labour card scholarship 2024 karnataka:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ನಮ್ಮ ಕರ್ನಾಟಕದ ಕರ್ನಾಟಕ ಕಟ್ಟಡ ಕಾರ್ಮಿಕ ಹಾಗೂ ಹಾಗೂ ಕಾರ್ಮಿಕ ಇಲಾಖೆ ಕಡೆಯಿಂದ ಕೂಲಿ ಕಾರ್ಮಿಕ ಮಕ್ಕಳಿಗೆ ಹಾಗೂ ಅಸಂಘಟಿತ ವಲಯದ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ(scholarship)ವನ್ನು ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ (scholarship 2024) ಸಲ್ಲಿಸುವುದು ಹೇಗೆ ಹಾಗೂ ಈ ವಿದ್ಯಾರ್ಥಿ ವೇತನ(Student scholarship)ಕ್ಕೆ ಅರ್ಜಿ ಸಲ್ಲಿಸುವುದರಿಂದ ಎಷ್ಟು ಹಣವು ಸಿಗುತ್ತೆ ಮತ್ತು ಯಾರು ಅರ್ಜಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ
ಸ್ನೇಹಿತರೆ ಲೇಬರ್ ಕಾರ್ಡ್ ಹೊಂದಿದಂತ ಕೂಲಿ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ(Student scholarship)ವನ್ನು ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ 6 ರಿಂದ 12ನೇ ತರಗತಿ ಹಾಗೂ ಪದವಿ ಮತ್ತು ಇತರ ಉನ್ನತದ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ಈ ಕೆಳಗೆ ನೀಡಿದ್ದೇವೆ
Table of Contents
ಲೇಬರ್ ಕಾರ್ಡ್ ಸ್ಕಾಲರ್ಶಿಪ್ labour card scholarship 2024 karnataka?

ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯದಲ್ಲಿರುವಂತ ಕಾರ್ಮಿಕ ಕಲ್ಯಾಣ ಮಂಡಳಿ ಮತ್ತು ಕರ್ನಾಟಕ ರಾಜ್ಯದ ಕಟ್ಟಡ ಕಾರ್ಮಿಕರ ಇಬ್ಬರ ಮಕ್ಕಳಿಗೆ ಉನ್ನತವಾದ ಶಿಕ್ಷಣವನ್ನು ಮಾಡಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಗೂ ಆರ್ಥಿಕ ನೆರವು ನೀಡುವತ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು
ಈ ಲೇಬರ್ ಕಾರ್ಡ್ ವಿದ್ಯಾರ್ಥಿವೇತನ(labour card scholarship)ಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಾಗೂ ತಮ್ಮ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಹಾಯಧನವನ್ನು ಪಡೆದುಕೊಳ್ಳಬಹುದು ಈ ವಿದ್ಯಾರ್ಥಿ ಸಹಾಯ ಧನ 1,100 ರಿಂದ ಗರಿಷ್ಠ 20 ಸಾವಿರ ರೂಪಾಯಿವರೆಗೆ ನೀಡಲಾಗುತ್ತದೆ ಹಾಗೂ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಕೆಲವೊಂದು ಕೂಡ ಅರ್ಹತೆಗಳನ್ನು ಹೊಂದಿರಬೇಕು ಆ ವಿವರವನ್ನು ನಾವು ಈ ಕೆಳಗಡೆ ವಿವರಿಸಿದ್ದೇವೆ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಇರುವ ಅರ್ಹತೆಗಳು
- ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿ ಕಡ್ಡಾಯವಾಗಿ ಕಾರ್ಮಿಕ ಕಾರ್ಡ್ ನ್ನು ಹೊಂದಿರಬೇಕು ಹಾಗೂ ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿ ಯಲ್ಲಿ ನೊಂದಣಿ ಮಾಡಿಕೊಂಡಿರುವ ಅಂತಹ ಕಾರ್ಮಿಕರಾಗಿರಬೇಕಗುತ್ತೆ
- ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ 1,25,000 ಗಿಂತ ಕಡಿಮೆ ಇರಬೇಕಗುತ್ತೆ
- ವಿದ್ಯಾರ್ಥಿಯು ಸಾಮಾನ್ಯವಾಗಿ ಸೇರಿದ ವಿದ್ಯಾರ್ಥಿಯು ಇಂದಿನ ತರಗತಿಯಲ್ಲಿ ಕನಿಷ್ಠವಾಗಿ 50% ಅಂಕ ಪಡೆದಿರಬೇಕು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಯು ಕನಿಷ್ಠ 45% ಅಂಕವನ್ನು ನೀವು ಗಳಿಸಿರಬೇಕಗುತ್ತೆ
ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ
- 1 ರಿಂದ 4ನೇ ತರಗತಿ :- ₹1,100/- ನಿಮಗೆ ಸಿಗುತ್ತೆ
- 5 ರಿಂದ 8ನೇ ತರಗತಿ :- ₹1,250/- ನಿಮಗೆ ಸಿಗುತ್ತೆ
- 9 ರಿಂದ 10ನೇ ತರಗತಿ:- ₹6,000/- ನಿಮಗೆ ಸಿಗುತ್ತೆ
- puc & ITI, DP,TCH :- ₹8,000/- ನಿಮಗೆ ಸಿಗುತ್ತೆ
- ಪದವಿ ವಿದ್ಯಾರ್ಥಿಗಳಿಗೆ:- ₹10,000/- ನಿಮಗೆ ಸಿಗುತ್ತೆ
- ಸ್ನಾತಕೋತ್ತರ ಕೋರ್ಸ್ ಗಳು:- ₹12,000/- ನಿಮಗೆ ಸಿಗುತ್ತೆ
- ಇಂಜಿನಿಯರಿಂಗ್ & ವೈದ್ಯಕೀಯ:- ₹20,000/- ನಿಮಗೆ ಸಿಗುತ್ತೆ
ಈ ಮೇಲೆ ನೀಡಿದ ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಮುಂದುವರೆಸಲು ವಿದ್ಯಾರ್ಥಿ ಸಹಾಯ ಧನವು ಸಿಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು?
- ವಿದ್ಯಾರ್ಥಿ ಪೋಷಕರ ಲೇಬರ್ ಕಾರ್ಡ್ ಬೇಕು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬೇಕು
- ಪೋಷಕರ ಆಧಾರ್ ಕಾರ್ಡ್ ಬೇಕು
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಬೇಕು
- ವಿದ್ಯಾರ್ಥಿಯ ವಯಕ್ತಿಕ ವಿವರಗಳು & ಶೈಕ್ಷಣಿಕ ದಾಖಲಾತಿಗಳು ಬೇಕು
- ಮೊಬೈಲ್ ನಂಬರ್ ಬೇಕು
- ಇತ್ತೀಚಿನ ಫೋಟೋ ಬೇಕು
- ಹಾಗೂ ಇನ್ನಿತರ ದಾಖಲಾತಿಗಳು ಬೇಕಾಗುತ್ತೆ
ಅರ್ಜಿ ಸಲ್ಲಿಸುವುದು ಹೇಗೆ
ಹೌದು ಸ್ನೇಹಿತರೆ, ನೀವು ಈ ವಿದ್ಯಾರ್ಥಿ ವೇತನಕ್ಕ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು SSP ಪೋರ್ಟಲ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿಕೊಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಈ ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕನ್ನು ನಾವು ಈ ಕೆಳಗಡೆ ನೀಡಿದ್ದೇವೆ ನೋಡಿ
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮೇಲೆ ಕೊಟ್ಟಿರುವಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಲೇಬರ್ ಕಾರ್ಡ್ ನ್ನು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿದ್ದರು ಅಲ್ಲಿ ಕೇಳಲಾದಂತೆ ಎಲ್ಲಾವಾದ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿಕೊಡು ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಕಾರ್ಮಿಕ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು