Gruhalakshmi 19th and 20th Installment Update:- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ(Gruhalakshmi 19th and 20th Installment)ಯ ಬಗ್ಗೆ ಹೊಸ ಮಾಹಿತಿಯನ್ನು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣ ಆದರೆ 19ನೇ ಕಂತು ಮತ್ತು 20ನೇ ಕಂತು ಯಾವಾಗ ಬರುತ್ತೆ ಅಂತ ಸಂಪೂರ್ಣ ಮಾಹಿತಿ ಯನ್ನು ಈ ಒಂದು ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಹಾಗಾಗಿ ನೀವು ಆದಷ್ಟು ಈ ಲೇಖನವನ್ನು ಗೃಹಲಕ್ಷ್ಮಿ ಅರ್ಜಿದಾರರಿಗೆ ಹಾಗೂ ಗೃಹಲಕ್ಷ್ಮಿ ಹಣ (Gruhalakshmi money)ಕ್ಕಾಗಿ ಕಾಯುತ್ತಿರುವ ಜನರಿಗೆ ಶೇರ್ ಮಾಡಿ

Table of Contents
Gruhalakshmi 19th and 20th Installment Update ಗೃಹಲಕ್ಷ್ಮಿ ಯೋಜನೆಯ 19ನೇ ಮತ್ತು 20ನೇ ಕಂತಿನ ಹಣ ಯಾವಾಗ ಬರುತ್ತೆ?
ಹೌದು ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ(gruhalakshmi yojana)ಯು ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ಸಹಾಯಧನವನ್ನು ಒದಗಿಸುತ್ತಿದೆ.
ಕಾಂಗ್ರೆಸ್ ಸರ್ಕಾರದ ಈ ಗೃಹ ಲಕ್ಷ್ಮಿ ಯೋಜನೆ(Gruha Lakshmi Scheme)ಯು ಮಹಿಳೆಯರಿಗೆ ಸ್ವಾವಲಂಬನೆಯ ಹಾದಿಯನ್ನು ತೋರಿಸುತ್ತಿದೆ.
ಈಗಾಗಲೇ ರಾಜ್ಯ ಸರ್ಕಾರ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಯ ಹಣ(Gruha Lakshmi Scheme amount)ವನ್ನ ಮಹಿಳೆಯ ಖಾತೆಗೆ ಜಮಾ ಮಾಡಿದ್ದು, ಬಾಕಿ ಉಳಿದಿರುವ ಎರಡು ತಿಂಗಳ ಹಣ(money) ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಯಾವಾಗ ಬಿಡುಗಡೆ? When will the pending money of Gruhalakshmi Yojana be released?
ರಾಜ್ಯ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನ ಮಹಿಳಾ ಫಲಾನುಭವಿಗಳ ಖಾತೆಗೆ ರಾಜ್ಯ ಸರ್ಕಾರ ಈಗಾಗಲೇ ಜಮಾ ಮಾಡಿದ್ದು, ಬಾಕಿ ಉಳಿದಿರುವ ಫೆಬ್ರವರಿ, ಮಾರ್ಚ್(19ನೇ ಮತ್ತು 20ನೇ ಕಂತಿನ ಹಣ) ಕಂತಿನ ಹಣ ಬಿಡುಗಡೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಮಾಹಿತಿ ನೀಡಿದ್ದು, ಬಾಕಿ ಉಳಿದ ತಿಂಗಳ ಹಣ ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Back To Home; click here
ವಿಶೇಷ ಸೂಚನೆ:-ಇದೇ ರೀತಿ ಸರಕಾರಿ ನೌಕರಿ ಜಾಬ್ ಮತ್ತು ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ನೌಕರಿಗಳ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗುವುದರಿಂದ ಎಲ್ಲದರ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಹಾಗಿ