land map karnataka download online:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಸ್ನೇಹಿತರೆ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕಾ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ? ನಿಮಗೆ ಕೇವಲ ನಿಮ್ಮ ಜಮೀನಿನ ಬಗ್ಗೆ ಮಾಹಿತಿ ಅಷ್ಟೇ ಅಲ್ಲದೇ ನಿಮ್ಮ ಗ್ರಾಮದಲ್ಲಿ ಇರುವ ಎಲ್ಲ ರೈತರ ಜಮೀನಿನ ನಕ್ಷೆ ಕೂಡ ನಿಮ್ಮ ಮೊಬೈಲ್ ನಲ್ಲಿ ನೋಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ ಈ ಲೇಖನವನ್ನು ಕೊನೆವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ.
Table of Contents
land map karnataka download online | ಮೊಬೈಲ್ ನಲ್ಲಿ ಲ್ಯಾಂಡ್ ಮ್ಯಾಪ್ (ಜಮೀನಿನ ನಕ್ಷೆ) ಡೌನ್ಲೋಡ್ ಮಾಡುವುದು ಹೇಗೆ?
![ನಿಮ್ಮ ಜಮೀನನ್ನು ನಿಮ್ಮ ಬೇರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.! ಬೇಗ ಚೆಕ್ ಮಾಡಿಕೊಳ್ಳಿ land map karnataka download online 2024 FREE](https://kannadasamachara.in/wp-content/uploads/2024/07/20240727_112659.jpg)
- ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- https://www.landrecords.karnataka.gov.in/service3
- ಹಂತ -2) ನಂತರ ನೀವು ನಿಮ್ಮ ಜಿಲ್ಲೆ ಮತ್ತು ತಾಲ್ಲೂಕು ಮತ್ತು ಹೋಬಳಿ ಹೆಸರನ್ನು ನಮೂದಿಸಿ ಮತ್ತು Map Type ಎಂಬ ಜಾಗದಲ್ಲಿ ಕೆಳಗೆ ತೋರಿಸಿರುವಂತೆ Cadestral Map ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ ನಂತರ ಕೆಳಗೆ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿಕೊಳ್ಳಿ
- ಹಂತ -3) ನಂತರ ನಿಮ್ಮ ಗ್ರಾಮದ ಹೆಸರಿನ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿಕೊಳ್ಳಿ .
- ಹಂತ -4) ನಂತರ ಒಂದು ಪಾಪ್ ಅಪ್ ನೋಟಿಫಿಕೇಶನ್ ನಿಮ್ಮ ಮೊಬೈಲ್ ನಲ್ಲಿ ಕಾಣಿಸುತ್ತದೆ. ಅದನ್ನು ನೀವು Always Show ಎಂದು ಮಾಡಿಕೊಳ್ಳಿ .
- ಹಂತ -5) ನಂತರ ನಿಮ್ಮ ಗ್ರಾಮದ ಎಲ್ಲಾ ರೈತರ ಜಮೀನಿನ ಮ್ಯಾಪ್ ಡೌನ್ಲೋಡ್ ಆಗುತ್ತದೆ.
- ಹಂತ -6) ನಂತರ ನೀವು ಆ ಮ್ಯಾಪ್ ಅನ್ನು ಓಪನ್ ಮಾಡಿ ನೋಡಿದಾಗ ನಿಮ್ಮ ಜಮೀನಿನ ಮಾಹಿತಿ ಅಷ್ಟೇ ಅಲ್ಲದೆ ನಿಮ್ಮ ಗ್ರಾಮದಲ್ಲಿರುವ ಎಲ್ಲ ರೈತರ ಜಮೀನಿನ ಸಂಪೂರ್ಣವಾದ ಮಾಹಿತಿಯು ನಿಮಗೆ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ಕೊಡು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಳ್ಳಿಯಲ್ಲಿರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ಸುಲಭವಾಗಿ ಚೆಕ್ ಮಾಡಿ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು