New Ration Card apply online Karnataka | ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶದ ಮಾಹಿತಿ

Spread the love
WhatsApp Group Join Now
Telegram Group Join Now

new ration card apply online karnataka :- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಹೊಸ ದಿನಾಂಕ ನಿಗದಿ (new ration card apply online karnataka)ಯನ್ನು ಮಾಡಲಾಗಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ಪೂರ್ತಿಯಾಗಿ ಓದಿ

new ration card apply online karnataka

ಕರ್ನಾಟಕದಲ್ಲಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ (new ration card Application)ಮಾಡಲು ತುಂಬಾನೇ ಎದುರು ನೋಡುತ್ತಿದ್ದಾರೆ ಇದಕ್ಕೆ ಮುಖ್ಯ ಕಾರಣವೇನೆಂದರೆ ಕಳೆದ ಎರಡು ಮೂರು ತಿಂಗಳ ಹಿಂದೆ ನಮ್ಮ ರಾಜ್ಯ ಸರ್ಕಾರ ( Karnataka Government)ದ ಕಡೆಯಿಂದ 2 ರಿಂದ ಮೂರು ಸಲ ಅವಕಾಶವು ಕೊಟ್ಟಿತ್ತು ಆದರೆ ತುಂಬಾ ಸರ್ವರ್ ಸಮಸ್ಯೆ ಅಥವಾ ತಾಂತ್ರಿಕ ದೋಷದಿಂದ ರೇಷನ್ ಕಾರ್ಡ್ (ration card) ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಈ ನಿಟ್ಟಿನಲ್ಲಿ ಜನರು ತುಂಬಾ ಬೇಸರಗೊಂಡಿದ್ದಾರೆ ಎಂದು ಹೇಳಬಹುದು

ಹಾಗಾಗಿ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ (new ration card apply online karnataka)ಮಾಡಿಕೊಡಲಾಗುತ್ತೆ ಎಂಬ ಸುದ್ದಿ ಹಾರದಾಡುತ್ತಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

ಹೊಸ ರೇಷನ್ ಕಾರ್ಡ್ (new ration card apply online karnataka) ಅರ್ಜಿ..?

new ration card apply online karnataka | ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶದ ಮಾಹಿತಿ 2024 FREE

ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿತ್ತು. ಈ ಗ್ಯಾರಂಟಿಗಳ ಲಾಭವನ್ನು ಪಡೆಯಬೇಕೆಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ (ration card) ಹೊಂದಿರಬೇಕು ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ (ration card status)ಹಾಕಲು ಮತ್ತು ತಿದ್ದುಪಡಿ ಮಾಡಲು ಕಾಯುತ್ತಿದ್ದರೆ ಎಂದು ಹೇಳಬಹುದು.

ಹೊಸ ರೇಷನ್ ಕಾರ್ಡ್ ಅರ್ಜಿ (new ration card application)ಹಾಕಲು ಕಳೆದ ಎರಡು ವರ್ಷಗಳಿಂದ ಜನರು ಎದುರು ನೋಡುತ್ತಿದ್ದಾರೆ ಹೊಸ ರೇಷನ್ ಕಾರ್ಡ್ ಅರ್ಜಿಅನ್ನು ಹಾಕಲು ಅವಕಾಶ (new ration card application date)ಕೊಡದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಒಂದು ರಾಜ್ಯ ಇಂತಿಷ್ಟೇ ರೇಷನ್ ಕಾರ್ಡ್ ಹೊಂದಿರಬೇಕು ಎಂಬ ಆದೇಶ ನಮ್ಮ ಸಂವಿಧಾನ ನೀಡಿದೆ ಹಾಗಾಗಿ ನಮ್ಮ ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ ಗಳು ಹೊಂದಿದ್ದು ಇನ್ನು ಮುಂದೆ ಹೊಸ ರೇಷನ್ ಕಾರ್ಡ್ ಕೊಡಬೇಕೆಂದರೆ ಈಗಿರುವಂತ ರೇಷನ್ ಕಾರ್ಡ್ ಪಡೆದಿರುವಂತವರು ಅನೇಕರು ಸುಳ್ಳು ದಾಖಲಾತಿಗಳನ್ನು ಕೊಟ್ಟು ಮತ್ತು ಅಕ್ರಮವಾಗಿ ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದಾರೆ ಅಂತವರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಕಡೆಯಿಂದ ಮಾಹಿತಿಯು ತಿಳಿದು ಬಂದಿದೆ

ಹೊಸ ರೇಷನ್ ಕಾರ್ಡ್ (new ration card apply online karnataka) ಅರ್ಜಿ ಹಾಕಲು ಯಾವಾಗ ಅವಕಾಶ..?

ಸದ್ಯದ ಮಟ್ಟಿಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡುವುದಿಲ್ಲ ಎಂಬ ಮಾಹಿತಿಯನ್ನು ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ. ಅದರ ಪ್ರತಿಯೊಂದು ನಾವು ಕೆಳಗಡೆ ನಿಮಗೆ ನೋಡಲು ಕೊಟ್ಟಿದ್ದೇವೆ

ಮೇಲೆ ತಿಳಿಸಿದಂತೆ ಈಗಾಗಲೇ ಸುಮಾರು 2.38 ಲಕ್ಷ ಹೊಸ ರೇಷನ್ ಕಾರ್ಡ್ ಗಳು ಅರ್ಜಿ ಅರ್ಜಿ ಯನ್ನು ಹಾಕಲಾಗಿದ್ದು ಈ ರೇಷನ್ ಕಾರ್ಡ್ ವಿಲೇವಾರಿ ಮುಗಿದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಈ ಜೂನ್ ತಿಂಗಳ ಕೊನೆಯ ವಾರದಲ್ಲಿ ಅಥವಾ ಜುಲೈ ತಿಂಗಳಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವರಾದಂತ ಶ್ರೀ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

ಹೊಸ ರೇಷನ್ ಕಾರ್ಡ್ (Ration Card apply online Karnataka) ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಫೋಟೋ
  • ಜನನ (date of birth) ಪ್ರಮಾಣ ಪತ್ರ (6 ವರ್ಷದ (under 6 years) ಒಳಗಿನ ಮಕ್ಕಳಿಗೆ ಮಾತ್ರವೆ ಬೇಕು )

ಈ ಮೇಲೆ ನಾವು ಹೇಳಿದತ್ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ದಿನ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್, CSC ಕೇಂದ್ರ, ಮತ್ತು ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿಕೊಡು ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment