Labour Card Scholarship 2024 ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಕೊನೆದಿನಾಂಕ ಬಂದೆ ಬಿಡ್ತು..! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

Spread the love
WhatsApp Group Join Now
Telegram Group Join Now

Labour Card Scholarship 2024 : ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ವಿದ್ಯಾರ್ಥಿಗಳು ಉತ್ತಮವಾದ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಉದ್ದೇಶದಿಂದ ಕರ್ನಾಟಕ ಸರ್ಕಾರದಿಂದ ಉಚಿತವಾಗಿ ಶೈಕ್ಷಣಿಕ ಸಹಾಯಧನವನ್ನು ಒದಗಿಸುತ್ತಿದ್ದು ( Labour card scholarship 2024 ) ಈ ಸಹಾಯಧನ ಪಡೆಯುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಕೊನೆತನಕ ಓದಿ ತಿಳಿದುಕೊಳ್ಳಿ.

Labour Card Scholarship 2024 ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಕೊನೆದಿನಾಂಕ ಬಂದೆ ಬಿಡ್ತು..! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಶೈಕ್ಷಣಿಕ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳಿಗೆ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನವನ್ನು ನೀಡಲಾಗಿದೆ ಈ ಒಂದು ಸಹಾಯಧನವನ್ನು ಪ್ರತಿ ಒಬ್ಬ ವಿದ್ಯಾರ್ಥಿಯು ಪ್ರಯೋಜನವನ್ನು ಪಡೆಯಿರಿ.

Labour Card scholarship 2024 ?

ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಟ್ಟವನ್ನು ಉತ್ತಮಪಡಿಸುವ ಉದ್ದೇಶದಿಂದ ಕಟ್ಟಡ ಮತ್ತು ಕಾರ್ಮಿಕ ಮಕ್ಕಳಿಗೆ ಕಲಿಕಾ ಭಾಗ್ಯವನ್ನು ನೀಡುವ ಉದ್ದೇಶದಿಂದ ಶೈಕ್ಷಣಿಕ ದನವನ್ನು ನೀಡಿ ಪ್ರೋತ್ಸಾಹಿಸುತ್ತಿದೆ.

ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬೇಕಾದರೆ ನೀವು ಪೋಷಕರು ನೊಂದಾಯಿತ ಕಟ್ಟಡ ಕಾರ್ಮಿಕರೇ ಹಾಗಿದ್ದರೆ ನಿಮಗೆ ಸಿಹಿ ಸುದ್ದಿ ಏನೆಂದರೆ ಉಚಿತವಾಗಿ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದ್ದು ಯಾವೆಲ್ಲಾ ದಾಖಲಾತಿ ಬೇಕಾಗುತ್ತದೆ ಎಂಬುದನ್ನು ತಿಳಿಯೋಣ.

ಕರ್ನಾಟಕ ಸರ್ಕಾರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರು ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನವನ್ನು ಪ್ರತಿ ವರ್ಷ ನೀಡಲಾಗುತ್ತಿದ್ದು ಅರ್ಹ ಫಲಾನುಭವಿಗೆ ಶೈಕ್ಷಣಿಕ ಸಹಾಯಧನವನ್ನು ಪಡೆದುಕೊಳ್ಳಬಹುದು.

ಶೈಕ್ಷಣಿಕ ಪ್ರೋತ್ಸಾಹ ಧನವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ( SSP ) ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು 2023 -24 ನೇ ಸಾಲಿನಲ್ಲಿ ಈಗಾಗಲೇ ತಂತ್ರಾಂಶದ ಮೂಲಕ ಅರ್ಜಿಯನ್ನು ಸಲ್ಲಿಸಿದ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Labour Card Scholarship 2024 ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ?

  • ಕಾರ್ಮಿಕ ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
  • ನೋಂದಣಿ ದಾರದ ಆಧಾರ್ ಕಾರ್ಡ್
  • ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ
  • ವಿದ್ಯಾರ್ಥಿಯ ಗುರುತಿನ ಚೀಟಿ
  • ವ್ಯಾಸಂಗ ಪ್ರಮಾಣ ಪತ್ರ
  • ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ
  • ದೃಢೀಕರಣ ಪತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31-05-2024

ಅಧಿಕೃತ ಜಾಲತಾಣ:- karbwwb.karnataka.gov.in

Back To Home : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

WhatsApp Group Join Now
Telegram Group Join Now

Leave a Comment