New BPL Ration Card approval:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನೀವು ಹೊಸದಾಗಿ ನೀವು ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಗೆ ಅರ್ಜಿ ಹಾಕಿದ್ದೀರಾ ಅಥವಾ ನೀವು ಈ ಹಿಂದೆ ನೀವು (New BPL Ration Card approval) ಏನ್ ಆದ್ರೂ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದರೆ ನಿಮಗೆ ಒಂದು ಗುಡ್ ನ್ಯೂಸ್ ಆಹಾರ ಇಲಾಖೆಯ ಸಚಿವರಾದ ಶ್ರೀ ಕೆಎಚ್ ಮುನಿಯಪ್ಪನವರು ಇದರ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ನೀಡಿದ್ದು ಈ ಲೇಖನವನ್ನು ಸಂಪೂರ್ಣವಾದ ಮಾಹಿತಿಯನ್ನು ತಿಳಿದೇವೆ
Table of Contents
New BPL Ration Card approval | ಹೊಸ ಬಿಪಿಎಲ್ ರೇಷನ್ ಕಾರ್ಡ್

ಬಿಪಿಎಲ್ ಪಡಿತರ ಚೀಟಿಯ ನಿರೀಕ್ಷೆಯಲ್ಲಿರುವ ಜನರಿಗೆ ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ಸಿಹಿ ಸುದ್ದಿ (Good news) ನೀಡಿದ್ದಾರೆ. ಬಿಪಿಎಲ್ ಕಾರ್ಡ್‌ಗಾಗಿ ರಾಜ್ಯದಲ್ಲಿ 1.73 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು ಶೀಘ್ರ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದು ಸಚಿವರು ಸೋಮವಾರ ವಿಧಾನ ಪರಿಷತ್‌ಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಬಿಪಿಎಲ್ ಕಾರ್ಡ್‌ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆಯು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಮುಖ್ಯ ಇರಬೇಕು.?
ಆದಾಯ ಪ್ರಮಾಣ ಪತ್ರ (Income certificate):- ನೀವು ರೇಷನ್ ಕಾರ್ಡ್ (Ration Card) ಪಡೆದುಕೊಳು ನಿಮ್ಮ ಹತ್ತಿರ ಆದಾಯ ಪ್ರಮಾಣ ಪತ್ರವು (Income certificate) ಇರಬೇಕಗುತ್ತೆ ನಿಮ್ಮ ವಾರ್ಷಿಕ ಆದಾಯ 1,50,000 ಲಕ್ಷ ರೂಪಾಯಿ ಒಳಗಡೆ ಇರಬೇಕಗುತ್ತೆ ಯಾಕೆ ಅಂದರೆ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಬಡ ರೇಖೆಗಿಂತ ಒಳಗಿರೋರಿಗೆ ಮಾತ್ರ ನೀಡಲಾಗುತ್ತದೆ
ವೈದ್ಯಕೀಯ ಪ್ರಮಾಣ ಪತ್ರ (Medical certificate):– ನೀವು 48 ಗಂಟೆ ಒಳಗಡೆ ಬಿಪಿಎಲ್ ಹೊಸ ರೇಷನ್ ಕಾರ್ಡ್ (BPL New Ration Card)ಪಡೆಯಬೇಕು ಅಂದರೆ ನಿಮ್ಮ ಹತ್ತಿರತ ವೈದ್ಯಕೀಯ ಅಥವಾ ಯಾವ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡಿತಾ ಇದ್ದೀರಾ ಕ್ಯಾನ್ಸರ್, ಕಿಡ್ನಿ, ಹೃದ್ರೋಗ ಸೇರಿ ಇತರ ತುಂಬಾ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸ ಬಿಪಿಎಲ್ ಕಾರ್ಡ್ 48 ಗಂಟೆ ಒಳಗಡೆ ಸಿಗಲಿದೆ. ತುರ್ತು ಚಿಕಿತ್ಸೆಗೆ ಒಳಗಾಗುವವರು, ಗಂಭೀರ ಕಾಯಿಲಿಯಿಂದ ಬಳಲುತ್ತಿರುವವರು ಅರ್ಜಿಯನ್ನು ಸಲ್ಲಿಸಬಹುದು. ಜ್ವರ, ತಲೆ ನೋವಿನಂತ ಮಾಮೂಲಿ ಕಾಯಿಲೆಗಳಿರುವವರಿಗೆ ಯಾವುದೆ ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶವಿಲ್ಲ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು