Karnataka 2nd PUC Exam Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ @karresults.nic.in

Spread the love
WhatsApp Group Join Now
Telegram Group Join Now

Karnataka 2nd PUC Exam Result 2025: ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಮಾರ್ಚ್ 1 ರಿಂದ 20 ದಿನಾಂಕದವರೆಗೂ ದ್ವಿತೀಯ ಪಿಯುಸಿ ಪರೀಕ್ಷೆಯು (2nd puc exam 2025) ನಡೆದಿತ್ತು. ಹಾಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Karnataka 2nd Puc Result 2025)ಯಾವಾಗ ಬರುತ್ತೆ ಅಂತ ಕಾಯುತ್ತಿರುವವರಿಗೆ ಗುಡ್ ನ್ಯೂಸ್ (Good News)ಹೌದು ಇವತ್ತು ಪರೀಕ್ಷೆ ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ (how to check 2nd PUC result 2025) ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ

Karnataka 2nd PUC Exam Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ @karresults.nic.in

Karnataka 2nd PUC Exam Result 2025 ಕರ್ನಾಟಕ ದ್ವಿತೀಯ ಪಿಯುಸಿ ಎಕ್ಸಾಮ್ ಫಲಿತಾಂಶ 2025?

ಸ್ನೇಹಿತರೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ (Karnataka Second PUC Result 2025) ಇವತ್ತು ಅಂದರೆ 8 ಏಪ್ರಿಲ್ 2025 ರಂದು ನಮ್ಮ ಕರ್ನಾಟಕದ ಶಿಕ್ಷಣ ಸಚಿವರಾದಂತಹ ಮಧು ಬಂಗಾರಪ್ಪನವರು ಮಧ್ಯಾಹ್ನ 12:30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಚೇರಿಯಲ್ಲಿ ಫಲಿತಾಂಶವನ್ನು ಪ್ರಕಟಣೆಯನ್ನು ಮಾಡಲಿದ್ದಾರೆ ಹಾಗೂ ಫಲಿತಾಂಶವನ್ನು ಚೆಕ್ ಮಾಡಲು ಎಲ್ಲಾ ವಿದ್ಯಾರ್ಥಿಗಳು ಆನ್ಲೈನ್ನ ಮೂಲಕ ಮಧ್ಯಾಹ್ನ 1:30ಕ್ಕೆ ಅಧಿಕೃತ ವೆಬ್ ಸೈಟ್ ಗಳಲ್ಲಿ ಚೆಕ್ ಮಾಡಿ ನೀವು ನೋಡಬಹುದು

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಚೆಕ್ ಮಾಡೋದು ಹೇಗೆ? Karnataka Second PUC Exam Result 2025?

ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd puc result 2025) ಚೆಕ್ ಮಾಡಲು ಸರ್ಕಾರದ ಅಧಿಕೃತ ವೆಬ್ ಸೈಟ್ ಅದ karresults.nic.in ಮತ್ತು kseab.karnataka.gov.in ಈ 2 ವೆಬ್ಸೈಟ್ ಗಳಲ್ಲಿ ಫಲಿತಾಂಶವನ್ನು ನೀವು ಚೆಕ್ ಮಾಡಬಹುದು

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

  • ಪರೀಕ್ಷೆ ಫಲಿತಾಂಶ ಚೆಕ್ ಮಾಡೋದು ಹೇಗೆ ಅಂತ ಈ ಕೆಳಗಡೆ ಹಂತ ಹಂತವಾಗಿ ತಿಳಿಸಿಕೊಟ್ಟಿದ್ದೇವೆ ಇದನ್ನು ನೋಡಿ ನೀವು ಚೆಕ್ ಮಾಡಬಹುದು
  • ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಚೆಕ್ ಮಾಡಲು ನಾವು ಮೇಲೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
  • ನಂತರ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಬರುತ್ತೆ
  • ನಂತರ ಅಲ್ಲಿ Karnataka 2nd PUC exam result 2025 ಅಂತ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
  • ನಂತರ ಅಲ್ಲಿ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಹಾಕಿ
  • ನಂತರ ಕೆಳಗೆ ಕಾಣುವ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನೀವು ನೋಡಬಹುದು

Back To Home: ಇಲ್ಲಿ ಕ್ಲಿಕ್ ಮಾಡಿ

ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment