ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ | ವಿದ್ಯಾರ್ಥಿಗಳೇ ಬೇಗ ನೋಡಿ

Spread the love
WhatsApp Group Join Now
Telegram Group Join Now

mobil ban in school and college: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಕೊನೆವರೆಗೂ ಓದಿ.

mobil ban in school and college | ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ

ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ತುಂಬಾ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ತುಂಬಾ ಅಂದ್ರೆ ತುಂಬಾ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಕೂಡ ಬಂದಿದೆ.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ 'ಮೊಬೈಲ್' ಬಳಕೆ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ | ವಿದ್ಯಾರ್ಥಿಗಳೇ ಬೇಗ ನೋಡಿ mobil ban in school and college 2024 FREE

ಅಲ್ಲದೇ ವಿದ್ಯಾರ್ಥಿಗಳು ಕ್ಲಾಸಿನಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಹಾಗೂ ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ನ್ನು ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಈ ಕೆಳಕಂಡಂತೆ ಆದೇಶಿಸಿದೆ.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ 'ಮೊಬೈಲ್' ಬಳಕೆ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ | ವಿದ್ಯಾರ್ಥಿಗಳೇ ಬೇಗ ನೋಡಿ mobil ban in school and college 2024 FREE

ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, 1 ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿಯ ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ.

ಇದರೊಂದಿಗೆ ಶಾಲಾ ಮತ್ತು ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ಸಹ ನಿಗಧಿಪಡಿಸಿದೆ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment