Free laptop for SSLC students: ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 10ನೇ ತರಗತಿಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಯು ಪ್ರಾರಂಭ (Karnataka Free Laptop scheme)ವನ್ನು ಮಾಡಿದೆ. ಹಾಗಾದ್ರೆ ಯಾವ ಯಾವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ (Free laptop for SSLC students) ಸಿಗಲಿದೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿ ಕೊಟ್ಟಿದ್ದೇವೆ ಪ್ರತಿಯೊಬ್ಬರು ಕೊನೆತನಕ ಓದಿ ತಿಳಿದುಕೊಳ್ಳಿ
Table of Contents
Free laptop for SSLC students | 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್
![SSLC ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಪ್ರಾರಂಭ.! ಇಲ್ಲಿದೆ ಸಂಪೂರ್ಣ ಮಾಹಿತಿ Free laptop for SSLC students 2024](https://kannadasamachara.in/wp-content/uploads/2024/08/20240804_170811.jpg)
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2023- 24 ನೇ ಸಾಲಿನಲ್ಲಿ ಪ್ರತಿ ವರ್ಷದಂತೆ ಉಚಿತ ಲ್ಯಾಪ್ಟಾಪ್ ವಿತರಣೆಗೆ (Free laptop for sslc toppers) ಮುಂದಾಗಿದೆ ಇದಕ್ಕಾಗಿ 3.96 ಕೋಟಿ ಟೆಂಡರ್ ನ್ನು ಕೂಡ ಸಲ್ಲಿಸಲಾಗಿದೆ.
ಈ ಯೋಜನೆ 2010ರಲ್ಲಿ ಪ್ರಾರಂಭವಾಗಿದ್ದು ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕಗಳೊಂದಿಗೆ ಟಾಪಾರಾದತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಯನ್ನು ಮಾಡುತ್ತಾ ಬಂದಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತಿದೆ.
ಯಾರು ಯಾರಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್? | Free laptop Karnataka
ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಿಲ್ಲಾಧ್ಯಂತ ಜಿಲ್ಲೆಗಳಲ್ಲಿ ಟಾಪರ್ ಆದ 3 ವಿದ್ಯಾರ್ಥಿಗಳಿಗೆ ಮತ್ತು ಬ್ಲಾಕ್ ಮಟ್ಟದಲ್ಲಿ ಟಾಪರ್ ಆದತ 3 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಯು ಆಗುತ್ತಿದೆ. ಇದೀಗ ಟೆಂಡರ್ ಕರೆಯಲಾಗಿದ್ದು ಟೆಂಡರ್ ಮುಗಿದ ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಇತರಣೆ (Free Laptop distribution) ಆಗುತ್ತದೆ. ಇದರ ಬಗ್ಗೆ ಅಪ್ಡೇಟ್ ಬಂದಾಗ ನಿಮಗೆ ನಾವು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಅಲ್ಲಿ ಶೇರ್ ಮಾಡ್ತೀವಿ ಪ್ರತಿಯೊಬ್ಬರು ಜಾಯಿನ್ ಆಗಿ ಅಪ್ಡೇಟ್ ಪಡೆದುಕೊಳ್ಳಿ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು