Gruha lakshmi Status: ಗೃಹಲಕ್ಷ್ಮಿ ₹4,000 ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.! ಈಗಲೇ ಹೀಗೆ ಚೆಕ್ ಮಾಡಿಕೊಳ್ಳಿ.!

Spread the love
WhatsApp Group Join Now
Telegram Group Join Now

Gruha lakshmi Status: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಎಲ್ಲಾ ಕಂತಿನ ಹಣವು ಮಹಿಳಾ ಫಲಾನುಭವಿಗಳ ಖಾತೆಗೆ ಇನ್ನೇನು ಹಣ ಜಮಾ ಆಗುತ್ತಾ ಬಂದಿದೆ. ನೀವು ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ (Gruha lakshmi Status) ಅನ್ನು ಈ ರೀತಿ ಪರಿಶೀಲಿಸಿಕೊಳ್ಳಬಹುದು. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಟ್ಟಿದ್ದೇವೆ ಲೇಖನವನ್ನು ಕೊನೆಯವರೆಗೂ ಓದಿ ತಿಳಿದುಕೊಳ್ಳಿ.

ಗೃಹಲಕ್ಷ್ಮಿ 11ನೇ ತಿಂಗಳ ಹಣ ಬಿಡುಗಡೆಯಾಗಿದೆ! (Gruha lakshmi Status)

ಸ್ನೇಹಿತರೆ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಬಿಡುಗಡೆಯಾಗುವ ಬಗ್ಗೆ ಇದೀಗ ಹೊಸ ಹೊಸ ಮಾಹಿತಿ ಹೊರಬಂದಿದೆ. ಕಳೆದ ಜೂನ್ ತಿಂಗಳು ಕೂಡ ಹಣವು ಜಮಾ ಆಗಿಲ್ಲ ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆಯನ್ನು ಮಾಡಿರುವ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಯಾಕೆ ಹಣ ಇನ್ನು ಕೂಡ ಜಮಾ ಆಗಿಲ್ಲ? ಯಾಕೆ ಪೆಂಡಿಂಗ್ ಉಳಿದಿದೆ? ಎಂಬುದರ ಬಗ್ಗೆ ಇನ್ನೂ ಕೂಡ ಮಾಹಿತಿಯು ದೊರಕಿಲ್ಲ.

Gruha lakshmi Status: ಗೃಹಲಕ್ಷ್ಮಿ ₹4,000 ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.! ಈಗಲೇ ಹೀಗೆ ಚೆಕ್ ಮಾಡಿಕೊಳ್ಳಿ.! FREE

ಗೃಹಲಕ್ಷ್ಮಿ ಯೋಜನೆಯ ಹಣವು ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಅವಸರದಲ್ಲಿ ಪೆಂಡಿಂಗ್ ಇರುವಂತಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಹಣ ಜಮಾ ಮಾಡಲು ಮುಂದಾಗಿದೆ. ನಿಮಗೆ ಗೃಹಲಕ್ಷ್ಮಿ ಹಣ ಬಂದು ಇದೆಯಾ ಅಥವಾ ಇಲ್ಲವಾ ಎಂದು ನೋಡಲು ಮೊಬೈಲ್ ಮೂಲಕವೇ ನೀವು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ (gruhalakshmi status check) ಅನ್ನು ಚೆಕ್ ಮಾಡಿಕೊಳ್ಳಬಹುದು.

gruhalakshmi status check ಗೃಹಲಕ್ಷ್ಮಿ ಹಣ ಹೇಗೆ ಚೆಕ್ ಮಾಡಿಕೊಳ್ಳುವುದು?

ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಹಾಗೂ 12ನೇ ಕಂತಿನ ಇನ್ನೇನು ಬರಬೇಕಿದೆ. ಕೆಲವು ಮಹಿಳೆಯರ ಖಾತೆಗೆ ಹಣ ಜಮ್ಮ ಆಗುತ್ತಿದೆ. ಯಾರ ಖಾತೆಗೆ ಹಣ ಜಮಾ ಆಗಿಲ್ಲ ಅಂತವರು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿಕೊಡು ಸಲಹೆಯನ್ನು ಪಡೆದುಕೊಳ್ಳಿ. ಜಮಾ ಆದವರಿಗೆ ಹಣ ಯಾವ ರೀತಿಯಾಗಿ ಪರಿಶೀಲಿಸಿಕೊಳ್ಳಬೇಕೆಂಬುದನ್ನು ಈ ಕೆಳಗಡೆ ತಿಳಿಸಿರುತ್ತೇವೆ ನೋಡಿ .

  • ನಿಮ್ಮ ಮೊಬೈಲ್ ನಲ್ಲಿ ಮೊದಲು ಡಿಬಿಟಿ ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಮೊಬೈಲ್ ಅಪ್ಲಿಕೇಶನ್ ಓಪನ್ ಮಾಡಿ ಅಲ್ಲಿ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • ನಂತರ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ಸರಿಯಾಗಿ ಹಾಕಿ ಲಾಗಿನ್ ಆಗಿ.
  • ನಂತರ ಪಾಸ್ವರ್ಡ್ ಅನ್ನು ರಚಿಸಿದ ನಂತರ ನಿಮಗೆ ಓಕೆ ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಫಲಾನುಭವಿಯ ವಿವರಗಳನ್ನು ನಿಮಗೆ ತೋರಿಸುತ್ತದೆ.
  • ನಂತರ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಅಲ್ಲಿ ನಿಮಗೆ ಅಲ್ಲಿ ಆಪ್ಷನ್ ಇರುತ್ತವೆ.
  • ಅದಾದ ನಂತರ ಅಲ್ಲಿ ನಿಮಗೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಎರಡು ಆಪ್ಷನ್ ಗಳು ಕೂಡ ಇರುತ್ತೆ .
  • ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳನ್ನು ಪರಿಶೀಲಿಸಿಕೊಳ್ಳಬಹುದು.
  • ನಂತರ ನೀವು ಗೃಹಲಕ್ಷ್ಮಿ ಯೋಜನೆಯ ಮೇಲೆ ಒತ್ತಿದ ತಕ್ಷಣ ನಿಮಗೆ ಯಾವ ದಿನದಂದು ಹಣ ಜಮಾ ಆಗಿದೆ ಮತ್ತು ಎಷ್ಟು ಹಣ ಎಂಬ ಮಾಹಿತಿ ಅಲ್ಲಿ ನಿಮಗೆ ಇರುತ್ತದೆ.

ಸ್ನೇಹಿತರೆ ಈ ಮೇಲೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ಇದರಲ್ಲಿ ತಿಳಿಸಿ ಕೊಟ್ಟಿರುತ್ತೇನೆ. ಲೇಖನವ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಸ್ನೇಹಿತರೆ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment