New Ration Card Application Karnataka : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯದ ಸಮಸ್ತ ಜನರಿಗೆ ರಾಜ್ಯ ಸರ್ಕಾರದ ( Karnataka Government) ಆಹಾರ ಇಲಾಖೆಯಿಂದ ಸಿಹಿ ಸುದ್ದಿ ಬಂದಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ( New Ration card application) ಮತ್ತು ತಿದ್ದುಪಡಿ ಯ ಸಂಬಂಧಿಸಿದಂತೆ ಹೊಸ ದಿನಾಂಕ ಬಿಡುಗಡೆಯ ಬಗ್ಗೆ ಅಪ್ಡೇಟ್ ಮಾಹಿತಿಯು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ. ಹೊಸ ರೇಷನ್ ಕಾರ್ಡ್ ಅರ್ಜಿ @ahara.kar.nic.in, ತಿದ್ದುಪಡಿ ( corrections) ಮತ್ತು ಯಾವ ದಾಖಲೆಗಳು ಬೇಕು ಸಂಪೂರ್ಣವಾದ ಮಾಹಿತಿ ಇಲ್ಲಿದೆ ಪ್ರತಿಯೊಬ್ಬರೂ ಕೂಡ ಕೊನೆತನಕ ಓದಿ ತಿಳಿದುಕೊಳ್ಳಿ ಹೆಚ್ಚಿನ ನಿರಂತರ ಅಪ್ಡೇಟ್ ಮಾಹಿತಿ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಮ ಗೆ ಈ ಕೂಡಲೇ ಜಾಯಿನ್ ಆಗಿ
Table of Contents
![New Ration Card Application Karnataka ಈ ದಿನದಂದು BPL & APL ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅವಕಾಶ.! ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ 2024 FREE](https://kannadasamachara.in/wp-content/uploads/2024/06/20240618_224331-1.jpg)
New Ration Card Application Karnataka
ಕರ್ನಾಟಕ ರಾಜ್ಯದಲ್ಲಿ ಹಲವಾರು ಜನ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅರ್ಜಿ ಸಲ್ಲಿಸಲು ತುದಿಕಾಲಲ್ಲಿ ತುಂಬಾ ನಿಂತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕಳೆದ ಹಲವಾರು ತಿಂಗಳುಗಳಿಂದ ಅರ್ಜಿ ಸಲ್ಲಿಸಲು ಹಲವಾರು ಮಂದಿಗೆ ಸಾಧ್ಯವಾಗಿಲ್ಲ. ಕಳೆದ ತಿಂಗಳು 2 3 ಬಾರಿ ಅರ್ಜಿ ಸಲ್ಲಿಸಲು ಅವಕಾಶವು ನೀಡಿದ್ದರೂ ಕೂಡ ತಾಂತ್ರಿಕ ದೋಷಗಳಿಂದ ಸರ್ವರ್ ಸಮಸ್ಯೆಯಿಂದ ಹಲವಾರು ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹಾಗಾಗಿ ಇದೀಗ ರಾಜ್ಯ ಸರ್ಕಾರದ ಆಹಾರ ಇಲಾಖೆ ಯು ಮತ್ತೊಮ್ಮೆ ಹೊಸ ರೇಷನ್ ಕಾರ್ಡ್ ಅರ್ಜಿ ( New Ration card application) ಮತ್ತು ತಿದ್ದುಪಡಿ ಗೆ ಅವಕಾಶವನ್ನು ನೀಡಲು ಮುಂದಾಗಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಕರ್ನಾಟಕ
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆ ಬಂದ ಬಳಿಕ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅರ್ಜಿ ಸಲ್ಲಿಸಲು ಎಲ್ಲಾ ಜನರು ಮುಗಿಬಿದ್ದಿದ್ದಾರೆ. ಹೌದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖವಾದ ಅನ್ನ ಭಾಗ್ಯ ಯೋಜನೆ ( Anna Bhagya ), ಹಾಗೂ ಗೃಹಲಕ್ಷ್ಮಿ ಯೋಜನೆಯ ( Gruhalakshmi scheme) ಲಾಭ ಪಡೆಯಲು ರೇಷನ್ ಕಾರ್ಡ್ ( Ration card ) ಬಹುಮುಖ್ಯವಾದಹ ದಾಖಲೆಯಾಗಿದೆ. ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿ (application) ಸಲ್ಲಿಸಲು ಕಳೆದ ಒಂದು ವರ್ಷದಿಂದ ರಾಜ್ಯದ ಜನತೆಯು ಪ್ರಯತ್ನಿಸುತ್ತಿದ್ದಾರೆ. ಆದರೆ ಹಲವಾರು ತಾಂತ್ರಿಕ ದೋಷಗಳಿಂದ ಹಲವರಿಗೆ ಅರ್ಜಿ ಸಲ್ಲಿಸಲು ಇನ್ನೂ ಕೂಡ ಸಹ ಆಗಿಲ್ಲ.
New ration card application date ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ?
ರಾಜ್ಯ ಸರ್ಕಾರ ಕಳೆದ ತಿಂಗಳು ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ Ration Card ಅರ್ಜಿ ಮತ್ತು ತಿದ್ದುಪಡಿ ಮಾಡೋಕೆ ಸದ್ಯಕ್ಕೆ ಸಾಧ್ಯವಿಲ್ಲ ಎಂದಿತ್ತು. ಆದರೆ ಇದೀಗ ಲೋಕಸಭಾ ಚುನಾವಣಾ ಫಲಿತಾಂಶ ಕೂಡ ಬಂದು ಆಗಿದೆ. ಇದೀಗ ಆಹಾರ ಇಲಾಖೆ ಸ್ಪಷ್ಟಪಡಿಸಿದ ಪ್ರಕಾರ ಈಗಾಗಲೇ new ration card ಅರ್ಜಿ ಸಲ್ಲಿಸಿದವರ ಅರ್ಜಿ ಪರಿಶೀಲನೆ ಮುಗಿಯುವತ ಹಂತದಲ್ಲಿದೆ.
ಮೊದಲನೆಯದಾಗಿ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಒಮ್ಮೆ ಎಲ್ಲಾ ಕಾರ್ಡ್ ವಿತರಣೆಯಾದ ಬಳಿಕ ಇದೇ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅರ್ಜಿ ಅವಕಾಶ ನೀಡುವ ಬಗ್ಗೆ ಖಾಸಗಿ ಮಾಧ್ಯಮದ ಮೂಲಕ ಮಾಹಿತಿಯು ಬಂದಿದೆ. ಹಾಗಾಗಿ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ನೀಡುವತ ಬಹುತೇಕ ಸಂಭವ ಇರುವುದರಿಂದ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳನ್ನು ಈ ಕೂಡಲೇ ರೆಡಿ ಇಟ್ಟುಕೊಳ್ಳಿ
New ration card application documents | ಅಗತ್ಯ ದಾಖಲೆಗಳು
- ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಬೇಕು
- ಯಾರಾದರೂ ಒಬ್ಬರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬೇಕು
- ಕುಟುಂಬದ ವಾಸ ಸ್ಥಳ ಪ್ರಮಾಣ ಪತ್ರ ಬೇಕು
- ಎಲ್ಲರ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಜೊತೆ ಲಿಂಕ್ ಇರಬೇಕ
- ಆರು ವರ್ಷದ ಒಳಗಿನ ಮಗುವನ್ನು ಸೇರಿಸಲು ಜನನ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹೇಗೆ?
ಕರ್ನಾಟಕ ರಾಜ್ಯದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ನಿಗದಿಪಡಿಸಿದ ಸಮಯದಂದು ನಿಮ್ಮ ಹತ್ತಿರದ ಯಾವುದೇ csc ಸಿಎಸ್ಸಿ ಕೇಂದ್ರ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಮೇಲೆ ತಿಳಿಸಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಈ ಅಧಿಕೃತ ವೆಬ್ಸೈಟಲ್ಲಿ ಅರ್ಜಿಯನ್ನು ಸಲ್ಲಿಸಬಹುದು..
ದಯವಿಟ್ಟು ಗಮನಿಸಿ
ಹೊಸ ರೇಷನ್ ಕಾರ್ಡ್ ಅರ್ಜಿ ದಿನಾಂಕ ಮತ್ತು ಸಮಯ ಪ್ರಕಟವಾದಾಗ ನಿಮಗೆ ಅಪ್ಡೇಟ್ ಮಾಡುತ್ತೇವೆ ಅಪ್ಡೇಟ್ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಈ ಕೂಡಲೇ ಜಾಯಿನ್ ಆಗಿ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು