Free Sewing Machine Scheme 2025:- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಉಚಿತ ಹೊಲಿಗೆ ಯಂತ್ರ (Free Sewing Machine Scheme 2025) ಪಡೆಯಲು ಅರ್ಜಿ ಆರಂಭ ಆಗಿದೆ. ಈ ಒಂದು ಉಚಿತ ಹೊಲಿಗೆ ಯಂತ್ರ (Free Sewing Machine 2025) ವನ್ನು ಪಡೆದುಕೊಳ್ಳಲು ನೀವು ಯಾವ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಗೆ ಬೇಕಾಗುವ ದಾಖಲೆ ಏನು ಇರಬೇಕಾದ ಅರ್ಹತೆಗಳೇನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಟ್ಟಿದ್ದೇವೆ ಈ ಲೇಖನವನ್ನ ಕೊನೆತನಕ ಓದಿ.
Table of Contents

Free Sewing Machine Scheme 2025 ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಪ್ರಾರಂಭ 2025
ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ (Free sewing machine distribution) ಯನ್ನು ಮಾಡಲಾಗುತ್ತಿದೆ ಈ ಒಂದು ಹೊಲಿಗೆ ಯಂತ್ರ(Free sewing machine)ವನ್ನು ಪಡೆಯಲು ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಈ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದೇವೆ ನೋಡಿ.
free sewing machine scheme 2025 in karnataka ಉಚಿತ ಹೊಲಿಗೆ ಯಂತ್ರ ಯೋಜನೆ 2025 ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಕುಟುಂಬದ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು
- ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು
- ಅರ್ಜಿದಾರನ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು
- ಇದಕ್ಕೂ ಮೊದಲು ರಾಜ್ಯ ಅಥವಾ ಕೇಂದ್ರ ಸರಕಾರದ ಯಾವುದೇ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು ಪಡೆದಿರಬಾರದು
- ಕುಟುಂಬದಲ್ಲಿ ಯಾವುದೇ ಸದಸ್ಯ ಸರಕಾರಿ ನೌಕರಿಯನ್ನು ಮಾಡುತ್ತಿದ್ದರೆ ಅವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ
Document required for holige yantra appliction 2025 ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 2025
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಟೈಲರಿಂಗ್ ವೃತ್ತಿ ಮಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತಿಯಿಂದ ಪಡೆದಂತ ಪ್ರಮಾಣ ಪತ್ರ
- ವೋಟರ್ ಐಡಿ
how to apply karnataka free sewing machine scheme 2025 ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಉಚಿತ ಹೊಲಿಗೆ ಯಂತ್ರ ಕ್ಕೆ ಅರ್ಜಿ (how to apply karnataka free sewing machine scheme 2025) ಸಲ್ಲಿಸಲು ಅಗತ್ಯ ಇರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಇಲ್ಲವೇ ಸೇವಾ ಸಿಂಧು ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದಾಗಿದೆ.
ಉಚಿತ ಹೊಲಿಗೆ ಯಂತ್ರ ಕ್ಕೆ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
Back To Home; click here
ಇದೇ ರೀತಿ ಸರಕಾರಿ ನೌಕರಿ ಜಾಬ್ ಮತ್ತು ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ನೌಕರಿಗಳ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗುವುದರಿಂದ ಎಲ್ಲದರ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಹಾಗಿ
FAQ
how to apply karnataka free sewing machine scheme 2025 ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಉಚಿತ ಹೊಲಿಗೆ ಯಂತ್ರ ಕ್ಕೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಇಲ್ಲವೇ ಸೇವಾ ಸಿಂಧು ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದ