ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ಹಣ ಬರುತ್ತೆ | ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ, ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

Spread the love
WhatsApp Group Join Now
Telegram Group Join Now

pm kisan 18th installment status: ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ರೈತರೇ ಪ್ರಧಾನಿ ನರೇಂದ್ರ ಮೋದಿಯವರು ಸತತ 3 ನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಸಹಿ ಹಾಕಿದ ಮೊದಲ ಕಡತವೆಂದರೆ ಅದು ಪಿಎಂ ಕಿಸಾನ್ (pm kisan) ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ.

ಅದರ ಪ್ರಕಾರ ಜೂನ್ 18 ನೇ ತಾರೀಖಿನಂದು ಪಿಎಂ ಕಿಸಾನ್ ಯೋಜನೆ17 ನೇ ಕಂತಿನ ಸುಮಾರು 20,000 ಕೋಟಿ ರೂಪಾಯಿ ಹಣವನ್ನು ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ.

pm kisan 18th installment status ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ಹಣ ಬರುತ್ತೆ | ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ, ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ! FREE

ಇದೀಗ ದೇಶದ ಬೆನ್ನೆಲುಬು ರೈತನಿಗೆ ಮತ್ತೊಂದು ಸಿಹಿ ಸುದ್ದಿ (Good News)ಯ ವಿಚಾರ ಹೊರ ಬಿದ್ದಿದೆ. ಅದೇನೆಂದರೆ ಪಿಎಂ ಕಿಸಾನ್ ಯೋಜನೆಯ 18 ಕಂತಿನ ಹಣ (pm kisan 18th installment) ಜಮಾ ಮಾಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆಯನ್ನು ಮಾಡಲಾಗಿದೆ.

ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯ 18 ಕಂತಿನ ಹಣ (pm kisan 18th installment status)ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ (pm kisan status) ಎಂಬುದನ್ನು ಈ ಲೇಖನದಲ್ಲಿ ತಿಳಿಸುತ್ತೇವೆ. ತಪ್ಪದೇ ಕೊನೆವರೆಗೂ ಓದಿ ತಿಳಿದುಕೊಳ್ಳಿ.

pm kisan 18th installment status ಪಿಎಂ ಕಿಸಾನ್ 18 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ? pm kisan status

  • ಹಂತ -1) ಮೊದಲು ನೀವು ನಾವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ನ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • https://pmkisan.gov.in/Rpt_BeneficiaryStatus_pub.aspx
  • ಹಂತ -2) ನಂತರ ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ನಿಮ್ಮ ಗ್ರಾಮದ ಹೆಸರನ್ನು ಹಾಕಿ Get Report ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಹಂತ -3) ಪಿಎಂ ಕಿಸಾನ್ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ.
  • ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಪಿಎಂ ಕಿಸಾನ್ 18 ನೇ ಕಂತಿನ ಹಣಕ್ಕೇ ನೀವು ಅರ್ಹರೇ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು ಅಂತ ಹೇಳಬಹುದು.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ 18 ನೇ ಕಂತಿನ ಹಣ ಜಮಾ (pm kisan 18th installment) ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿರುವುದಕ್ಕೆ ಪ್ರಮುಖ ಕಾರಣವು ನಿಮ್ಮ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ (eKYC) ಆಗದೇ ಇರುವುದು. ಹಾಗಾದ್ರೆ ಮೊಬೈಲ್ ನಲ್ಲೇ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ನಾವು ಈ ಕೆಳಗೆ ತಿಳಿಸಿದ್ದೇವೆ. ಕೊನೆಯವರೆಗೂ ಓದಿರಿ.

pm kisan kyc ಮೊಬೈಲ್ ನಲ್ಲೇ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ ಮಾಡಿಸುವುದು ಹೇಗೆ?

  • ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ನ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • https://exlink.pmkisan.gov.in/aadharekyc.aspx
  • ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ (pm kisan kyc) ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿಕೊಳ್ಳಿ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

pm kisan 18th installment FAQ

WhatsApp Group Join Now
Telegram Group Join Now

Leave a Comment