ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ದಿನಾಂಕ ಪ್ರಕಟ! Karnataka 2nd Puc Result 2025

Spread the love
WhatsApp Group Join Now
Telegram Group Join Now

Karnataka 2nd PUC Result 2025:ನಮಸ್ಕಾರ ಎಲ್ಲರಿಗೂ, ನೀವೇನಾದ್ರೂ ದ್ವಿತೀಯ ಪಿಯುಸಿ ಪರೀಕ್ಷೆ (2nd Puc exam 2025)ಯನ್ನು ಬರೆದು ನೀವು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 (Karnataka 2nd Puc Result 2025) ಪ್ರಕಟಣೆಗಾಗಿ ಕಾಯುತ್ತಿದ್ದೀರಾ.? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಫಲಿತಾಂಶ (Exam Result 2025)ದ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಮಾಣ ಮಂಡಳಿಯ (KSEAB) ಅಧಿಕೃತವಾದ ಮಾಹಿತಿ ಇಲ್ಲಿದೆ ಅಂದರೆ ಫಲಿತಾಂಶವು ಯಾವ ದಿನಾಂಕದಂದು ಬರುತ್ತೆ ಹೇಗೆ ಫಲಿತಾಂಶ ಚೆಕ್ (Result Check )ಮಾಡೋದು ಅಂತ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ

ಸ್ನೇಹಿತರೆ ಮಾರ್ಚ್ 1 ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ (Karnataka Second Puc Result 2025) ಮಾರ್ಚ್ 1 ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Karnataka 2nd PUC Result 2025 Date update ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಯಾವಾಗ ಬಿಡುಗಡೆಯಾಗುತ್ತದೆ?

ಸ್ನೇಹಿತರೆ ಇವತ್ತು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಮಾಣ ಮಂಡಳಿ (KSEAB)ಯು ಪತ್ರಿಕಾ ಪ್ರಕಟಣೆ ಮಾಡಿದ್ದು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಮುಕ್ತಾಯವಾಗಿದೆ.

ಸ್ನೇಹಿತರೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ( Karnataka 2nd Puc Result 2025 ) ಮಾರ್ಚ್ 1 ರಿಂದ  20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam Result 2025)ನಾಳೆ ಅಂದರೆ ಏಪ್ರಿಲ್ 8 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ (Second PUC result 2025) ಪ್ರಕಟಿಸಲಿದ್ದಾರೆ.

ಬಳಿಕ ಮಧ್ಯಾಹ್ನ 1.30ಕ್ಕೆ ವೆಬ್ಸೈಟ್ನಲ್ಲಿ PUC ಫಲಿತಾಂಶ 2025 ( Karnataka PUC Result 2025 ) ಪ್ರಕಟವಾಗಲಿದ್ದು, ಎಲ್ಲಾ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ. ಜತೆಗೆ ಅಂಕಪಟ್ಟಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

How To Check Karnataka 2nd PUC Result 2025 | ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಆನ್ಲೈನ್ ನಲ್ಲಿ ನೋಡುವುದು ಹೇಗೆ?

ಸ್ನೇಹಿತರೆ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result 2025 Karnataka) ವನ್ನು ನೋಡಲು ನೀವು ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ karresults.nic.in ಮತ್ತು kseab.karnataka.gov.in ಈ ಎರಡು ವೆಬ್ಸೈಟ್ಗಳಲ್ಲಿ ನಿಮ್ಮ ನೊಂದಣಿ ಸಂಖ್ಯೆ ಹಾಕಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ತುಂಬ ಸುಲಭವಾಗಿ ನೋಡಬಹುದು.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ದಿನಾಂಕ ಪ್ರಕಟ! Karnataka 2nd Puc Result 2025

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

WhatsApp Group Join Now
Telegram Group Join Now

Leave a Comment