Gruhalakshmi Scheme 2024: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆಯು ಕಳೆದ ವರ್ಷದ ಆಗಸ್ಟ್ ನಿಂದ ಪ್ರಾರಂಭವಾಗಿದು ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವಂತಹ ಎಲ್ಲಾ ಕುಟುಂಬಗಳ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡುತ್ತಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು ಅಧೀನದಲ್ಲಿ ಇಲ್ಲದಿದ್ದರೂ ಸಹ ಗೃಹಲಕ್ಷ್ಮಿ ಯೋಜನೆ (gruhalakshmi yojana)ಯನ್ನು ಕಾಂಗ್ರೆಸ್ ಸರ್ಕಾರವು ಕೂಡ ಸಹ ಮುಂದುವರಿಸಿಕೊಂಡು ಹೋಗುತ್ತಿದೆ.ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ.ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ.
Table of Contents
Gruhalakshmi Scheme 2024 | ಗೃಹಲಕ್ಷ್ಮಿ ಯೋಜನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi yojana Money) ವು ಯಾವುದೇ ಕಾರಣಕ್ಕೂ ಸಹ ಕೂಡ ನಿಲ್ಲುವುದಿಲ್ಲ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಯಾವುದೇ ಅನುಮಾನವಿಲ್ಲದೆ ರಾಜ್ಯದ ಜನತೆಗೆ ಭರವಸೆಯನ್ನು ನೀಡಿದ್ದಾರೆ ಆದರೆ ಈ ವೇಳೆಯಲ್ಲಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme)ಯ ಪಟ್ಟಿಯಿಂದ ಇಂತಹ ಎಲ್ಲ ಮಹಿಳೆಯರ ಹೆಸರನ್ನು ಕೂಡ ತೆಗೆದುಹಾಕುವ ನಿರ್ಧಾರವನ್ನು ಸಹ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿದು ಸಹ ಕೂಡ ಬಂದಿದೆ.
ಆಗಸ್ಟ್ 1 ರಿಂದ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲ್ಲ?
ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ಕೇಂದ್ರ ಸರ್ಕಾರ ಜುಲೈ 31 ಆದಾಯ ತೆರಿಗೆ ರಿಟರ್ನ್ ಅಂದರೆ (TR) ಸಲ್ಲಿಸಲು ಕೊನೆಯ ದಿನಾಂಕವು ಆಗಿದೆ ಮತ್ತು ಆರ್ಥಿಕವಾಗಿ ಸದೃಢ ಮಹಿಳೆಯರೇ ಹೆಚ್ಚು ತೆರಿಗೆಯನ್ನು ಹಣಕಾಸಿನಲ್ಲಿ ಚೆನ್ನಾಗಿರುವತ ಮಹಿಳೆಯರೇ (TR) ಆದಾಯ ತೆರಿಗೆ ರಿಟರ್ನ್ ಅನ್ನು ಸಹ ಕೂಡ ಪಾವತಿಸುತ್ತಿದ್ದಾರೆ.
ಆದ್ದರಿಂದ ಇಂತಹ ಮಹಿಳೆಯರಿಗೆ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi yojana Money) ಜಮಾ ಮಾಡಲು ಸಾಧ್ಯವಿಲ್ಲ ಇದೇ ಕಾರಣಕ್ಕಾಗಿ ರಾಜ್ಯ ಸಚಿವಾಲಯ ಅಂತಹ ಎಲ್ಲಾ ಮಹಿಳೆಯರಿಗೆ ಗುರುತಿಸಿ ಅವರನ್ನು ಈ ಗೃಹಲಕ್ಷ್ಮಿ ಯೋಜನೆ(gruhalakshmi yojana) ಯ ಪಟ್ಟಿಯಿಂದ ತೆಗೆದು ಹಾಕುತ್ತಿದ್ದಾರೆ ಎಂಬ ಮಾಹಿತಿಯು ಈಗಾಗಲೇ ತಿಳಿದು ಬಂದಿದೆ ಹಾಗೂ ಮುಂದಿನ ಆಗಸ್ಟ್ ಒಂದನೇ ತಾರೀಖಿನಿಂದ ಈ ಒಂದು ನಿಯಮವನ್ನು ಪರಿಗಣಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಮಾಧ್ಯಮ ಮಿತ್ರರು ಮಾಹಿತಿಯನ್ನು ಸಹ ಪಡೆದಿದ್ದಾರೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು