Gruha Lakshmi Scheme 2024: ಜುಲೈ 31 ರ ನಂತರ ಗೃಹಲಕ್ಹ್ಮೀ ಗೆ ಹೊಸ ರೂಲ್ಸ್.! ಇಲ್ಲಿದೆ ಸರ್ಕಾರದ ಹೊಸ ನಿರ್ಧಾರ.!

Spread the love
WhatsApp Group Join Now
Telegram Group Join Now

Gruha Lakshmi Scheme 2024: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಳೆದ ಆಗಸ್ಟ್ ತಿಂಗಳಿನಿಂದ ಪ್ರಾರಂಭವಾಗಿ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವಂತಹ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ನೀಡುವಂತಹ ಕೆಲಸವನ್ನು ಮಾಡಿಕೊಂಡು ತುಂಬಾನೆ ಬರುತ್ತಿದೆ. ಗೃಹಲಕ್ಷ್ಮಿ ಯೋಜನೆಯ ವಿಶೇಷ ಏನು ಅಂತ ಅಂದ್ರೆ ಕಾಂಗ್ರೆಸ್ ಪಕ್ಷ ಕಳೆದ ಬಾರಿಯ ಲೋಕಸಭಾ ಚುನಾವಣೆಯನ್ನು ಸೋತಿದ್ರು ಕೂಡ ಇದನ್ನ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಅಧಿಕಾರದಲ್ಲಿ ಇರುವವರೆಗೂ ಕೂಡ ಗೃಹಲಕ್ಷ್ಮಿ ಯೋಜನೆ (Gruha Lakshmi)ಯು ಕಡ್ಡಾಯವಾಗಿ ಜಾರಿಯಲ್ಲಿರುತ್ತದೆ ಎಂಬುದಾಗಿ ಖಡಾ ಖಂಡಿತವಾಗಿ ಹೇಳಿದ್ದಾರೆ ಎಂದು ಹೇಳಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಈಗಾಗಲೇ ಕೆಲವೊಂದು ಕಡೆಗಳಲ್ಲಿ ಸರಿಯಾದ ಸಮಯಕ್ಕೆ ಸಿಕ್ತಾ ಇಲ್ಲ ಎನ್ನುವಂತಹ ಮಾಹಿತಿಗಳು ಕೂಡ ಸರ್ಕಾರದ ಇಲಾಖೆಯನ್ನು ಸ್ವಲ್ಪಮಟ್ಟಿಗೆ ತಲೆಯನ್ನು ಕೆಡಿಸುವಂತಹ ಕೆಲಸವನ್ನು ಮಾಡಿದೆ ಎಂದು ಹೇಳಬಹುದಾಗಿದೆ. ಆದರೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಯಾವುದೇ ಅನುಮಾನವಿಲ್ಲದೆ ಈಗಾಗಲೇ ಯಾರ ಖಾತೆಗೆ ಹಣ ಹೋಗಿಲ್ಲವೋ ಅವರ ಖಾತೆಗೆ ಹಣವನ್ನು ವರ್ಗಾವಣೆಯನ್ನು ಮಾಡುವಂತಹ ಕೆಲಸವನ್ನು ಆದಷ್ಟು ಶೀಘ್ರದಲ್ಲಿಯೇ ಮಾಡಲಿದ್ದೇವೆ ಯಾರು ಕೂಡ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎನ್ನುವಂತಹ ಭರವಸೆಯನ್ನು ನೀಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಇಂತವರ ಹೆಸರನ್ನು ಗೃಹಲಕ್ಷ್ಮಿ ಯೋಜನೆ ಲಿಸ್ಟ್ ನಿಂದ ಡಿಲೀಟ್ ಮಾಡುವಂತಹ ಸಾಧ್ಯತೆ ಕೂಡ ದಟ್ಟವಾಗಿದೆ ಎಂಬುದಾಗಿ ತಿಳಿದು ಬಂದಿದ್ದು ಬನ್ನಿ ಆ ಬಗ್ಗೆ ಮಾಹಿತಿಯನ್ನು ತಿಳಿಸಿದ್ದೇವೆ ಕೊನೆವರೆಗೂ ಓದಿ ತಿಳಿದುಕೊಳ್ಳಿ.

Gruha Lakshmi Scheme 2024 | ಜುಲೈ 31 ರಿಂದ ಹೊಸ ರೂಲ್ಸ್.! ಈ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗುವುದು ಡೌಟ್

Gruha Lakshmi Scheme 2024: ಜುಲೈ 31 ರ ಬಳಿಕ ಗೃಹಲಕ್ಹ್ಮೀ ಗೆ ಹೊಸ ರೂಲ್ಸ್.! ಇಲ್ಲಿದೆ ಸರ್ಕಾರದ ಹೊಸ ನಿರ್ಧಾರ.! FREE

ನಿಮಗೆಲ್ಲರಿಗೂ ತಿಳಿದಿರಬಹುದು ಜುಲೈ 31 ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಸುವುದಕ್ಕೆ ಕೊನೆಯ ದಿನಾಂಕವಾಗಿದ್ದು ಇದೇ ಕಾರಣಕ್ಕಾಗಿ ಹೆಚ್ಚಿನ ಟ್ಯಾಕ್ಸ್ ಕಟ್ಟುವಂತಹ ಮಹಿಳೆಯರು ಸರ್ವೇಸಾಮಾನ್ಯವಾಗಿ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಉತ್ತಮವಾಗಿರುವಂತಹ ಆರ್ಥಿಕವಾದ ವ್ಯವಸ್ಥೆಯನ್ನು ಹೊಂದಿರುವಂತಹ ಮಹಿಳೆಯರಾಗಿರುತ್ತಾರೆ.

ಹೀಗಾಗಿ ಇಂಥವರಿಗೆ ಈ ಯೋಜನೆಯನ್ನು ಜಾರಿಗೆ ತಂದಿರಲಾಗುವುದಿಲ್ಲ. ಈ ಕಾರಣಕ್ಕಾಗಿಯೇ ಅಂಥವರನ್ನು ಗುರುತಿಸಿ ಗೃಹಲಕ್ಷ್ಮಿ ಯೋಜನೆಯ ಲಿಸ್ಟ್ ನಿಂದ ಡಿಲೀಟ್ ನ್ನು ಮಾಡುವಂತ ಕೆಲಸವನ್ನು ಇಲಾಖೆಯು ಮಾಡುತ್ತದೆ ಎಂಬುದಾಗಿ ಈಗಾಗಲೇ ತಿಳಿದು ಬಂದಿದ್ದು ಈ ನಿಯಮವನ್ನು ಜುಲೈ 31ರ ನಂತರದಿಂದ ಪರಿಗಣಿಸಲಾಗುತ್ತದೆ ಎನ್ನುವ ಮಾಹಿತಿಯು ಕೂಡ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಿಕ್ಕಿದೆ. ಹೀಗಾಗಿ ಇಲ್ಲಿ ಕೂಡ ಯಾರೆಲ್ಲಾ ನಕಲಿ ದಾಖಲೆ ಪತ್ರಗಳನ್ನು ಉಪಯೋಗಿಸಿಕೊಂಡು ಅರ್ಜಿ ಸಲ್ಲಿಸಿದ್ದಾರೋ ಅವರ ಹೆಸರು ಡಿಲೀಟ್ ಆಗುವಂತಹ ಸಂದರ್ಭ ಬಂದಿದೆ ಎಂದು ಹೇಳಬಹುದಾಗಿದೆ ಅಂತ ಹೇಳಬಹುದು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment