PM awas Yojana 2025: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ (Free house) ಕಟ್ಟಿಸಲು ಕೇಂದ್ರ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ ಆಗಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ, ಯಾವೆಲ್ಲ ದಾಖಲೆ ಬೇಕು ಎಂಬ ಸಂಪೂರ್ಣ ಮಾಹಿತಿ ಈ ಕೆಳಗಡೆ ತಿಳಿಸಿದ್ದೇವೆ
ಕೇಂದ್ರ ಸರ್ಕಾರವು ಬಡವರಿಗೆ ಆರ್ಥಿಕ ನೆರವು ಹಾಗೂ ಬಡವರ ಉದ್ದಾರಕ್ಕಾಗಿ ನೀಡುವ ಉದ್ದೇಶದಿಂದಲೇ ಈಗ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಮನೆ (home) ಇಲ್ಲದಂತ ಕುಟುಂಬಗಳಿಗೆ ಉಚಿತ ಮನೆ ನಿರ್ಮಾಣ (Free house construction) ಮಾಡುವತ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana)ಯನ್ನು ಜಾರಿಗೆ ತಂದಿದೆ.! ಪ್ರಸ್ತುತ ಈಗ ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ ಕಟ್ಟಿಸಲು ಕೇಂದ್ರ ಸರ್ಕಾರ (Central Govt) ಕಡೆಯಿಂದ ಅರ್ಜಿ ಆಹ್ವಾನ ಆಗಿದೆ

Table of Contents
ಪ್ರಧಾನ ಮಂತ್ರಿ ಆವಾಸ್ ಯೋಜನೆ 2025 PM awas Yojana 2025
ಹೌದು ಕೇಂದ್ರ ಸರ್ಕಾರವು ಮನೆ ಇಲ್ಲದಂತ ಎಲ್ಲಾ ಕುಟುಂಬಗಳಿಗೆ ಉಚಿತ ಮನೆ (Free house)ಗಳನ್ನು ನೀಡುವತ ಉದ್ದೇಶದಿಂದ 2018ರಲ್ಲಿ ಈ ಒಂದು ಯೋಜನೆಯನ್ನು ಪ್ರಾರಂಭವನ್ನು ಮಾಡಿತು. ಮತ್ತು ಈ ಯೋಜನೆ ಅಡಿಯಲ್ಲಿ ಬಡ ಕುಟುಂಬಗಳಿಗೆ ಉಚಿತವಾಗಿ ಮನೆ ನಿರ್ಮಾಣವನ್ನು ಮಾಡಿಕೊಳ್ಳಲು ಹಾಗೂ ಮನೆ ಕಟ್ಟಿಸಲು ಬಯಸುವಂತಹ ಜನರಿಗೆ ಈ ಯೋಜನೆ ಅಡಿಯಲ್ಲಿ ಆರ್ಥಿಕ ನೆರವುವನ್ನು ನೀಡುವುದು ಜೊತೆಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲದ ಸೌಲಭ್ಯ ಕೂಡ ಒದಗಿಸುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು ಎಂದು ಹೇಳ್ಬವುದು
ಈ ಯೋಜನೆ ಅಡಿಯಲ್ಲಿ ಎಷ್ಟು ಆರ್ಥಿಕ ನೆರವು ಸಿಗುತ್ತದೆ.?
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana 2025) ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಗ್ರಾಮೀಣ ಮತ್ತು ನಗರ ಎಂಬ ಎರಡು ಪಟ್ಟಿಗಳಾಗಿ ಮಾಡಲಾಗಿದೆ. ಆದ್ದರಿಂದ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವವರಿಗೆ 2,60,000 ವರೆಗೆ ಸಿಗುತ್ತೆ ಹಾಗೂ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವವರಿಗೆ ರೂ. 1,30,000 ರಿಂದ 1,50,000 ವರೆಗೆ ಆರ್ಥಿಕ ನೆರವು ಸಿಗುತ್ತೆ
- ಮೊದಲ ಕಂತಾಗಿ:- ₹45,000/- ಸಿಗುತ್ತೆ
- ಎರಡನೇ ಕಂತು:- ₹60,000/- ಸಿಗುತ್ತೆ
- ಮೂರನೇ ಕಂತು:- ₹33,000/- ಸಿಗುತ್ತೆ
ಉಚಿತ ಮನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಏನು?
- ಆಧಾರ್ ಕಾರ್ಡ್ ಬೇಕು
- ರೇಷನ್ ಕಾರ್ಡ್ ಬೇಕು
- ಭೂ ಸ್ವತ್ತು ದಾಖಲೆ ಬೇಕು
- ಬ್ಯಾಂಕ್ ಖಾತೆಯ ಫೋಟೋ ಬೇಕು
- ಆದಾಯ ಪ್ರಮಾಣ ಪತ್ರ ಬೇಕು
- ಜಾತಿ ಪ್ರಮಾಣ ಪತ್ರ ಬೇಕು
- ಮೊಬೈಲ್ ನಂಬರ್ ಬೇಕು
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana 2025 Free home)ಯ ಅಡಿಯಲ್ಲಿ ಉಚಿತ ಮನೆ ಪಡೆಯಲು ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು 2 ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಒಂದು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ನೀವು ನಿಮ್ಮ ಮೊಬೈಲ್ ನ ಮುಖಾಂತರ ಅರ್ಜಿ ಸಲ್ಲಿಸಬಹುದು ಹಾಗೂ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಇಲ್ಲೇ ಕ್ಲಿಕ್ ಮಾಡಿ
ಉಚಿತ ಮನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಏಪ್ರಿಲ್ 2025 ಆಗಿರುತ್ತೆ ಇದರ ಒಳಗಡೆ ನೀವು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ
Back To Home; click here
ಇದೇ ರೀತಿ ಸರಕಾರಿ ನೌಕರಿ ಜಾಬ್ ಮತ್ತು ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ನೌಕರಿಗಳ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗುವುದರಿಂದ ಎಲ್ಲದರ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಹಾಗಿ.
ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿಯೊಬ್ಬರು ಈ ಕೂಡಲೇ ಜಾಯಿನ್ ಆಗಿ.
FAQ
ಉಚಿತ ಮನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಏಪ್ರಿಲ್ 2025 ಆಗಿರುತ್ತೆ