Pahani adhar link status: ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಈಗ ಪ್ರತಿಯೊಬ್ಬ ರೈತರುಗಳು ತಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ (Pahani adhar link)ಮಾಡಿಸುವುದು ತುಂಬಾನೇ ಕಡ್ಡಾಯವಾಗಿದೆ. ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ (Pahani adhar link status check) ಮಾಡುವುದು ಹೇಗೆ? ಎಂಬ ಸಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದಿವಿ ಕೊನೆಯವರೆಗೂ ಓದಿ
ಹೌದು ಸ್ನೇಹಿತರೆ ಹಾಗಾಗಿ ರೈತರು ನಾವು ಈ ಕೆಳಗೆ ನೀಡಿರುವ ಹಂತವನ್ನು ಅನುಸರಿಸಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಸ್ಟೇಟಸ್ ಚೆಕ್(Pahani adhar link status) ಮಾಡಿಕೊಳ್ಳಬಹುದು.
Table of Contents
Pahani adhar link status ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ? ಇಲ್ವಾ? ಹೀಗೆ ಚೆಕ್ ಮಾಡಿ
![Pahani adhar link status ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಇಲ್ಲೇ ಚೆಕ್ ಮಾಡಿ 2024.! ಇಲ್ಲಿದೆ ಸಂಪೂರ್ಣ ಮಾಹಿತಿ FREE](https://kannadasamachara.in/wp-content/uploads/2024/08/20240808_112400.jpg)
- ಮೊದಲು ಮೊಬೈಲ್ ನಲ್ಲಿ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- https://landrecords.karnataka.gov.in/service4
- ನಂತರ ಮೊಬೈಲ್ ನಂಬರ್ ಹಾಕಿ
- ನಂತರ ನಿಮ್ಮ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ. ಆಗ ನೀವು ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಅಲ್ಲಿ ಬರೆದು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ
- ನಂತರ ಆಧಾರ್ ಕಾರ್ಡ್ ನಂಬರ್ ಹಾಕಿ.
- ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ಹಾಕಿ.
- ನಂತರ ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇದೆ ಬಾಕ್ಸ್ ಆಯ್ಕೆ ಮಾಡಿ ಅಲ್ಲಿ ಕಾಣುವ Verify ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ಆಗ ನಿಮಗೆ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ನಿಮಗೆ ಕಾಣಿಸುತ್ತದೆ.
- ನಂತರ ಅಲ್ಲಿ ಒಕೆ ಮೇಲೆ ಕ್ಲಿಕ್ ಮಾಡಿದ ನಂತರ ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಫೀಲ್ ಮಾಡಿ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ .
- ನನ್ನ ಆಧಾರ್ ಮಾಹಿತಿ ಹಾಗೂ ಇತರ ಮಾಹಿತಿಗಳನ್ನು ಯುಐಡಿಎಐನೊಂದಿಗೆ ಇಕೆವೈಸಿ ದೃಢೀಕರಣಕ್ಕೆ ಬಾಕ್ಸ್ ಆಯ್ಕೆಮಾಡಿಕೊಂಡು ಓಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಿ .
- ನಂತರ ಓಟಿಪಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿಕೊಳ್ಳಿ. ಆಗ ನಿಮ್ಮ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ಹಾಕಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿಕೊಳ್ಳಿ . ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
- ಅಲ್ಲಿ ನಿಮ್ಮ ಹೆಸರು ಹಾಗೂ ತಂದೆಯ ಹೆಸರು ಹಾಗೂ ಊರು ಹಾಗೂ ತಾಲೂಕು ಹಾಗೂ ಜಿಲ್ಲೆ ಕಾಣಿಸುತ್ತದೆ.ಇದರೊಂದಿಗೆ ನಿಮ್ಮ ಊರು ವಿಳಾಸ ಹಾಗೂ ಫೋಟೋ ಸಹ ಕಾಣಿಸುತ್ತದೆ.
- ಅಲ್ಲಿ ಕಾಣುವ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಬೇಕು ಆಗ ನಿಮ್ಮ ಆಧಾರ್ ಕಾರ್ಡಿಗೆ ಯಾವ ಯಾವ ಪಹಣಿ ಲಿಂಕ್ ಆಗಿದೆ ಆ ಸರ್ವೆ ನಂಬರ್ ಗಳು ನಿಮಗೆ ಕಾಣಿಸುತ್ತವೆ.
Pahani adhar link status ಭೂ ಆಧಾರ್
ಗ್ರಾಮೀಣ ಭೂಮಿ ಸಂಬಂಧಿತ ಕ್ರಮಗಳು ಎಲ್ಲಾ ಜಮೀನಿಗೆ ಭೂ ಪಾರ್ಸೆಲ್ ಗುರುತಿನ ಸಂಖ್ಯೆ (ಯುಎಲ್.ಪಿ.ಐ.ಎನ್) ಅಥವಾ ಭೂ ಆಧಾರ್ ಅನ್ನು ಒಳಗೊಂಡಿರುತ್ತದೆ. ಕ್ಯಾಡಾಸ್ಟಾಲ್ ನಕ್ಷೆಗಳ ಡಿಜಿಟೈಸೇಶನ್ ಪ್ರಸ್ತುತ ಮಾಲೀಕತ್ವದ ಪ್ರಕಾರವು ನಕ್ಷೆ ಉಪ-ವಿಭಾಗಗಳ ಸಮೀಕ್ಷೆ, ಭೂ ನೋಂದಣಿ ರಚನೆ ಮತ್ತು ರೈತರ ನೋಂದಣಿಗೆ ಲಿಂಕ್ ಮಾಡುವುದುಕೂಡ ಪ್ರಮುಖವಾದ ಕ್ರಮಗಳಾಗಿವೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು