New Ration card Update : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ( New Ration Card ) ಕಾಯುತ್ತಿದ್ದವರಿಗೆ ಸರ್ಕಾರದ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ( application ) ಹಾಕಲು ದಿನಾಂಕ ನಿಗದಿ ಮಾಡಲಾಗಿದ್ದು ಹಾಗಾದರೆ ಯಾವ ಸಮಯಕ್ಕೆ ಅರ್ಜಿ ಯನ್ನು ಹಾಕಬಹುದು ಹಾಗೂ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆತನಕ ಓದಿ.
ಇದೇ ರೀತಿಯ ಹೊಸ ಹೊಸ ಅಪ್ ಡೇಟ್ ಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಗೆ ತಪ್ಪದೇ ಜಾಯಿನ್ ಆಗಿ ಬೇಗ ಅಪ್ಡೇಟ್ ಪಡೆಯಿರಿ.
Table of Contents

New Ration Card Apply Online | ಹೊಸ ಪಡಿತರ ಚೀಟಿ ಅರ್ಜಿ
ಕನ್ನಡಿಗರೇ ಹೊಸ ರೇಷನ್ ಕಾರ್ಡ್ ನ ಮಾಡಿಸಲು ಹಲವಾರು ಜನರು ಈಗಾಗಲೇ ತುದಿ ಕಾಲಿನಲ್ಲಿ ನಿಂತುಕೊಂಡಿದ್ದಾರೆ. ಅಂಥವರಿಗಾಗಿ ಸರ್ಕಾರ ಕೇವಲ ಒಂದು ದಿನಗಳ ಕಾಲ ಮಾತ್ರ ಅವಕಾಶ ನೀಡಿದ್ದು. ಅದೇ ರೀತಿಯಾಗಿ ಮೊನ್ನೆ ಅಂದರೆ ಮೇ 21ನೇ ತಾರೀಕು ನಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿತ್ತು ನಿಗದಿತ ಸಮಯದ ಕಾಲಾವಕಾಶವನ್ನು ನೀಡಲಾದ ಕಾರಣವು. ನಮ್ಮ ಸುದ್ದಿ ಮಾಧ್ಯಮದಲ್ಲಿ ನಿಮಗೆ ಈ ಮೊದಲೇ ತಿಳಿಸಾಲಾದ ಸಮಯಕ್ಕೆ ಹೊಸ ಪಡಿತರ ಚೀಟಿ ಬಿಡುಗಡೆ ಸಮಯ ವನ್ನು ತಿಳಿಸಲಾದತ ಕಾರಣ ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಲು ಸಾಕಷ್ಟು ಫಲಾನುಭವಿಗಳಿಗೆ ಅನುಕೂಲಕರ ಆಗಿದೆ.
ಇದೇ ರೀತಿ ಮುಂದಿನ ಸಂದರ್ಭದಲ್ಲಿ ಅವಕಾಶವನ್ನು ಕಲ್ಪಿಸಿಕೊಟ್ಟಲ್ಲಿ ಇದೇ ಸುದ್ದಿ ಮಾಧ್ಯಮದಲ್ಲಿ ಬಿಡುಗಡೆ ಮಾಡುತ್ತೇವೆ ಹಾಗೂ ಹೆಚ್ಚಿನ ಅಪ್ಡೇಟ್ಗಳಿಗಾಗಿ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಗೆ ಈ ಕೂಡಲೇ ಜಾಯಿನ್ ಆಗಿ.
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ | New Ration card Update
ತುಂಬಾ ಜನರು ಕೂಡ ಹೊಸ ಪಡಿತರ ಚೀಟಿ ಅರ್ಜಿ ಹಾಕಲು ಅವಕಾಶಕ್ಕಾಗಿ ಕಾಯುತ್ತಿರುವುದನ್ನು ನೋಡಬಹುದು . ಸರ್ಕಾರದ ಪ್ರತಿಯೊಂದು ಯೋಜನೆಗೂ ಕೂಡ ಪಡಿತರ ಚೀಟಿ ಅತ್ಯ ಮುಖ್ಯ ಅವಶ್ಯಕತೆ ಆಗಿರುವುದರಿಂದ. ಪಡಿತರ ಚೀಟಿ ಅರ್ಜಿಯ ಪ್ರಕ್ರಿಯೆ ಸರ್ಕಾರದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಆದರೆ ಜೂನ್ 6 ನೇ ತಾರೀಕುನಂದು ಅಥವಾ 10ನೇ ತಾರೀಕು ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿವು ಲಭ್ಯವಿದೆ.
ಜೂನ್ ತಿಂಗಳ ಮೊದಲ ವಾರ ಯಾವುದೇ ಸರ್ವರ್ ಸಮಸ್ಯೆ ಇಲ್ಲದೆ ಇದ್ದರೆ ಆಹಾರ ಇಲಾಖೆಯ ವೆಬ್ಸೈಟ್ ನಲ್ಲಿ @ahara.kar.nic.in ಅಧಿಕೃತವಾಗಿ ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗುವುದು ಎಂಬ ಮಾಹಿತಿಯು ಕೂಡ ನಮಗೆ ತಿಳಿದು ಬಂದಿದೆ.
ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
- ಆಧಾರ್ ಕಾರ್ಡ್ ಬೇಕು
- ಎಲ್ಲರಾ ಭಾವಚಿತ್ರ ಬೇಕು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬೇಕು
- ಜನನ ಪ್ರಮಾಣ ಪತ್ರ ( 6 ವರ್ಷ ದ ಚಿಕ್ಕ ವಯಸ್ಸಿನ ಮಕ್ಕಳು ಇದರೆ ) ಬೇಕು
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು
FAQ ಹೊಸ ರೇಷನ್ ಕಾರ್ಡ್ ಗೆ ಅರ್ಜಿ
New Ration Card Apply dates
ಜೂನ್ ತಿಂಗಳ ಮೊದಲ ವಾರ ಯಾವುದೇ ಸರ್ವರ್ ಸಮಸ್ಯೆ ಇಲ್ಲದೆ ಇದ್ದರೆ ಆಹಾರ ಇಲಾಖೆಯ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ