gruhalakshmi status check :- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಎಲ್ಲಾ ಮಹಿಳೆಯರಿಗೆ ಸಿಹಿ ಸುದ್ದಿ (gruhalakshmi Good news) ಎಂದು ಹೇಳಬಹುದು ಏಕೆಂದರೆ ಕೆಲ ಮಹಿಳೆಯರಿಗೆ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ (gruhalakshmi yojane)ಯ ಹಣ (hana) ಬರುತ್ತಿಲ್ಲ ಮತ್ತು ಇನ್ನು ಕೆಲವರಿಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕರಿಂದ ಐದು ಕಂತಿನ ಹಣ ಕೂಡ ಬಂದೇ ಇಲ್ಲ..! ಹಣ ಯಾವಾಗ ಬರುತ್ತೆ ಎಂದು ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
Table of Contents
gruhalakshmi status check ಗೃಹಲಕ್ಷ್ಮಿ ಯೋಜನೆ.?
ಗೃಹಲಕ್ಷ್ಮಿ ಯೋಜನೆ ಬಗ್ಗೆ ನಿಮಗೆಲ್ಲರಿಗೂ ಗೊತ್ತೇ ಇದೆ ಈ ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಮತ್ತು ಇಲ್ಲಿವರೆಗೂ ಸುಮಾರು 20 ಸಾವಿರ ರೂಪಾಯಿ ಹಣವನ್ನು ಮಹಿಳೆಯರು ಖಾತೆಗೆ ಜಮಾಯು ಮಾಡಲಾಗಿದೆ ಇವಾಗ ಗೃಹಲಕ್ಷ್ಮಿ 11ನೇ ಕಂತಿನ ಹಣ ಯಾವಾಗ ಬರುತ್ತೆ ಎಂಬ ಕಾತುರದಿಂದ ಮಹಿಳೆಯರು ಎದುರು ನೋಡುತ್ತಿದ್ದಾರೆ ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಎಲ್ಲಾ ಮಹಿಳೆಯರಿಗೆ 11ನೇ ಕಂತಿನ ಹಣವನ್ನು ಮತ್ತು ಪೆಂಡಿಂಗ್ ಇರುವಂತಹ ಹಣವನ್ನು ಈ ದಿನ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ತಿಳಿಸಿದ್ದಾರೆ
ಗೃಹಲಕ್ಷ್ಮಿ ಯೋಜನೆ (gruhalakshmi status check) ಒಟ್ಟಿಗೆ ₹4000 ಹಣ ಜಮಾ…?
ಕಳೆದ ಎರಡು ತಿಂಗಳಿಂದ ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಬಂದಿಲ್ಲ ಹಾಗೂ ಇನ್ನು ಕೆಲವು ಮಹಿಳೆಯರಿಗೆ ಈ ತಿಂಗಳ ಅಂದರೆ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಮಾಹಿತಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರ ಖಾತೆಗೆ ಎರಡು ಕಂತಿನ ಹಣ ಬಾಕಿ ಇದ್ದರೆ ಒಟ್ಟಿಗೆ 4 ಸಾವಿರ ಹಣವನ್ನು ಈ ಜೂನ್ 21ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಮತ್ತು ಜೂನ್ 30ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ತಿಳಿಸಿದ್ದಾರೆ
ಜೂನ್ ತಿಂಗಳು ಅಂದರೆ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನು 21ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಮತ್ತು 30ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ರೂ.2000 ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಹಾಗೂ ಪೆಂಡಿಂಗ್ ಇರುವಂತಹ ಕೆಲ ಫಲಾನುಭವಿಗಳಿಗೆ ಎರಡು ಕಂತು ಪೆಂಡಿಂಗ್ ಇದ್ದರೆ ಒಟ್ಟಿಗೆ 4000 ರೂಪಾಯಿ ಮತ್ತು ನಾಲ್ಕು ಕಂತು ಪೆಂಡಿಂಗ್ ಇದ್ದರೆ ₹8000 ರೂಪಾಯಿ ಹಣ ಕೂಡ ಬಿಡುಗಡೆ ಮಾಡಲಾಗುತ್ತದೆ
ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಾಂತಿನ ಹಣವನ್ನು ಅರ್ಜಿ ಹಾಕಿದಂತ ಮಹಿಳೆಯರು ಪಡೆದುಕೊಳ್ಳಬಹುದು ಆದರೆ ಹಣ ಪಡೆಯಬೇಕೆಂದರೆ ಈ ಕೆಳಗಡೆ ನೀಡಲಾದ ಎಲ್ಲಾ ನಿಯಮವನ್ನು ನೀವು ಪಾಲಿಸಿದರೆ ಮಾತ್ರ ಮಹಿಳೆಯರ ಖಾತೆಗೆ ಹಣ ಬರುತ್ತೆ ..
ಗೃಹಲಕ್ಷ್ಮಿ ಯೋಜನೆಯ (gruhalakshmi status check) ಪೆಂಡಿಂಗ್ ಹಣ ಬೇಕಾದರೆ ಈ ರೂಲ್ಸ್ ಪಾಲಿಸಿ..?
- ಬ್ಯಾಂಕ್ ಖಾತೆ:- ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆದುಕೊಳ್ಳಬೇಕೆಂದರೆ ನಿಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ NPCI ಮ್ಯಾಪಿಂಗ್ಅನ್ನು ಮಾಡಿಸಬೇಕು ಮತ್ತು Ekyc ಮಾಡಿಸುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ನಿಮಗೆ
- ಆಧಾರ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು 10 ವರ್ಷಗಳ ಕಾಲ ತಮ್ಮ ಆಧಾರ್ ಕಾರ್ಡನ್ನು ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಪೆಂಡಿಂಗ್ ಹಣ ಪಡೆಯಬೇಕೆಂದರೆ ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಿ
- ರೇಷನ್ ಕಾರ್ಡ್ ಅಪ್ಡೇಟ್:- ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರ ಕೆವೈಸಿ ಮಾಡಿಸುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿರುತ್ತದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಎಲ್ಲಾ ಸದಸ್ಯರು ಕೆವೈಸಿಯನ್ನು ಮಾಡಿಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಹಣವು ಬರುತ್ತೆ.
- ಗೃಹಲಕ್ಷ್ಮಿ ಅರ್ಜಿ E-KYC:- ಗೃಹಲಕ್ಷ್ಮಿ ಯೋಜನೆಯ ಅರ್ಜಿ ಹಾಕಿದಂತ ಮಹಿಳೆಯರು ಹಣ ಬರುತ್ತಿಲ್ಲವೆಂದರೆ ನಿಮ್ಮ ಅರ್ಜಿಯ ಈ ಕೆವೈಸಿ ಮಾಡಿಸಬೇಕಾಗುತ್ತದೆ ಇದನ್ನು ಮಾಡಿಸಲು ನಿಮ್ಮ ಹತ್ತಿರದ ಗ್ರಾಮಒನ್ ಸೆಂಟರ್ ಗಳಿಗೆ ಭೇಟಿ ನೀಡಿ.
ಈ ಮೇಲೆ ನೀಡಿದಂತಹ ಎಲ್ಲಾ ನಿಯಮಗಳನ್ನು ನೀವು ಪಾಲಿಸಿದರೆ ಮಾತ್ರ ಗ್ರಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಪಡೆದುಕೊಳ್ಳಬಹುದು
ಗೃಹಲಕ್ಷ್ಮಿ ಯೋಜನೆ (gruhalakshmi status check) ಅರ್ಜಿ ಸರಿ ಇದ್ದರು ಹಣ ಬಂದಿಲ್ಲ ಅಂದರೆ ಏನು ಮಾಡಬೇಕು..?
ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದು ಎಲ್ಲಾ ಸರಿಯಾಗಿದ್ದು ಕೂಡ ನಿಮ್ಮ ಖಾತೆಗೆ ಹಣ ಬರುತ್ತಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಅಥವಾ ನಿಮ್ಮ ತಾಲೂಕು ಮತ್ತು ಜಿಲ್ಲಾಮಟ್ಟಗಳಲ್ಲಿ ಇರುವಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮತ್ತು ಯಾವ ಕಾರಣಕ್ಕೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ಆ ಅಧಿಕಾರಿಗಳಿಂದ ಕೇಳಿ ತಿಳಿದುಕೊಳ್ಳಬೇಕು ಮತ್ತು ಹಣ ಬರಲು ಏನು ಮಾಡಬೇಕೆಂಬ ಮಾಹಿತಿಯನ್ನು ಕೂಡ ಅಧಿಕಾರಿಗಳಿಂದ ನೀವು ಪಡೆದುಕೊಳ್ಳಿ .
ಗೃಹಲಕ್ಷ್ಮಿ (gruhalakshmi status check) ಯೋಜನೆಯ ಹಣ ಚೆಕ್ ಮಾಡುವುದು ಹೇಗೆ…?
ತುಂಬಾ ಜನರಿಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಎಂಬ ಮಾಹಿತಿಯು ಗೊತ್ತಿದ್ದರೂ ಹಣ ಚೆಕ್ ಮಾಡಲು ಬರುವುದಿಲ್ಲ ಅಂತವರು ಏನು ಮಾಡಬೇಕೆಂದರೆ ನಾವು ಕೆಳಗಡೆ ಒಂದು ಲೇಖನೆಯನ್ನು ಕೊಟ್ಟಿದ್ದೇವೆ ಈ ಲೇಖನ ಓದುವುದರ ಮೂಲಕ ಗೃಹಲಕ್ಷ್ಮಿ ಯೋಜನೆ ಹಣ ಯಾವ ರೀತಿ ಚೆಕ್ ಮಾಡಬಹುದು ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು