Karnataka SSLC Result 2024 Live | ಕರ್ನಾಟಕ SSLC ಫಲಿತಾಂಶ 2024 ದಿನಾಂಕ ಬದಲಾಗುತ್ತಾ.! | ಈ ದಿನದಂದು ರಿಸಲ್ಟ್ ಬಿಡುಗಡೆ | ಫಲಿತಾಂಶ ಹೀಗೆ ಚೆಕ್ ಮಾಡಿ

Spread the love
WhatsApp Group Join Now
Telegram Group Join Now

Karnataka SSLC Result 2024 Live:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ Karnataka SSLC Result 2024 Live SSLC ಫಲಿತಾಂಶವನ್ನು ವಿದ್ಯಾರ್ಥಿಗಳು ನಿನ್ನೆ 8 ಮೇ ಕ್ಕೆ ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು ಕಾರಣಾಂತರಗಳಿಂದ ಬಿಡುಗಡೆ ಮಾಡಿಲ್ಲ

ಕರ್ನಾಟಕ Sslc ಫಲಿತಾಂಶ 2024 ಲೈವ್ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ದಿನಾಂಕ ಬದಲಾಗುತ್ತಾ ಅಥವಾ ಇವತ್ತು ಅಂದರೆ 9ನೇ ಮೇ ದಿನಾಂಕದಂದು ಫಲಿತಾಂಶ ಬಿಡುಗಡೆ ಆಗುತ್ತಾ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ

Karnataka SSLC Result 2024 Live | ಕರ್ನಾಟಕ SSLC ಫಲಿತಾಂಶ 2024 ದಿನಾಂಕ ಬದಲಾಗುತ್ತಾ.! | ಈ ದಿನದಂದು ರಿಸಲ್ಟ್ ಬಿಡುಗಡೆ | ಫಲಿತಾಂಶ ಹೀಗೆ ಚೆಕ್ ಮಾಡಿ

Karnataka SSLC Result 2024 Live ಕರ್ನಾಟಕ Sslc ಫಲಿತಾಂಶ 2024 ಲೈವ್ ದಿನಾಂಕ ಬದಲಾಗುತ್ತಾ?

ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಪಲಿತಾಂಶಕ್ಕಾಗಿ ಕಾಯುತ್ತಿದ್ದು ಅಂತವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಡೆಯಿಂದ

ಅಧಿಕೃತ ನೋಟ್ಸ್ ಬಿಡುಗಡೆ ಮಾಡಿದ್ದು ಅಂದ್ರೆ ಇದು ಮೇ 9 ತಾರೀಖಿನಂದು ಬೆಳಗ್ಗೆ 10:30ಗೆ ಎಲ್ಲಾ ವಿದ್ಯಾರ್ಥಿಗಳು ಅವರ ಫಲಿತಾಂಶವನ್ನು ಚೆಕ್ ಮಾಡಬಹುದು ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ

ಎಸ್ ಎಸ್ ಎಲ್ ಸಿ ಅಂದ್ರೆ SSLC ಪರೀಕ್ಷೆ ಫಲಿತಾಂಶ ಇಂದು ಪ್ರಕಟಣೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ನೀವು ಫಲಿತಾಂಶ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ ಫಲಿತಾಂಶ ನೋಡಲು ನಿಮಗೆ ಡೈರೆಕ್ಟಾಗಿ ಲಿಂಕ್ ನೀಡಿದ್ದೇವೆ

ಎಸ್ ಎಲ್ ಸಿ ಫಲಿತಾಂಶ ದಿನಾಂಕ ಬದಲಾವಣೆ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಡೆಯಿಂದ ಮಾಹಿತಿ ಬಂದಿದೆ

ಇಂದು ಮೇ 9ನೇ ದಿನಾಂಕದಂದು 10:30ಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಕರ್ನಾಟಕದಲ್ಲಿ SSLC ಫಲಿತಾಂಶಕ್ಕೆ ಕ್ಷಣಗಣನೆ Countdown to SSLC Result in Karnataka

ಕರ್ನಾಟಕ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ 2024 ಹೊರಬೀಳಲು ಇನ್ನೂ ಕೆಲವೇ ಗಂಟೆಗಳು ಬಾಕಿ ಇದ್ದು.

ನಮಗೆ ಬಂದಿರುವಂತಹ ಮಾಹಿತಿ ಪ್ರಕಾರ ಬೆಳಗ್ಗೆ 10.30 ಕ್ಕೆ ಅಧಿಕೃತ ವೆಬ್ ಸೈಟ್ ನಲ್ಲಿ SSLC ಅಂದ್ರೆ ಹತ್ತನೇ ತರಗತಿ ಪರೀಕ್ಷೆ ಪಲಿತಾಂಶ 2024 ಬಿಡುಗಡೆ ಆಗುತ್ತೆ.

ಎಲ್ಲಾ ವಿದ್ಯಾರ್ಥಿಗಳು karresults.nic.in ಅಥವಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ರಿಜಿಸ್ಟರ್ ನಂಬರ್ ( hall ticket number ) ಹಾಗೂ ಜನ್ಮ ದಿನಾಂಕ ಅಂದ್ರೆ ನಿಮ್ಮ ಹುಟ್ಟಿದ ದಿನಾಂಕ ಹಾಕಿ

10ನೇ ತರಗತಿ ಅಂದ್ರೆ ಎಸ್ ಎಸ್ ಎಲ್ ಸಿ ಫಲಿತಾಂಶ 2024 ಕರ್ನಾಟಕ ನೋಡಬಹುದು ಲೈವ್ ಅಪ್ಡೇಟ್ ಅನ್ನು ಪಡೆಯಲು ತಕ್ಷಣ ನಮ್ಮ ವಾಟ್ಸಪ್ ಗ್ರೂಪ್ ಗೆ ಈಗಲೇ ಜಾಯಿನ್ ಆಗಿ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

WhatsApp Group Join Now
Telegram Group Join Now

Leave a Comment