Karnataka 2nd PUC Supplementary Exam 2025:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ (2nd puc result 2025)ವು ಈಗಾಗಲೇ ಪ್ರಕಟ ಆಗಿದೆ.! ಈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ ಹಾಗೂ ಸಾಕಷ್ಟು ವಿದ್ಯಾರ್ಥಿಗಳು ಫೇಲಾ ಸಹ ಆಗಿದ್ದರೆ ಫೇಲಾ ಆದಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಾದಂತಹ ಮಧು ಬಂಗಾರಪ್ಪನವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.!
ಹೌದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಹಾಗಾಗಿ ಆದಷ್ಟು ಈ ಒಂದು ಲೇಖನವನ್ನು ದ್ವಿತೀಯ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಅವರಿಗೆ ಸಹಾಯ ಮಾಡಿ

Table of Contents
Karnataka 2nd PUC Supplementary Exam 2025 ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಏನು?
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಏನು ಅಂದರೆ ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ.
ವಿದ್ಯಾರ್ಥಿಗಳಿಗೆ ಪಿಯು ಪರೀಕ್ಷೆ – 2: ಶುರುವಾಗುವುದು ಏಪ್ರಿಲ್ 24 ರಿಂದ ಮೇ 8ರ ವರೆಗೆ ಪರೀಕ್ಷೆ ಇರುತ್ತದೆ
ದ್ವಿತೀಯ ಪಿಯುಸಿ ಪರೀಕ್ಷೆ – 3: ನಿಮಗೆ ಜೂನ್ 9 ರಿಂದ 21ರ ವರೆಗೆ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್ 9 ರಿಂದ ಏಪ್ರಿಲ್ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ನೀವು ದ್ವಿತೀಯ ಪಿಯುಸಿ ಪರೀಕ್ಷೆ ಒಂದರಲ್ಲಿ ಕಡಿಮೆ ಅಂಕ ತೆಗೆದಂತ ವಿದ್ಯಾರ್ಥಿಗಳು ಹಾಗೂ ಫೇಲಾದಂತಹ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಕೂಡ ಹಾಕಬಹುದು. ಅಥವಾ ತಕ್ಷಣವೇ ಪರೀಕ್ಷೆ -2 ಕ್ಕೆ ಅರ್ಜಿ ಸಲ್ಲಿಸಿ ಮತ್ತೆ ನೀವು ಪರೀಕ್ಷೆಯನ್ನು ಬರೆಯಬಹುದು

Back To Home: ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ.