Gruhalakshmi DBT Status : ಗೃಹಲಕ್ಷ್ಮಿ ಯೋಜನೆ ₹4000 ಹಣ ಗೃಹಲಕ್ಷ್ಮಿಯರ ಖಾತೆಗೆ ಜಮಾ ಮಾಡಲಾಗುತ್ತಿದೆ.! ಈ ರೀತಿಯಾಗಿ ನಿಮ್ಮ ಮೊಬೈಲ್ ನಲ್ಲೇ ಹಣ ಚೆಕ್ ಮಾಡಿ.!

Spread the love
WhatsApp Group Join Now
Telegram Group Join Now

Gruhalakshmi DBT Status : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯ 4000 ಹಣ (gruhalakshmi yojana) ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಖಾತೆಗೂ ಹಣ ಜಮಾ ಆಗಿದೆ ಎಂದು ರೀತಿಯಾಗಿ ಚೆಕ್ ಮಾಡಿಕೊಳ್ಳಿ ಚೆಕ್ ಮಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇವೆ. ಆದಕಾರಣ ಈ ಲೇಖನವನ್ನು ಕೊನೆಯವರೆಗೂ ಓದಿ .

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆ(Guarantee scheme)ಗಳನ್ನು ಜಾರಿಗೆ ತಂದಿದೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆ (gruhalakshmi yojana)ಯು ಒಂದಾಗಿದೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ (gruhalakshmi yojana hana Pending) ಇರುವ ಹಣ ಮತ್ತು ಎಲ್ಲಾ ಕಾಂತಿನ ಹಣವು ಈಗ ಬಿಡುಗಡೆ ಆಗಿದೆ ಎಂಬ ಮಾಹಿತಿಯು ತಿಳಿದು ಬಂದಿದೆ. ಕಳೆದ ಜೂನ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi yojana amount) ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿಲ್ಲ ಎಂದು ಮೈಸೂರು ಜಿಲ್ಲೆಯಲ್ಲಿ ಪ್ರತಿಭಟನೆಯಲ್ಲಿ ಕೂಡ ಮಾಡಲಾಯಿತು.

Gruhalakshmi DBT Status : ಗೃಹಲಕ್ಷ್ಮಿ ಯೋಜನೆ ₹4000 ಹಣ ಗೃಹಲಕ್ಷ್ಮಿಯರ  ಖಾತೆಗೆ ಜಮಾ ಮಾಡಲಾಗುತ್ತಿದೆ.! ಈ ರೀತಿಯಾಗಿ ನಿಮ್ಮ ಮೊಬೈಲ್ ನಲ್ಲೇ ಹಣ ಚೆಕ್ ಮಾಡಿ.! FREE

ಗೃಹಲಕ್ಷ್ಮಿ ಯೋಜನೆಯ ಹಣ ಎರಡು ತಿಂಗಳಿನಿಂದ ಪೆಂಡಿಂಗ್ (Pending) ಇದೆ ಎಂದು ಮಹಿಳೆಯರು ರಾಜ್ಯ ಸರ್ಕಾರಕ್ಕೆ ಪ್ರಶ್ನೆಯನ್ನು ಮಾಡುತ್ತಿದ್ದಾರೆ ಆದ್ದರಿಂದ ರಾಜ್ಯ ಸರ್ಕಾರವು ಅವಸರದಿಂದ ಪೆಂಡಿಂಗ್ ಇರುವಂತಹ ಎಲ್ಲಾ ಹಣವು ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ (Gruhalakshmi) ಯೋಜನೆಯ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾವು ಮಾಡಿದ್ದಾರೆ ನೀವು ನಿಮ್ಮ ಮೊಬೈಲ್ ಮೂಲಕವೇ ಹಣದ ವರ್ಗಾವಣೆಯ ಬಗ್ಗೆ ತಿಳಿದುಕೊಳ್ಳಲು ಈ ಕೆಳಗೆ ನೀಡಿದ ಪ್ರಕಾರವಾಗಿ ನೀವು ನಿಮ್ಮ ಬ್ಯಾಂಕ್ ಖಾತೆಯ ಚೆಕ್ ಕೂಡ ಮಾಡಿಕೊಳ್ಳಿ.

(Gruhalakshmi DBT Status) ನಿಮ್ಮ ಮೊಬೈಲ್ ಮೂಲಕ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

ನೀವು ನಿಮ್ಮ ಮೊಬೈಲ್ ಮೂಲಕವೇ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ಮತ್ತು ಪೆಂಡಿಂಗ್ ಇರುವ ಎಲ್ಲಾ ಹಣದ ಬಗ್ಗೆ ನಿಮ್ಮ ಖಾತೆಗೆ ಜಮಾ ಮಾಡಲಾಗಿದೆ ಎಂಬುದರ ಬಗ್ಗೆ ನೀವು ಸ್ಟೇಟಸ್ ಅನ್ನು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಬಹುದು ನೀವು ಈ ಕೆಳಗೆ ನೀಡಲಾದ ಹಂತಗಳ ಮೂಲಕ ನೀವು ನಿಮ್ಮ ಮೊಬೈಲ್ ಮೂಲಕ ಸ್ಟೇಟಸ್ ಚೆಕ್ ಮಾಡಿ.

  • ನೀವು ನಿಮ್ಮ ಮೊಬೈಲ್ ನಲ್ಲಿ ನೀವು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ನಂತರ ( DBT KARNATAKA ) ಎಂದು ಸರ್ಚ್ ಮಾಡಿ ನಿಮ್ಮ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ.
  • ನಂತರ ನೀವು ನಿಮ್ಮ ಮೊಬೈಲ್ ನಲ್ಲಿ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ ನಂತರ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್(enter)ಮಾಡಿ.
  • ನಿಮ್ಮ ಆಧಾರ್ ಕಾರ್ಡ್ ಲಿಂಕ್ ಇರುವ ನಂಬರಿಗೆ (OTP) ಬರುತ್ತದೆ ಅದನ್ನು ನೀವು ಅಲ್ಲಿ ಸರಿಯಾಗಿ ಭರ್ತಿ ಮಾಡಿ.
  • ನಂತರ ನಿಮಗೆ ತೋಚುವಂತಹ ನಾಲ್ಕು ಅಂಕಿಯ ಪಾಸ್ವರ್ಡ್ ಅನ್ನು ಹಾಕಿ ಕೆಳಗೆ ಕಾಣುವ ಓಕೆ ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ
  • ಮುಂದೆ ನೀವು ಮುಖಪುಟದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸಂಪೂರ್ಣವಾದ ಮಾಹಿತಿಯು ತಿಳಿದುಕೊಳ್ಳುತ್ತೀರಿ.
  • ನಿಮ್ಮ ಖಾತೆಗೆ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಎಷ್ಟು ಹಣ ಜಮಾ ಆಗಿದೆ ಎಂದು ಮತ್ತು ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಮಾಹಿತಿ ನಿಮಗೆ ತಿಳಿಸುತ್ತದೆ
  • ಇದರ ಜೊತೆಗೆ ರಾಜ್ಯ ಸರ್ಕಾರದ ಯಾವುದೇ ಗ್ಯಾರಂಟಿ ಯೋಜನೆಗಳ ಹಣ ಇದರಿಂದ ಕೂಡ ಚೆಕ್ ಮಾಡಿಕೊಳ್ಳಬಹುದಾಗಿದೆ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment