KSRTC Today New Rules : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಎಲೆಕ್ಷನ್ ರಿಸಲ್ಟ್ ಬಂದ ಕೆಲವೇ ದಿನಗಳಲ್ಲಿ KSRTC ಯಿಂದ ಹೊಸ ನಿರ್ಧಾರವು ಏನ್ ಹೊಸ ನಿರ್ಧಾರ ಅಂತ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿದ್ದೇವೆ ಕೊನೆವರೆಗೂ ತಿಳಿದುಕೊಳ್ಳಿ
ನಮ್ಮ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಮಹಿಳ ಪರವಾದ ಯೋಜನೆಯ ಶಕ್ತಿ ಯೋಜನೆ ಕೂಡ ಒಂದಾಗಿದೆ.ಈ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾದ ಪ್ರಯಾಣವನ್ನು ನೀಡುತ್ತಿದೆ.ಈಗಾಗಲೇ ಆಧಾರ್ ಕಾರ್ಡ್ ತೋರಿಸುವ ಮೂಲಕ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಹಾಗೂ ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಪ್ರಯಾಣಿಕರ ಸಂಖ್ಯೆಗಳು ತುಂಬಾ ಗಗನಕ್ಕೇರಿದೆ ಅಂತ ಹೇಳಬಹುದು.
Table of Contents

KSRTC Today New Rules | ಬಸ್ ದರ ಹೆಚ್ಚಳ:
ಲೋಕಸಭಾ ಚುನಾವಣೆಯ ಫಲಿತಾಂಶ ಕೂಡ ಬಂದಿದ್ದು ಇದೀಗ ವರ್ಷ ವಿವಿಧ ವಸ್ತುಗಳ ಬೆಲೆಯು ಏರಿಕೆಯ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈಗಾಗಲೇ ವಿದ್ಯುತ್ ದರ ಹಾಗೂ ಪೆಟ್ರೋಲ್ ಹಾಗೂ ಡಿಸೇಲ್ ಹಾಗೂ ಮೊಬೈಲ್ ರಿಚಾರ್ಜ್ ದರ ಇತ್ಯಾದಿ ಎಲ್ಲಾ ಹೆಚ್ಚಳ ಸಾಧ್ಯತೆ ಎನ್ನಲಾಗಿದ್ದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಪ್ರಯಾಣ ದರವನ್ನು ಹೆಚ್ಚಳದ ಕುರಿತು ಕೂಡ ಚರ್ಚೆ ಆರಂಭವಾಗಿದೆ. ಶೇ.10 ರಿಂದ 15ರಷ್ಟು ಪ್ರಯಾಣದ ದರವನ್ನು ಹೆಚ್ಚಳಕ್ಕೆ ಶೀಘ್ರವೇ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಯಾಕಾಗಿ ಬಸ್ ದರ ಹೆಚ್ಚಳ
ಈಗಾಗಲೇ ಡೀಸೆಲ್ ದರ (Diesel Price) ಹೆಚ್ಚಳವಾಗಿದೆ. ಸಿಬ್ಬಂದಿ ವೇತನಗಳು ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಕೂಡ ಅಧಿಕವಾಗಿ ವಾಗುತ್ತಿದೆ.ಕಳೆದ 5 ವರ್ಷಗಳಲ್ಲಿ ನಿಗಮಗಳ ಸಾಲ ಮತ್ತು ಹೊಣೆಗಾರಿಕೆಯು 4 ಸಾವಿರ ಕೋಟಿ ರು.ಗೂ ಹೆಚ್ಚಿಗೆ ಯಾಗಿದೆ. ಸಾರಿಗೆ ಬಸ್ ಪ್ರಯಾಣಯು ದರ ಏರಿಕೆ ಮಾಡಲು ಚರ್ಚೆಗಳು ಶುರು ವಾಗಿದ್ದು ಮತ್ತು ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೂ ಕೂಡ ಚಿಂತನೆ ಕೂಡ ನಡೆಸಿದೆ.
ಹೆಚ್ಚಳ ಮಾಡುತ್ತಿದೆ
ಪ್ರತಿ ವರ್ಷ ಅಥವಾ ಎರಡು ವರ್ಷಕ್ಕೊಮ್ಮೆ ಬಸ್ ಪ್ರಯಾಣ ದರವು ಹೆಚ್ಚಳದ ಮಾಡಬೇಕಾಗಿದ್ದು ಹಾಗೂ 2020ರಲ್ಲಿ ದರವನ್ನು ಶೇ.12ರಷ್ಟು ಹೆಚ್ಚಿಸಲಾಗಿತ್ತು.ಡೀಸೆಲ್ ದರವೂ ಹೆಚ್ಚಾಗ್ತಿರೋದ್ರಿಂದ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗ್ತಿದೆ. ಹಾಗಾಗಿ ಸಾರಿಗೆ ನಿಗಮದ ಎಲ್ಲಾ ಆರ್ಥಿಕ ಅಭಿವೃದ್ಧಿ ಗಾಗಿ ಹೆಚ್ಚಳಯು ಮಾಡಲಾಗುತ್ತದೆ.
ಶಕ್ತಿ ಯೋಜನೆ ಪರಿಣಾಮ:
ಶಕ್ತಿ ಯೋಜನೆಯು (Shakti Yojana) ಜಾರಿಗೆ ಬಂದ ನಂತರ ಬಸ್‌ಗಳಲ್ಲಿ ಪ್ರಯಾಣಯು ಮಾಡುವ ಸಂಖ್ಯೆಕೂಡ ಹೆಚ್ಚಾಗಿದೆ. ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯವು 2021 ಕೋಟಿ ರೂ. ಆಗಿದೆ. ಶಕ್ತಿ ಯೋಜನೆಯು ಜಾರಿ ನಂತರದಿಂದ ನಾಲ್ಕೂ ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ಆದರೆ ಅದು ನಿಗಮಗಳಿಗೆ ನಷ್ಟ ತಗ್ಗಿಸುವುದು ಅಥವಾ ನಿಗಮಗಳ ವೆಚ್ಚವನ್ನು ಸಹ ಸರಿದೂಗಿಸುವಂತಿಲ್ಲ ಎನ್ನಲಾಗಿದೆ.
ಹಾಗಾಗಿ ಆದಾಯಕ್ಕಿಂತ ಖರ್ಚು ಹೆಚ್ಚಾದತ ಪರಿಣಾಮದಿಂದಾಗಿ ನಿಗಮಗಳ ಸಾಲವು ಮತ್ತು ಹೊಣೆಗಾರಿಕೆ ಹೆಚ್ಚಿಗೆಯಾಗಿದೆ.ಇಂದು ಪ್ರಯಾಣಿಕರ ಬೇಡಿಕೆಗನುಗುಣವಾಗಿ ಹೊಸ ಬಸ್‌ಗಳನ್ನು ಸೇರ್ಪಡೆಕೂಡವು ಮಾಡಲಾಗುತ್ತಿದೆ. ಆದರೆ ಆದಾಯದಲ್ಲಿ ಹೆಚ್ಚಳವಾಗಿಲ್ಲ. ಹೀಗಾಗಿಯೇ ಇದೀಗ ಬಸ್ ಪ್ರಯಾಣವು ದರ ಹೆಚ್ಚಳಕ್ಕೆ ನಿರ್ಧಾರವು ಮಾಡಲಾಗಿದೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು