New ration Card apply online | ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯನ್ನು ಹಾಕಲು ಕೆಲವೇ ಗಂಟೆಗಳ ಅವಕಾಶ ಬೇಗ ಅರ್ಜಿ ಸಲ್ಲಿಸಿ

Spread the love
WhatsApp Group Join Now
Telegram Group Join Now

New ration Card apply online :- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದ್ದೀರ ಹಾಗಾದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯನ್ನು ಹಾಕಲು ಯಾವಾಗ ಅವಕಾಶವನ್ನು ಕೊಡುತ್ತಾರೆ ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯನ್ನು ಹಾಕಲು ಬೇಕಾಗುವಂತಹ ದಾಖಲಾತಿಗಳು ಏನು ಹಾಗೂ ಹೊಸ ರೇಷನ್ ಕಾರ್ಡ್ ಗೆ ಯಾವ ರೀತಿ ಅರ್ಜಿ ಯನ್ನು ಹಾಕಬೇಕು ಎಂಬ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ ಪೂರ್ತಿಯಾಗಿ ಕೊನೆವರೆಗೂ ಓದಿ.

New ration Card apply online | ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯನ್ನು ಹಾಕಲು ಕೆಲವೇ ಗಂಟೆಗಳ ಅವಕಾಶ ಬೇಗ ಅರ್ಜಿ ಸಲ್ಲಿಸಿ 2024 FREE

New ration Card apply online ಹೊಸ ರೇಷನ್ ಕಾರ್ಡ್ ಅರ್ಜಿ..?

ತುಂಬಾ ಅಂದ್ರೆ ತುಂಬಾ ಜನರು ಈಗ ಹೊಸ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಳ್ಳಬೇಕು ಅಂತ ಆಸೆಯಿಂದ ಅಥವಾವಾಗಿ ತುರ್ತು ಪರಿಸ್ಥಿತಿಗಾಗಿಯೇ ರೇಷನ್ ಕಾರ್ಡ್ ಅನ್ನು ಮಾಡಿಸಲು ಕಾಯುತ್ತಿದ್ದಾರೆ ಅಂತವರಿಗೆ ನಮ್ಮ ಸರ್ಕಾರವು ಇದೆ ತಿಂಗಳು 21 ಹಾಗೂ 24ನೇ ತಾರೀಕು ನಂದು ಕೇವಲ 4 ಗಂಟೆಗಳ ಕಾಲ ಮಾತ್ರ ಅವಕಾಶವನ್ನು ಮಾಡಿ ಕೊಟ್ಟಿತ್ತು

New ration Card apply 2024 online ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಬಿಡುತ್ತಾರೆ.?

ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಕಡೆಯಿಂದ ಸದ್ಯ ಇಲ್ಲದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯನ್ನು ಹಾಕಲು ಅವಕಾಶವನ್ನು ಕೊಡುತ್ತಿದ್ದೆ ಇದು ಸಹ ಯಾವುದೇ ಮುನ್ಸೂಚನೆ ಹಾಗೂ ಸುತ್ತೋಲೆ ಹೊಡೆಸದೆ ಎಮರ್ಜೆನ್ಸಿ ಸರ್ವಿಸ್ ಗಳಿಗಾಗಿ ಅವಕಾಶ ಮಾತ್ರ ಕೊಡುತ್ತಿದ್ದು ಹೊಸ ರೇಷನ್ ಕಾರ್ಡ್ ಗೆ ಅವಕಾಶ ಕೊಟ್ಟ ತಕ್ಷಣವೇ ನಿಮಗೆ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಕೂಡಲೇ ಜಾಯಿನ್ ಆಗಿ ಇದರಿಂದ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಸಹ ನಿಮಗೆ ಬೇಗನೆ ಸಿಗುತ್ತದೆ

ತುಂಬಾ ಜನಗಳಿಗೆ ಒಂದು ಪ್ರಶ್ನೆಯು ಕಾಡುತ್ತಿದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಹಾಕಲು ಯಾವಾಗ ಅವಕಾಶವನ್ನು ಬಿಡುತ್ತಾರೆ ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಮಾಹಿತಿವು ಹೊರಬಂದಿದ್ದು ಮುಂಬರುವತ ಜೂನ್ ತಿಂಗಳಲ್ಲಿ ಮೊದಲ ವಾರದ ಅಥವಾ ಕೊನೆಯ ಎರಡು ವಾರದಲ್ಲಿ ಅವಕಾಶವನ್ನು ಕೊಡಲು ರಾಜ್ಯ ಸರ್ಕಾರವು ನಿರ್ಧಾರವನ್ನು ಮಾಡಿದೆಯಂತೆ ಹಾಗಾಗಿ ಹೊಸ ರೇಷನ್ ಕಾರ್ಡಿ ಗೆ ಅರ್ಜಿ ಯನ್ನು ಹಾಕಲು ಬಯಸುವಂತಹ ಜನರು ಈ ಕೆಳಕಂಡ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿಕೊಡು ಇಟ್ಟುಕೊಳ್ಳಿ

( New ration Card apply online karnataka ) ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳು..?

  • ಆದಾಯ ಪ್ರಮಾಣ ಪತ್ರ ಬೇಕು
  • ಜಾತಿ ಪ್ರಮಾಣ ಪತ್ರ ಬೇಕು
  • ಆಧಾರ್ ಕಾರ್ಡ್ ಬೇಕು
  • ಮೊಬೈಲ್ ಸಂಖ್ಯೆ ಬೇಕು
  • ಜನನ ಪ್ರಮಾಣ ಪತ್ರ ( 6 ವರ್ಷದತ ಒಳಗಿನ ಮಕ್ಕಳಿಗೆ) ಬೇಕು

ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವುದು ಹೇಗೆ..?

  • ಗ್ರಾಮ ಒನ್
  • ಕರ್ನಾಟಕ ಒನ್
  • ಬೆಂಗಳೂರು ಒನ್
  • CSC ಕೇಂದ್ರ
  • ಬಾಪೂಜಿ ಸೇವಾ ಕೇಂದ್ರ

ಈ ಆನ್ಲೈನ್ ಸೆಂಟರ್ಗಳ ಮೂಲಕ ಮಾತ್ರ ನಿಮಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ..? New ration Card apply online

ಹೊಸ ರೇಷನ್ ಕಾರ್ಡ್ ಗೆ ಹಾಗೂ ನಿಮ್ಮ ಹತಿರ ಇರುವ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯ ಸೇರ್ಪಡೆ ಮಾಡಬೇಕು ಅಂದುಕೊಂಡಿದರೆ ನೀವು ಆನ್ಲೈನ್ ಮೂಲಕವೇ ಸುಲಭವಾಗಿ ಮಾಡಬಹುದು ಆದರೆ ನಿಮಗೆ ಏನ್ ಆದ್ರೂ ಎಲ್ಲಿ ಸರ್ವರ್ ಸಮಸ್ಯೆ ಎದುರಾಗಬಹುದು ಹಾಗಾಗಿ ಮೇಲ್ಕಾಣಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವುದು ಉತ್ತಮ.

ಒಂದು ವೇಳೆ ನೀವು ಆನ್ಲೈನ್ ಮೂಲಕ ಅರ್ಜಿ ಯನ್ನು ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿರುತ್ತೇವೆ.. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಯನ್ನು ಸಲ್ಲಿಸಬಹುದು

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment