Kotak junior scholarship apply :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನೀವು 10ನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ಕೋಟಕ್ ಮಹೇಂದ್ರ ಗ್ರೂಪ್ ಸಂಸ್ಥೆಯ ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಸುಮಾರು 73 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಯನ್ನು ಕರೆಯಲಾಗಿದ್ದು ಆಸಕ್ತಿ ಇರುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ವಿದ್ಯಾಭ್ಯಾಸಕ್ಕಾಗಿ ಹಣ ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿರಿ
Table of Contents
Kotak junior scholarship apply.?
ಹೌದು ನಮ್ಮ ದೇಶದ ಪ್ರಖ್ಯಾತ ಸಂಸ್ಥೆ ಆದಂತ ಕೋಟಕ್ ಮಹೇಂದ್ರ ಗ್ರೂಪ್. ಸಂಸ್ಥೆಯ ಕೋಟಕ್ ಎಜುಕೇಶನ್ ಫೌಂಡೇಶನ್ (KEF) ವತಿಯಿಂದ 10ನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಮುಂದುವರಿಸಲು ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಯು ಕರೆಯಲಾಗಿತ್ತು ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
![Kotak junior scholarship apply | 10ನೇ ತರಗತಿ ಪಾಸಾದರೆ ಸಾಕು ವಿದ್ಯಾರ್ಥಿಗಳಿಗೆ 73,500 ಸ್ಕಾಲರ್ಶಿಪ್ ಸಿಗುತ್ತದೆ.! ಬೇಗ ಬೇಗ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ FREE](https://kannadasamachara.in/wp-content/uploads/2024/07/20240714_173003-1.jpg)
ಸ್ನೇಹಿತರೆ ಈ ಕೋಟಕ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ puc & ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ ಅಂತವರಿಗೆ ಪ್ರತಿ ತಿಂಗಳು ₹3500 ಯಂತೆ 21 ತಿಂಗಳವರೆಗೆ ಸುಮಾರು ₹73,500 ಒಟ್ಟು ವಿದ್ಯಾರ್ಥಿ ವೇತನವು ನೀಡಲಾಗುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬೇಕು ಎಂಬ ಆಶಯ ನಮ್ಮದು ಹಾಗಾಗಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಡೆ ನೀಡಿದ್ದೇವೆ ನೋಡಿ
ಈ ವಿದ್ಯಾರ್ಥಿ ವೇತನಕ್ಕೆ (Kotak junior scholarship apply) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ತಮ್ಮ ಹತ್ತನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶೇಕಡ 85% ರಷ್ಟು ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದಿರಬೇಕಗುತ್ತೆ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು 2024 – 2025 ರ ಶೈಕ್ಷಣಿಕ ವರ್ಷಕ್ಕೆ ಮುಂಬೈ ಮೆಟ್ರೋ ಪಾಲಿಟಿಯನ್ ಪ್ರದೇಶದಲ್ಲಿ ಕಲೆ ಹಾಗೂ ವಿಜ್ಞಾನ, ಅಥವಾ ವಾಣಿಜ್ಯ, ಅಥವಾ ಇತರ ಯಾವುದೇ ಕಾಲೇಜುಗಳಲ್ಲಿ 11ನೇ ತರಗತಿ ಪ್ರವೇಶವನ್ನು ಪಡೆದಿರಬೇಕಗುತ್ತೆ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3,20,000 ಕ್ಕಿಂತ ಕಡಿಮೆ ಇರಬೇಕಗುತ್ತೆ
- ವಿದ್ಯಾರ್ಥಿಗಳು ಮುಂಬೈ ಮೆಟ್ರೋ ಪಾಲಿಟಿನ್ ಪ್ರದೇಶದಲ್ಲಿ ವಾಸ ಮಾಡುವತ ನಿವಾಸಿಗಳಾಗಿರಬೇಕಗುತ್ತೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು (Kotak junior scholarship apply)?
- ವಿದ್ಯಾರ್ಥಿಯ ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್ ಬೇಕು
- ಪೋಷಕ ಮತ್ತು ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಬೇಕು
- ವಿದ್ಯಾರ್ಥಿ ಕುಟುಂಬದ ರೇಷನ್ ಕಾರ್ಡ್ ಬೇಕು
- ಇತ್ತೀಚಿನ ಪಾಸ್ಪೋರ್ಟ್ ಫೋಟೋ ಬೇಕು
- ಶಾಲೆ ವರ್ಗಾವಣೆ ಪ್ರಮಾಣ ಪತ್ರ ಬೇಕು
- ಆದಾಯ ಪ್ರಮಾಣ ಪತ್ರ ಬೇಕು
- ಜಾತಿ ಪ್ರಮಾಣ ಪತ್ರ ಬೇಕು
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಬೇಕು
ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳು ನೀವು ಹೊಂದಿದ್ದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕ್ ಹಾಗೂ ದಿನಾಂಕವನ್ನು ನಾವು ಕೆಳಗಡೆ ನೀಡಿದ್ದೇವೆ ನೋಡಿ
ಅರ್ಜಿ ಸಲ್ಲಿಸುವುದು ಹೇಗೆ (Kotak junior scholarship apply).?
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ನೀವು ಕಡ್ಡಾಯವಾಗಿ ಮುಂಬೈ ಮೆಟ್ರೋ ಪಾಲಿಟಿನ್ ಪ್ರದೇಶದಲ್ಲಿ ಇರುವಂತ SSC/ICSE/CBSE ಯಾವುದಾದರೂ ಒಂದು ಬೋರ್ಡ್ ವತಿಯಿಂದ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕಾಗುತ್ತದೆ ಅಂದರೆ ಮಾತ್ರವೆ ಅರ್ಜಿಯನ್ನು ಸಲ್ಲಿಸಲು ಅವಕಾಶವುವಿರುತ್ತದೆ ಅರ್ಜಿ ಸಲ್ಲಿಸಲು ಲಿಂಕ್ ಕೆಳಗಡೆ ನೀಡಿದ್ದೇವೆ ನೋಡಿ
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು :- 15/07/2024
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು