ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಹೌದು BPL ಕಾರ್ಡ್ (bpl Ration card) ಅನರ್ಹರು ಹೊಂದಿರುವ ಆದ್ಯತಾ ಕುಟುಂಬ ಪಡಿತರ ಚೀಟಿ(Ration card)ಯನ್ನು (ಬಿಪಿಎಲ್) ಹಿಂದಿರುಗಿಸಬೇಕು ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅವರು ತಿಳಿಸಿದ್ದಾರೆ ಇಂಥವರು ಪಡಿತರ ಚೀಟಿಯನ್ನು ಹಿಂತಿರುಗಿಸಬೇಕು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ .
Table of Contents
ಇಂಥವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಆಹಾರ ಇಲಾಖೆ ಇಂದ ಖಡಕ್ ಸೂಚನೆ.! ineligible ration card return deadline

ಸ್ನೇಹಿತರೆ ಹೌದು ಪ್ರಕಟಣೆ ನೀಡಿರುವ ಅವರು, ಸರ್ಕಾರಿ ನೌಕರರು, ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು. ಅಂಥವರು ಬಿಪಿಎಲ್ ಕಾರ್ಡ್‌ಗಳನ್ನು ಆಗಸ್ಟ್.31ರೊಳಗೆ ಸ್ವಯಂ ಪ್ರೇರಣೆಯಿಂದ ಆಯಾ ತಾಲೂಕು ಕಚೇರಿಗಳಲ್ಲಿ ಮರಳಿಸಬೇಕು. ಇಲ್ಲದಿದ್ದರೆ ಇಲಾಖೆಯಿಂದ ಪತ್ತೆ ಮಾಡಿ ಈವರೆಗೆ ಪಡೆದಿರುವ ಆಹಾರ ಧಾನ್ಯವನ್ನು ಲೆಕ್ಕ ಹಾಕಿ ಮುಕ್ತ ಮಾರುಕಟ್ಟೆ ದರದಂತೆ ದಂಡ ವಸೂಲಿ ಮಾಡಲಾಗುವುದು. ಜತೆಗೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕೂಡ ತಿಳಿಸಿದ್ದಾರೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು