂಪೂರ್ಣವಾದತ ಮಾಹಿತಿಯನ್ನು ತಿಳಿಸಿಕೊಟ್ಟಿದ್ದೇವೆ ನೀವು ಉಚಿತ ಲ್ಯಾಪ್ಟಾಪ್ ಯೋಜನೆ(Free laptop scheme) ಗೆ ಅರ್ಜಿನ್ನು ಸಲ್ಲಿಸಿ ವಿದ್ಯಾರ್ಥಿಗಳು Free Laptop ಅನ್ನ ಪಡೆದುಕೊಂಡು ತಮ್ಮ ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಬಹುದು.
Free Laptop application ಬೇಕಾಗುವ ಅಗತ್ಯ ದಾಖಲೆಗಳು
ಸರ್ಕಾರದಿಂದ ಸಿಗುತ್ತಿರುವ ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ (Free Laptop scheme apply) ಲ್ಯಾಪ್ಟಾಪ್ ಪಡೆದುಕೊಳ್ಳಲು ಅಗತ್ಯವಾಗಿ ಕೆಳಗಿನ ಮುಖ್ಯ ದಾಖಲೆಗಳು ಬೇಕು
- ವಿದ್ಯಾರ್ಥಿಯ ಆಧಾರ್ ಕಾರ್ಡ್ (Aadhar card) ಬೇಕು
- ಶೈಕ್ಷಣಿಕ ಪ್ರಮಾಣ ಪತ್ರ ಬೇಕು
- ಇತ್ತೀಚಿಗೆ ತೆಗೆದ ಪಾಸ್ಪೋರ್ಟ್ ಸೈಜ್ ಫೋಟೋ ಬೇಕು
- ಕಾಲೇಜು ಐಡಿ ಬೇಕು
- ಖಾಯಂ ನಿವಾಸ ಪ್ರಮಾಣ ಪತ್ರ ಬೇಕು
- ಜಿಮೇಲ್ id ಬೇಕು
- ಮೊಬೈಲ್ ನಂಬರ್ ಬೇಕು
- ಶೈಕ್ಷಣಿಕ ವಿವರ ಬೇಕು
ಶೈಕ್ಷಣಿಕ ಅರ್ಹತೆ
ವಿದ್ಯಾರ್ಥಿ ಐಐಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕಗುತ್ತೆ ಅಥವಾ ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳು ಬಿ ಟೆಕ್ ಓದುತ್ತಿರುವತ ವಿದ್ಯಾರ್ಥಿಗಳು ಮತ್ತು ಇತರೆ ವೃತ್ತಿಪರ ಪದವಿ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
Free Laptop Scheme Application Online | ಉಚಿತ ಲ್ಯಾಪ್ಟಾಪ್ ಅರ್ಜಿ ಸಲ್ಲಿಸುವುದು ಹೇಗೆ?
ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ (Laptop Scheme Application Online) ಸಲ್ಲಿಸಲು ಈ ಕೆಳಗಿರುವ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನಿಮ್ಮ ಎಲ್ಲ ಮಾಹಿತಿಯನ್ನು ಸರಿಯಾಗಿ ಹಾಕಿ ಕೇಳಲಾದ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿಯನ್ನು ನೀವು ಸಲ್ಲಿಸಬೇಕಾಗುತ್ತದೆ
Website Link : https://dce.karnataka.gov.in/
ಯಾವುದೇ ಪ್ರಶ್ನೆಗಳಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಜಾಯಿನ್ ಆಗಿ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು