ಸ್ವಂತ ಮನೆ ಕಟ್ಟಬೇಕು ಇರುವವರಿಗೆ ಸರ್ಕಾರದಿಂದ ಸಿಗಲಿದೆ ಒಂದು ಲಕ್ಷ ರೂಪಾಯಿ ಸಹಾಯಧನ ಈ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ.! ಪಡೆದುಕೊಳ್ಳಿ

Spread the love
WhatsApp Group Join Now
Telegram Group Join Now

karnataka CM 1 lakh housing scheme: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ನಮ್ಮ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸ್ವಂತ ಮನೆಯನ್ನು ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯವನ್ನು ಮಾಡಲು ಮುಂದಾಗಿದ್ದು ಸಿಎಂ ಒಂದು ಲಕ್ಷ ವಸತಿ ಯೋಜನೆ(karnataka CM 1 lakh housing scheme)ಯನ್ನು ಜಾರಿಗೆ ತಂದಿದೆ.ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ಓದಿ ತಿಳಿದುಕೊಳ್ಳಿ

ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah)ನವರು ಕರ್ನಾಟಕ ರಾಜ್ಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಒಂದು ಲಕ್ಷ ಮನೆಗಳನ್ನು ಕಟ್ಟಿಸಿಕೊಡಲು ಸಿಎಂ ವಸತಿ ಯೋಜನೆಯನ್ನು ಜಾರಿಗೆ ತಂದಿದೆ ಈ ಒಂದು ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳ ನಮ್ಮ ರಾಜ್ಯ ಸರ್ಕಾರವೇ ಆರಂಭದಲ್ಲಿ ವೆಚ್ಚವನ್ನು ಒಂದು ಲಕ್ಷ ರೂಪಾಯಿ ಸಹಾಯಧನವನ್ನು ನೀಡುತ್ತದೆ ಆದ್ದರಿಂದ ರಾಜ್ಯ ಸರ್ಕಾರವು 151.56 ಕೋಟಿ ರೂಪಾಯಿಯನ್ನು ಈ ಒಂದು ಯೋಜನೆಗೆ ಮೀಸಲಿಟ್ಟಿದೆ ಅಂತ ಹೇಳಬಹುದು.

ರಾಜ್ಯದಲ್ಲಿ ಮೊದಲು ಈ ಒಂದು ಯೋಜನೆಯ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಒಟ್ಟಾರೆಯಾಗಿ ಮನೆಯನ್ನು ನಿರ್ಮಿಸಿಕೊಳ್ಳಲು 5,00,000 ಗಳನ್ನು ಸಹಾಯಧನವಾಗಿ ನೀಡಲಾಗುತ್ತಿತ್ತು ಆದರೆ ಇದೀಗ ಆರಂಭದಲ್ಲಿ ವ್ಯಕ್ತವಾಗುವ ಒಂದು ಲಕ್ಷ ರೂಪಾಯಿಯನ್ನು ಫಲಾನುಭವಿಗಳು ಸ್ವತಹ ತಾವೇ ಬರಿಸಬೇಕಾಗಿತ್ತು ಆದರೆ ಇದೀಗ ಹಾಗೆ ಇಲ್ಲ ಆ ಹಣವನ್ನು ಕೂಡ ಸರ್ಕಾರವೇ ಬೆರಿಸಲು ಮುಂದಾಗಿದ್ದು ಒಟ್ಟಾರೆಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಇದೀಗ 6 ಲಕ್ಷ ರೂಪಾಯಿ ಸಹಾಯವನ್ನು ಸಿಗುತ್ತದೆ ಆದ್ದರಿಂದ ಅರ್ಹ ಫಲಾನುಭವಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

karnataka CM 1 lakh housing scheme | 1 ಲಕ್ಷ ಮನೆ ಹಂಚಿಕೆ

ಸ್ವಂತ ಮನೆ ಕಟ್ಟಬೇಕು ಇರುವವರಿಗೆ ಸರ್ಕಾರದಿಂದ ಸಿಗಲಿದೆ ಒಂದು ಲಕ್ಷ ರೂಪಾಯಿ ಸಹಾಯಧನ ಈ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ.! ಪಡೆದುಕೊಳ್ಳಿ karnataka CM 1 lakh housing scheme 2024 FREE

ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಧ್ಯವರ್ಗದ ಕುಟುಂಬಗಳು ಸ್ವಂತ ಮನೆಗಳಿಲ್ಲದೆ ಈ ಯೋಜನೆಗಳಿಂದ ವಂಚಿತರಾಗಿದ್ದಾರೆ ಅಂತಹ ಕುಟುಂಬಗಳಿಗಾಗಿ ತಮ್ಮ ಕನಸು ಅನ್ನು ನನಸು ಮಾಡಿಕೊಳ್ಳಲು ನಮ್ಮ ರಾಜ್ಯ ಸರ್ಕಾರದ ಈ ಒಂದು ಯೋಜನೆ ಅಡಿಯಲ್ಲಿ ಧನ ಸಹಾಯವನ್ನು ಪಡೆದುಕೊಳ್ಳಬಹುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ 1BHK ಹಾಗೂ 2BHK ಮನೆಗಳನ್ನು ಕಟ್ಟಿಸಿಕೊಳ್ಳಲು ರಾಜ್ಯ ಸರ್ಕಾರವು ಧನ ಸಹಾಯ ನೀಡುತ್ತದೆ ಇದಕ್ಕೆ ಈಗಾಗಲೇ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ ನೀವು ಅರ್ಜಿಯನ್ನು ಸಲ್ಲಿಸಲು ಈ ಕೆಳಗಡೆ ಲಿಂಕ್ ಅನ್ನು ನೀಡಿದ್ದೇವೆ ಆ ಲಿಂಕ್ ಮೇಲೆ ನೀವು ಕ್ಲಿಕ್ ಮಾಡುವುದರ ಮೂಲಕ ನೀವು ನಿಮ್ಮ ಸ್ವಂತ ಮನೆಗೆ ಅರ್ಜಿಯನ್ನು ತುಂಬಾ ಸುಲಭವಾಗಿ ಸಲ್ಲಿಸಬಹುದು.

ಈ ಯೋಜನೆಗೆ ಯಾರು ಅರ್ಹರು?

ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಗಳಾಗಿರಬೇಕು ಇದರ ಜೊತೆಗೆ ಬೆಂಗಳೂರಿನಲ್ಲಿ ವಾಸವಿದ್ದರೆ ಕನಿಷ್ಠ ಐದು ವರ್ಷದಿಂದ ಬೆಂಗಳೂರಿನಲ್ಲಿರಬೇಕು ಅರ್ಜಿದಾರರು ಬಿಪಿಎಲ್ ಕಾರ್ಡ್ ಅನ್ನು ಹೊಂದಿರಬೇಕು ಹಾಗೂ ಅವರ ವಾರ್ಷಿಕ ಆದಾಯವು 87 ಸಾವಿರ ರೂಪಾಯಿಗಳಿಂದ ಕಡಿಮೆ ಇರಬೇಕು ಅರ್ಜಿದಾರರಿಗೆ ಯಾವುದೇ ಸ್ವಂತ ಮನೆಯು ಕೂಡ ಇರಬಾರದು ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿ ಇತರೆ ಯಾವುದೇ ವಸತಿ ಯೋಜನೆಯ ಫಲಾನುಭವಿಯು ಆಗಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?

ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು ಅದರ ಜೊತೆಗೆ ವಾಸಸ್ಥಳ ಪ್ರಮಾಣ ಪತ್ರವನ್ನು ಹಾಗೂ ವಾರ್ಷಿಕ ಆದಾಯ ಪ್ರಮಾಣ ಪತ್ರವೂ ಕೂಡ ಹೊಂದಿರಬೇಕು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment