ನಾಳೆಯಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಈ 12 ಜಿಲ್ಲೆಗಳಿಗೆ ಸಿಗಲಿದೆ | New bpl card distribution in Karnataka

Spread the love
WhatsApp Group Join Now
Telegram Group Join Now

New bpl card distribution in Karnataka 2024:ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಕಳೆದ ಒಂದು ವರ್ಷದಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ(New BPL Ration Card Application)ಯನ್ನು ಸಲ್ಲಿಸಿ ಯಾವಾಗ ಬಿಪಿಎಲ್ ರೇಷನ್ ಕಾರ್ಡ್ ಕೈಗೆ ಸಿಗುತ್ತದೆ (New bpl card) ಎಂದು Karnataka ರಾಜ್ಯದ ಜನತೆಯು ಕಾಯುತ್ತಿದ್ದರು. ಆದರೆ ಇದೀಗ ಕರ್ನಾಟಕ ರಾಜ್ಯ ಸರ್ಕಾರದ, ಆಹಾರ ಇಲಾಖೆಯಿಂದ ಎಲ್ಲಾ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿದಾರರಿಗೆ ದೊಡ್ಡ ಗುಡ್ ನ್ಯೂಸ್ ಬಂದಿದೆ. ಹೌದು ನಾಳೆಯಿಂದ ಈ 12 ಜಿಲ್ಲೆಯವರಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆಯು (new Bpl card distribution) ಮಾಡಲಾಗುತ್ತಿದೆ.

ಹಾಗಾದ್ರೆ ಯಾರಿಗೆಲ್ಲ ಹೊಸ ಕಾರ್ಡ್ ಸಿಗಲಿದೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ. ಪ್ರತಿಯೊಬ್ಬರೂ ಕೊನೆತನಕ ಓದಿ. ಇದೇ ರೀತಿಯಾಗಿ ನಿರಂತರವಾದ ಅಪ್ಡೇಟ್ ಅನ್ನು ಮಾಹಿತಿ ಪಡೆದುಕೊಳ್ಳಲು ನಮ್ಮ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪಿಗೆ ಕೂಡಲೇ ಜಾಯಿನ್ ಆಗಿ

New bpl card distribution in Karnataka 2024

ನಾಳೆಯಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ ಈ 12 ಜಿಲ್ಲೆಗಳಿಗೆ ಸಿಗಲಿದೆ | New bpl card distribution in Karnataka 2024 | FREE

ಸ್ನೇಹಿತರೆ ಹೌದು ರೇಷನ್ ಕಾರ್ಡ್ ಎಷ್ಟು ಮುಖ್ಯ ಎಂದು (Ration Card) ನಿಮಗೆ ಎಲ್ಲಾ ಗೊತ್ತು. ಯಾವುದೇ ಸರ್ಕಾರಿಯ ಯೋಜನೆಗಳ ಲಾಭವನ್ನು (Government scheme benefits) ಪಡೆಯಲು ರೇಷನ್ ಕಾರ್ಡ್ ತುಂಬಾ ಮುಖ್ಯವಾದ ದಾಖಲೆಯಾಗಿದೆ. ಅದರಲ್ಲಿ ಕೂಡ ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಬಂದ ಬಳಿಕ BPL ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರ ಸಂಖ್ಯೆ ಏರಿಕೆ ಆಗಿದೆ. ಯಾಕಂದರೆ 5 ಗ್ಯಾರಂಟಿ ಯೋಜನೆಗಳಲ್ಲಿ (Gruhalakshmi amount) ಗೃಹಲಕ್ಷ್ಮಿ ಯೋಜನೆ ₹2000 ಪಡೆಯಲು ಹಾಗೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ(Akki hana) ಪಡೆಯಲು ಮತ್ತು ರೇಷನ್ ಕಾರ್ಡ್ ಅತಿಯಾದ ಮುಖ್ಯವಾದ ದಾಖಲೆ. ಅದರಲ್ಲಿ ಕೂಡ ಬಿಪಿಎಲ್ ರೇಷನ್ ಕಾರ್ಡ್ (BPL card) ಹೊಂದಿರುವವರಿಗೆ ಎಲ್ಲಾ ಸರ್ಕಾರದ ಯೋಜನೆಗಳು ಲಾಭವು ಸಿಗಲಿದೆ.

New bpl card distribution | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಾರಂಭ

ಹೌದು ಕಳೆದ ಒಂದು ವರ್ಷದಿಂದ ರಾಜ್ಯದ ಜನತೆಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ (new bpl card) ಮತ್ತು ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿಯಾನ್ನು ಸಲ್ಲಿಸಿದ್ದಾರೆ. ಆದರೆ ಸರ್ಕಾರದ ಆಹಾರ ಇಲಾಖೆಯಿಂದ ಯಾವುದೇ ಅಪ್ಡೇಟ್ ಬಂದಿರಲಿಲ್ಲ. ಆದರೆ ಈದೀಗ ರಾಜ್ಯದ ಆಹಾರ ಸಚಿವರಾದ ಕೆಎಚ್ ಮುನಿಯಪ್ಪನವರು ಎಲ್ಲರಿಗೂ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಕರ್ನಾಟಕದಲ್ಲಿ ಈಗಾಗಲೇ ಬಿಪಿಎಲ್ ರೇಷನ್ ಕಾರ್ಡ್ ಮತ್ತು ಎಪಿಎಲ್ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಿದವರಿಗೆ ಹೊಸ ರೇಷನ್ ಕಾರ್ಡ್ ವಿತರಣೆಯು ಕೂಡ ಪ್ರಾರಂಭ ಮಾಡಲಾಗಿದೆ. ಅದು ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ನಾಳೆಯಿಂದ ಹೊಸ ರೇಷನ್ ಕಾರ್ಡ್ ವಿತರಣೆಯು ಪ್ರಾರಂಭವಾಗಿದ್ದು ಮುಖ್ಯವಾಗಿ ಈ 12 ಜಿಲ್ಲೆಗಳ ಈ ನಾಳೆಯಿಂದ ಹೊಸ bpl ರೇಷನ್ ಕಾರ್ಡ್ ಅರ್ಜಿದಾರರ ಕೈ ಸೇರಲಿದೆ ಅಂತ ಹೇಳಬಹುದು.

12 ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ವಿತರಣೆ

ಮಂಡ್ಯ, ಮೈಸೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ ಮತ್ತು ಕೊಡಗು. ಈ ಮೇಲಿನ ಜಿಲ್ಲೆಗಳಲ್ಲಿ ನಾಳೆಯಿಂದ new bpl ರೇಷನ್ ಕಾರ್ಡ್ ಅರ್ಜಿದಾರರ ಕೈ ಸೇರಲಿದೆ. ಮತ್ತು ಉಳಿದ ಜಿಲ್ಲೆಯವರಿಗೆ ಶೀಘ್ರವಾಗಿ ಹೊಸ ರೇಷನ್ ಕಾರ್ಡ್ ವಿತರಣೆಯು ಕೂಡ ಪ್ರಾರಂಭವಾಗಲಿದೆ.

ಅದೇ ರೀತಿಯಲ್ಲಿ ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ದಿನಾಂಕ ಶೀಘ್ರದಲ್ಲಿ ಬಿಡುಗಡೆಯಾಗುತ್ತಿರುವುದರಿಂದ ನಿಮಗೆ ಅಪ್ಡೇಟ್ ಮಾಹಿತಿ ತಿಳಿಸಿಕೊಡುತ್ತೇವೆ. ಅಪ್ಡೇಟ್ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಟೆಲಿಗ್ರಾಂ ಗ್ರೂಪ್ ಈ ಕೂಡಲೇ ಜಾಯಿನ್ ಆಗಿ..

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment